ದೊಡ್ಡಬಳ್ಳಾಪುರದ ಚಿತ್ರಮಂದಿರಗಳಲ್ಲಿ ಪುನೀತ್​ ರಾಜ್‍ಕುಮಾರ್ ಅವರಿಗೆ ಪುಷ್ಪಾಂಜಲಿ, ದೀಪಾಂಜಲಿ, ಗೀತಾಂಜಲಿ, ಬಾಷ್ಪಾಂಜಲಿ: ಗೀತನಮನ, ಅಪ್ಪು ಗುಣಗಾನ

ದೊಡ್ಡಬಳ್ಳಾಪುರ: ಇತ್ತೀಚೆಗೆ ನಿಧನರಾದ ಕನ್ನಡದ ಖ್ಯಾತ ನಟ ಪವರ್‌ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರಿಗೆ ನಗರದ ಸೌಂದರ್ಯಮಹಲ್, ವೈಭವ್ ಸಿನಿಮಾ ಹಾಗೂ ರಾಜ್‍ಕಮಲ್ ಚಿತ್ರಮಂದಿರದ ಮಾಲೀಕರು ಹಾಗೂ ಸಿಬ್ಬಂದಿ ವರ್ಗದಿಂದ ಮೋಂಬತಿಗಳನ್ನು ಬೆಳಗಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಸೌಂದರ್ಯಮಹಲ್ ಚಿತ್ರಮಂದಿರದಲ್ಲಿ ನಡೆದ ಶ್ರದ್ದಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿದ ಚಿತ್ರಮಂದಿರದ ಮಾಲೀಕರಾದ ಟಿ.ವಸಂತ್ ಕುಮಾರ್, ವರನಟ ಡಾ.ರಾಜಕುಮಾರ್ ಕುಟುಂಬದ ಘನತೆಯನ್ನು ಉಳಿಸಿ ಬೆಳೆಸುವಲ್ಲಿ ಪುನೀತ್ ರಾಜ್‍ಕುಮಾರ್ ಅವರ ಪಾತ್ರ ದೊಡ್ಡದಾಗಿದೆ. ಚಿತ್ರರಂಗದಲ್ಲಷ್ಟೇ ಅಲ್ಲದೇ ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ತಮ್ಮ ಚಿತ್ರರಂಗದ ಬದುಕನ್ನು ಸಾರ್ಥಕಪಡಿಸಿಕೊಂಡಿದ್ದಾರೆ. ಕುಟುಂಬ ಸಮೇತ ನೋಡಬಹುದಾದ ಚಿತ್ರಗಳನ್ನು ಪ್ರೇಕ್ಷಕರಿಗೆ ನೀಡುವುದರಲ್ಲಿ ಅವರು ಮೊದಲಿಗರಾಗಿದ್ದರು. ಅವರು ಚಿತ್ರರಂಗದಲ್ಲಿ ಇನ್ನೂ ಹಲವು ದಶಕಗಳ ಕಾಲ ಸೇವೆ ಸಲ್ಲಿಸಿದ್ದರೆ, ಕನ್ನಡ ಚಿತ್ರರಂಗ ಮತ್ತಷ್ಟು  ಶ್ರೀಮಂತವಾಗುತ್ತಿತ್ತು. ಅವರ ನಿಧನ ಚಿತ್ರ ಪ್ರದರ್ಶಕರಿಗೂ ತುಂಬಲಾರದ ನಷ್ಟವಾಗಿದೆ ಎಂದು ಸ್ಮರಿಸಿದರು.

ತಾಲೂಕು ಶಿವರಾಜ್‍ಕುಮಾರ್ ಸೇನಾ ಸಮಿತಿಯ ತಾಲೂಕು ಅಧ್ಯಕ್ಷ ಜೆ.ಆರ್.ರಮೇಶ್, ಉಪಾಧ್ಯಕ್ಷ ಜಿ.ರಾಮು, ಚಿತ್ರಮಂದಿರದ ಟಿ.ಪ್ರಸನ್ನ ಕುಮಾರ್, ರವಿಕುಮಾರ್, ಚಿನ್ನಪ್ಪ, ರಿಯಾಜ್,ಎಜಿಕೆ ಗೋಪಾಲ್ ಹಾಗೂ ಅಭಿಮಾನಿಗಳು ಭಾಗವಹಿಸಿದ್ದರು.

ವೈಭವ್ ಸಿನಿಮಾ ಚಿತ್ರಮಂದಿರದಲ್ಲಿ ನಡೆದ ಶ್ರದ್ದಾಂಜಲಿ ಕಾರ್ಯಕ್ರಮದಲ್ಲಿ ಚಿತ್ರಮಂದಿರದ ಮಾಲೀಕರಾದ ವೀರೇಗೌಡ, ವ್ಯವಸ್ಥಾಪಕ ನಾಗರಾಜ್, ಬೈರೆಗೌಡ, ಮುರುಳಿ, ಗೋಪಾಲ್ ಕೃಷ್ಣ.ಸಿ.ಎಂ ಮೌನಾಚರಿಸಿ ಶ್ರದ್ದಾಂಜಲಿ ಅರ್ಪಿಸಿದರು.

ರಾಜ್‍ಕಮಲ್ ಚಿತ್ರಮಂದಿರದಲ್ಲಿ ನಡೆದ ಶ್ರದ್ದಾಂಜಲಿ ಕಾರ್ಯಕ್ರಮದಲ್ಲಿ ಚಿತ್ರಮಂದಿರದ ಮಾಲೀಕರಾದ ಕೆ.ಸಿ.ರುದ್ರೇಗೌಡ ಅವರು ಪುನೀತ್ ರಾಜ್‍ಕುಮಾರ್ ಅವರ ಸಾಧನೆಯನ್ನು ಹಾಗೂ ಡಾ.ರಾಜ್‍ಕುಮಾರ್ ಕುಟುಂಬದ ಒಡನಾಟವನ್ನು ಸ್ಮರಿಸಿದರು.

ವ್ಯವಸ್ಥಾಪಕ ಕೆ.ಎಸ್.ಹರೀಶ್ ಕುಮಾರ್, ಸಿಬ್ಬಂದಿಗಳಾದ  ಆಂಜಿನಪ್ಪ, ರವಿಕುಮಾರ್, ರಾಮಚಂದ್ರಪ್ಪ,  ಗೋಪಾಲ್,ಆನಂದ್, ಸುಬ್ರಮಣಿ, ಉಳ್ಳೂರಾಯ, ಉಪೇಂದ್ರ ಕುಮಾರ್ ಹಾಜರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ZP, TP ಚುನಾವಣೆ.. ಮಹತ್ವದ ಸುಳಿವು ನೀಡಿದ ರಾಜ್ಯ ಚುನಾವಣೆ ಅಯುಕ್ತ

ZP, TP ಚುನಾವಣೆ.. ಮಹತ್ವದ ಸುಳಿವು ನೀಡಿದ ರಾಜ್ಯ ಚುನಾವಣೆ ಅಯುಕ್ತ

ZP, TP ಚುನಾವಣೆ ಮಾಡೋದಕ್ಕೆ ಸರ್ಕಾರ ಕೂಡಾ ಸ್ಪಂದನೆ ನೀಡಿದೆ. ಎಪ್ರಿಲ್, ಮೇ ನಲ್ಲಿ ಮಾಡಲು ಸಲಹೆ ಸೂಚನೆ ನೀಡಿದೆ ಎಂದರು.

[ccc_my_favorite_select_button post_id="100849"]
ದೊಡ್ಡಬಳ್ಳಾಪುರ: ಸಡಗರ ಸಂಭ್ರಮದ ಸಂಕ್ರಾಂತಿ / Video

ದೊಡ್ಡಬಳ್ಳಾಪುರ: ಸಡಗರ ಸಂಭ್ರಮದ ಸಂಕ್ರಾಂತಿ / Video

ದೊಡ್ಡಬಳ್ಳಾಪುರ: ಸುಗ್ಗಿ ಹಬ್ಬ ಸಂಕ್ರಾಂತಿಯನ್ನು (Sankranti 2025) ತಾಲೂಕಿನಾಧ್ಯಂತ ಸಡಗರ ಸಂಭ್ರಮಗಳಿಂದ ಆಚರಿಸಲಾಯಿತು. ಜನತೆ ಎಳ್ಳು ಬೆಲ್ಲವನ್ನು ವಿನಿಮಯ ಮಾಡಿಕೊಳ್ಳುವ ಮೂಲಕ ಸಂಕ್ರಾಂತಿ ಶುಭಾಶಯಗಳನ್ನು ಕೋರಿದರು. ಮನೆಗಳ ಮುಂದೆ ಸಂಕ್ರಾಂತಿಯ ವಿಶೇಷ ಶುಭಾಶಯಗಳನ್ನು ಕೋರುವ

[ccc_my_favorite_select_button post_id="100920"]
Makara jyothi: ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ.. Video

Makara jyothi: ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ.. Video

ಮಕರ ಸಂಕ್ರಾಂತಿ ಪ್ರಯುಕ್ತ ಇಂದು ಕೇರಳದ ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ ವಿಶೇಷ ಪೂಜೆ-ಪುನಸ್ಕಾರಗಳು ಆಯೋಜನೆಗೊಂಡಿದ್ದವು. Makara jyothi

[ccc_my_favorite_select_button post_id="100927"]

Heart attack: ಕರ್ನಾಟಕದ ವೀರ ಯೋಧ ಸಾವು..!

[ccc_my_favorite_select_button post_id="100904"]

ರೂಪಾಯಿ ಮೌಲ್ಯ ಮಹಾಪತನ..!

[ccc_my_favorite_select_button post_id="100861"]

Hindi ರಾಷ್ಟ್ರ ಭಾಷೆ ಅಲ್ಲ.. ಆರ್.ಅಶ್ವಿನ್ ಹೇಳಿಕೆಗೆ

[ccc_my_favorite_select_button post_id="100687"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ ಖೇಲ್ ರತ್ನ ಪ್ರಶಸ್ತಿ ಘೋಷಣೆ..!

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ ಖೇಲ್ ರತ್ನ ಪ್ರಶಸ್ತಿ ಘೋಷಣೆ..!

ಜನವರಿ 17 ರಂದು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಈ ಕ್ರೀಡಾಪಟುಗಳಿಗೆ ಪ್ರಶಸ್ತಿಯನ್ನು ನೀಡಲಿದ್ದಾರೆ. Khel ratna

[ccc_my_favorite_select_button post_id="99992"]
Herbicide ಹೂವಿನ ತೋಟಕ್ಕೆ ಕಳೆನಾಶಕ ಸಿಂಪಡಿಸಿದ ದುಷ್ಕರ್ಮಿಗಳು

Herbicide ಹೂವಿನ ತೋಟಕ್ಕೆ ಕಳೆನಾಶಕ ಸಿಂಪಡಿಸಿದ ದುಷ್ಕರ್ಮಿಗಳು

ಯಾರೋ ದುಷ್ಕರ್ಮಿಗಳು ಹೂವಿನ ಗಿಡಗಳಿಗೆ ಕಳೆನಾಶಕ ಸಿಂಪಡಣೆ ಮಾಡಿದ್ದು, ಉತ್ತಮ ಬೆಳೆಯ ನಿರೀಕ್ಷೆಯಲ್ಲಿದ್ದ ರೈತ ಸತೀಶ್ ಬಾಬು ಕಂಗಾಲಾಗಿದ್ದಾರೆ. Herbicide

[ccc_my_favorite_select_button post_id="100832"]
Accident: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಕಾರು ಅಪಘಾತ..! ಬೆನ್ನಿನ ಮೂಳೆ ಮುರಿತ

Accident: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಕಾರು ಅಪಘಾತ..! ಬೆನ್ನಿನ ಮೂಳೆ ಮುರಿತ

ಕಾರು ಡಿಕ್ಕಿಯ ರಭಸಕ್ಕೆ ವಾಹನದ ಮುಂಭಾಗ ಸಂಪೂರ್ಣ ನಜ್ಜು ಗುಜ್ಜಾಗಿದ್ದು, ಕೂಡಲೇ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ Accident

[ccc_my_favorite_select_button post_id="100889"]

ಆರೋಗ್ಯ

ಸಿನಿಮಾ

ಸಂಕ್ರಾಂತಿ ಸಂಭ್ರಮದಲ್ಲಿ ನಟ ದರ್ಶನ್ ದರ್ಶನ..! ಅಭಿಮಾನಿಗಳು ಫುಲ್ ಖುಷ್

ಸಂಕ್ರಾಂತಿ ಸಂಭ್ರಮದಲ್ಲಿ ನಟ ದರ್ಶನ್ ದರ್ಶನ..! ಅಭಿಮಾನಿಗಳು ಫುಲ್ ಖುಷ್

ಇಷ್ಟು ದಿನ ದರ್ಶನ್ ಪ್ರತಿಕ್ರಿಯೆಗಾಗಿ ಕಾಯುತ್ತಿದ್ದ ಅಭಿಮಾನಿಗಳು ಈ ಒಂದು ಪೋಸ್ಟ್‌ನಿಂದಾಗಿ ಫುಲ್ ಖುಷಿಯಾಗಿದ್ದಾರೆ. Darshan

[ccc_my_favorite_select_button post_id="100939"]

Victory venkatesh: ಖ್ಯಾತ ನಟ ವೆಂಕಟೇಶ್‌ಗೆ ಸಂಕಷ್ಟ..

[ccc_my_favorite_select_button post_id="100751"]

Darshan| ಸ್ಮೈಲು ರೇ ಸ್ಮೈಲು ಸ್ಮೈಲು ಬಾಸು..

[ccc_my_favorite_select_button post_id="100613"]

Doctorate: ಖ್ಯಾತ ನಟಿ ತಾರಾ ಸೇರಿ 3

[ccc_my_favorite_select_button post_id="100512"]
error: Content is protected !!