ತೂಬಗೆರೆಯಲ್ಲಿ 66ನೇ ಕನ್ನಡ ರಾಜ್ಯೋತ್ಸವ: ಬಸ್ ನಿಲ್ದಾಣಕ್ಕೆ ಅಪ್ಪು ಸರ್ಕಲ್ ಎಂದು ನಾಮಕರಣ ಮಾಡಿದ ಅಭಿಮಾನಿಗಳು

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆಯಲ್ಲಿ 66ನೇ ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇದೇ ವೇಳೆ ಇತ್ತೀಚೆಗೆ ನಿಧನರಾದ ನಟ ಪುನೀತ್ ರಾಜಕುಮಾರ್ ಸವಿನೆನಪಿಗಾಗಿ ಕನ್ನಡ ಧ್ವಜಸ್ತಂಭ ಪ್ರತಿಷ್ಠಾಪಿಸಿ, ಬಸ್ ನಿಲ್ದಾಣಕ್ಕೆ ಅಪ್ಪು ಸರ್ಕಲ್ ಎಂದು ನಾಮಕರಣ ಮಾಡಲಾಯಿತು.

ಕಾರ್ಯಕ್ರಮದ ಅಂಗವಾಗಿ ಹಾಗೂ ಪುನೀತ್ ಪುಣ್ಯಸ್ಮರಣೆ ಹಿನ್ನಲೆ ನಟ ಪುನೀತ್ ರಾಜ್‍ಕುಮಾರ್ ಅಭಿಮಾನಿಯಾದ ಬಾಲಕ ಲೋಹಿತ್ ಅವರಿಂದ ಧ್ವಜಾರೋಹಣ ನೆರವೇರಿಸಲಾಯಿತು‌. ಈ ವೇಳೆ ತೂಬಗೆರೆ ಬಸ್ ನಿಲ್ದಾಣಕ್ಕೆ ಅಪ್ಪು ವೃತ್ತ ಎಂದು ಪುನೀತ್ ಅಭಿಮಾನಿಗಳು ನಾಮಕರಣ ಮಾಡಿದರು.

ಈ ವೇಳೆ ಮಾತನಾಡಿದ ಪುನೀತ್ ರಾಜಕುಮಾರ್ ಅಭಿಮಾನಿ ಹಾಗೂ ಯುವ ಮುಖಂಡ ಉದಯ್ ಆರಾಧ್ಯ, ನಮ್ಮೆಲ್ಲರ ಪ್ರೀತಿಯ ಅಪ್ಪು ನಮ್ಮನ್ನಗಲಿ ಆಗಲಿ ಇಂದಿಗೆ 11 ದಿನಗಳು ಕಳೆದಿದೆ. ಆದರೆ ಅವರ ನೆನಪು ನಮ್ಮಲ್ಲಿ ಚಿರಸ್ಮರಣೀಯವಾಗಿರಲೆಂದು ಗ್ರಾಮಸ್ಥರೆಲ್ಲರು ಸೇರಿ ಅಪ್ಪು ಸರ್ಕಲ್ ಎಂದು ನಾಮಕರಣ ಮಾಡಿದ್ದೇವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಅನ್ನಸಂತರ್ಪಣೆಯನ್ನು  ಆಯೋಜಿಸಲಾಗಿತ್ತು 

ಕಾರ್ಯಕ್ರಮದಲ್ಲಿ ಆಟೋ ಚಾಲಕರು, ಪುನೀತ್ ರಾಜ್‍ಕುಮಾರ್ ಅಭಿಮಾನಿಗಳು, ಊರಿನ ಮುಖಂಡರುಗಳು, ಗ್ರಾಮಸ್ಥರು ಪಾಲ್ಗೊಂಡಿದ್ದರು.

ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಉಚಿತ ಆರೋಗ್ಯ 10ನೇ ಗ್ಯಾರಂಟಿ: ಡಿಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

ಉಚಿತ ಆರೋಗ್ಯ 10ನೇ ಗ್ಯಾರಂಟಿ: ಡಿಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

"ಪಂಚ ಗ್ಯಾರಂಟಿ ಜೊತೆಗೆ ಭೂಮಿ ಆರನೇ ಗ್ಯಾರಂಟಿ, ನೀರು 7ನೇ ಗ್ಯಾರಂಟಿ, ಮನೆಗಳನ್ನು ನೀಡುವುದು 8ನೇ ಗ್ಯಾರಂಟಿ, ಇ ಖಾತಾ ನೀಡುವುದು 9ನೇ ಗ್ಯಾರಂಟಿ, 10ನೇ ಗ್ಯಾರಂಟಿಯಾಗಿ ಉಚಿತವಾಗಿ ಆರೋಗ್ಯ ನೀಡುವುದು ನಮ್ಮ ಸರ್ಕಾರದ

[ccc_my_favorite_select_button post_id="119663"]
20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

ಫ್ರಾನ್ಸ್ ಮೂಲದ ಏರ್ ಬಸ್ ಮತ್ತು ಭಾರತದ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಜತೆಗೂಡಿ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣೆ ಘಟಕದಲ್ಲಿ ಮುಂದಿನ 20 ವರ್ಷಗಳಲ್ಲಿ ಎಚ್125 ದರ್ಜೆಯ

[ccc_my_favorite_select_button post_id="119504"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ರಾಹುಲ್‌ ಗಾಂಧಿಗೆ ಜೀವ ಬೆದರಿಕೆ; ಬಿಜೆಪಿ ಬೆಂಬಲಿಗನ ಬಂಧನ

ರಾಹುಲ್‌ ಗಾಂಧಿಗೆ ಜೀವ ಬೆದರಿಕೆ; ಬಿಜೆಪಿ ಬೆಂಬಲಿಗನ ಬಂಧನ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಸೇರಿದಂತೆ ವಿರೋಧ ಪಕ್ಷಗಳ 25 ಸಂಸದರ ಮೇಲೆ ಗುಂಡು ಹಾರಿಸುವುದಾಗಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಬೆದರಿಕೆ ಹಾಕಿದ ಆರೋಪದ ಮೇಲೆ ವ್ಯಕ್ತಿಯೋರ್ವನನ್ನು ರಾಜಸ್ಥಾನದ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="119595"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಖಾಸಗಿ ಕಾರ್ಖಾನೆಯ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ (Accident), ದ್ವಿಚಕ್ರ ವಾಹನ ಸವಾರ ಸಾವನಪ್ಪಿರುವ ಘಟನೆ ತಾಲೂಕಿನ ಗೊಲ್ಲಹಳ್ಳಿ ಕ್ರಾಸ್ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ ಇಂದು ಸಂಜೆ

[ccc_my_favorite_select_button post_id="119492"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!