ದಿನ ಭವಿಷ್ಯ: ಮಂಗಳವಾರ ನವೆಂಬರ್ 09, 2021, ದೈನಂದಿನ ರಾಶಿ ಭವಿಷ್ಯ / ಈ ರಾಶಿಯ ಮಹಿಳೆಯರಿಗೆ ತವರಿನಿಂದ ಉಡುಗೊರೆ ಸಿಗಲಿದೆ

ಮೇಷ: ಈ ರಾಶಿಯವರು ದೇಹಾರೋಗ್ಯದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುತ್ತಾರೆ. ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಸ್ಥಾನ ಮಾನಗಳು ದೊರಕಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳಲಿದ್ದು, ಮನಸ್ಸಿಗೆ ನೆಮ್ಮದಿ ಸಿಗಲಿದೆ.

ವೃಷಭ: ಈ ರಾಶಿಯವರು ಗಣ್ಯರ ಭೇಟಿ ಮಾಡಲಿದ್ದು, ಸಾಮಾಜಿಕವಾಗಿ ಕೀರ್ತಿ ಹೆಚ್ಚಲಿದೆ. ಆರ್ಥಿಕವಾಗಿ ಅನಗತ್ಯ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕುವುದು ಉತ್ತಮ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲಿ ಕಂಕಣ ಬಲ ಕೂಡಿಬರಲಿದೆ.

ಮಿಥುನ: ಈ ರಾಶಿಯವರು ಬೇರೆಯವರ ಬಗ್ಗೆ ಅನಗತ್ಯ ಮಾತು, ಚರ್ಚೆಗಳು ಬೇಡ.  ವೃತ್ತಿರಂಗದಲ್ಲಿ ಸ್ಥಾನ ಮಾನ ಸುಧಾರಣೆಗೆ ಪ್ರಯತ್ನ. ಅನಗತ್ಯ ಚಿಂತೆ ಬೇಡ.

ಕಟಕ: ಈ ರಾಶಿಯವರು ಕೌಟುಂಬಿಕವಾಗಿ ನಡೆಸುವ ಕೆಲವೊಂದು ನಿರ್ಧಾರಗಳು ವೈಯಕ್ತಿಕವಾಗಿ ಕಿರಿ ಕಿರಿಯೆನಿಸೀತು. ಹಿರಿಯರ ಸಲಹೆಗಳನ್ನು ಪಾಲಿಸುವುದು ಉತ್ತಮ. ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಯೋಗವಿದೆ. ತಾಳ್ಮೆಯಿರಲಿ.

ಸಿಂಹ: ಈ ರಾಶಿಯವರು ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಶುಭವಾಗಲಿದೆ. ವ್ಯಾವಹಾರಿಕವಾಗಿ ಹಿತಶತ್ರುಗಳ ಬಗ್ಗೆ ಎಚ್ಚರಿಕೆ ಅಗತ್ಯ. ಭೂಮಿ, ವಾಹನಾದಿ ಸೌಕರ್ಯಗಳು ಸದ್ಯದಲ್ಲೇ ದೊರಕಲಿದೆ.

ಕನ್ಯಾ: ಈ ರಾಶಿಯವರ ದೂರ ಪ್ರಯಾಣದಿಂದ ದೇಹಾಯಾಸವಾದೀತು. ಆರೋಗ್ಯದ ಬಗ್ಗೆ ಕಾಳಜಿಯಿರಲಿ. ಆಪ್ತರ ಭೇಟಿ ಮನಸ್ಸಿನ ಸಂತೋಷ ಹೆಚ್ಚಿಸಲಿದೆ. ಮಕ್ಕಳಿಗೆ ಅನಿರೀಕ್ಷಿತ ಉಡುಗೊರೆಗಳ ಮೂಲಕ ಸಂತೋಷ ನೀಡುತ್ತಾರೆ.

ತುಲಾ: ಈ ರಾಶಿಯವರು ವ್ಯಾಪಾರಿಗಳಿಗೆ ನಿವ್ವಳ ಲಾಭ ಗಳಿಸಲು ಸಕಾಲ. ಪಾಲಿಗೆ ಬಂದ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಿ. ಸ್ನೇಹಿತರ ಕಷ್ಟಕ್ಕೆ ಸ್ಪಂದನೆ. ಮಾತಿನ ಮೇಲೆ ಸಂಯಮವಿರಲಿ. ದೇವತಾ ಪ್ರಾರ್ಥನೆ ಮಾಡಿ.

ವೃಶ್ಚಿಕ: ಈ ರಾಶಿಯವರಿಗೆ ಬಹುದೂರದ ಸಂಬಂಧಿಗಳು ಹತ್ತಿರವಾಗಲಿದ್ದಾರೆ. ಮನೆಯಲ್ಲಿ ಸಂಭ್ರಮದ ವಾತಾವರಣವಿರಲಿದ್ದು, ಇಷ್ಟ ಭೋಜನ ಮಾಡಲಿದ್ದೀರಿ

ವೃಶ್ಚಿಕ: ಈ ರಾಶಿಯವರಿಗೆ ಬಹುದೂರದ ಸಂಬಂಧಿಗಳು ಹತ್ತಿರವಾಗಲಿದ್ದಾರೆ. ಮನೆಯಲ್ಲಿ ಸಂಭ್ರಮದ ವಾತಾವರಣವಿರಲಿದ್ದು, ಇಷ್ಟ ಭೋಜನ ಮಾಡಲಿದ್ದೀರಿ. ಯಂತ್ರೋಪಕರಣಗಳಲ್ಲಿ ಕೆಲಸ ಮಾಡುವಾಗ ಎಚ್ಚರಿಕೆ ಅಗತ್ಯ. ದಿನದಂತ್ಯಕ್ಕೆ ಅಚ್ಚರಿ ಸುದ್ದಿ. ಆಕಸ್ಮಿಕ ದೂರ ಪ್ರಯಾಣ ಸಾಧ್ಯತೆ

ಧನಸ್ಸು: ಈ ರಾಶಿಯ ಹೊಸದಾಗಿ ಮದುವೆಯಾದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ಮಹಿಳೆಯರಿಗೆ ತವರಿನ ಕಡೆಯಿಂದ ಉಡುಗೊರೆ ಸಿಗಲಿದೆ. ನೆಂಟರಿಷ್ಟರ ಭೇಟಿ ಮನಸ್ಸಿನ ಸಂತೋಷ ಹೆಚ್ಚಿಸುವುದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಕರ: ಈ ರಾಶಿಯವರು ನೆರೆಹೊರೆಯವರ ಕಷ್ಟಕ್ಕೆ ಸ್ಪಂದಿಸಲು ಹೋಗಿ ತೊಂದರೆಗೆ ಸಿಲುಕಿಕೊಳ್ಳದಿರಿ. ವ್ಯಾಪಾರೀ ವರ್ಗದವರಿಗೆ ಆರ್ಥಿಕವಾಗಿ ಲಾಭವಾಗಲಿದೆ. ಆದರೆ ಸಾಲ ನೀಡದಿರಿ.

ಕುಂಭ: ಈ ರಾಶಿಯವರ ನೂತನ ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲು ಸಕಾಲ. ಆರ್ಥಿಕವಾಗಿ ಚೇತರಿಕೆ ಕಂಡುಬರಲಿದೆ. ಕೌಟುಂಬಿಕವಾಗಿ ಸಂಗಾತಿಯ ಸಲಹೆಗಳಿಗೆ ಬೆಲೆ ಕೊಡುವುದು ಉತ್ತಮ. ಕಿರು ಸಂಚಾರ ಮಾಡಲಿದ್ದೀರಿ.

ಮೀನ: ಈ ರಾಶಿಯವರು ವೈಯಕ್ತಿಕ ವಿಚಾರಗಳಲ್ಲಿ ಮೂರನೆಯವರು ಮೂಗು ತೂರಿಸಲು ಅವಕಾಶ ಕೊಡಬೇಡಿ. ಹೊಸ ಜನರ ಭೇಟಿಯಿಂದ ಕಾರ್ಯಸಾಧನೆಯಾಗಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸುತ್ತಾರೆ.

ಸಂವತ್ಸರ: ಶ್ರೀ ಪ್ಲವ ನಾಮ  ಸಂವತ್ಸರ

ಆಯನ: ದಕ್ಷಿಣಾಯನ

ಋತು: ಶರದ್ ಋತು

ಮಾಸ: ಕಾರ್ತಿಕ ಮಾಸ

ಪಕ್ಷ: ಶುಕ್ಲ ಪಕ್ಷ       

ತಿಥಿ: ಪಂಚಮಿ

ನಕ್ಷತ್ರ:  ಪೂರ್ವಾಷಾಡ

ರಾಹುಕಾಲ: 03:01 ರಿಂದ 04:28

ಗುಳಿಕಕಾಲ: 12:07 ರಿಂದ 1:34

ಯಮಗಂಡಕಾಲ: 09:13 ರಿಂದ 10:45

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್. ನವೀನ್M.A., ಅಧ್ಯಕ್ಷರು,ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು. ಮೊ:9620445122

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್

“ಮೂಲಸೌಕರ್ಯ, ಮಾನವ ಸಂಪನ್ಮೂಲ, ನವೋದ್ಯಮ, ಅನ್ವೇಷಣೆ ವಿಚಾರದಲ್ಲಿ ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ. ಬೇರೆಯವರು ತಮ್ಮನ್ನು ಮಾರ್ಕೆಟಿಂಗ್ ಮಾಡಿಕೊಳ್ಳಲು ಬೆಂಗಳೂರಿನ ಬಗ್ಗೆ ಮಾತನಾಡುತ್ತಾರೆ” ಎಂದು ಆಂಧ್ರ ಐಟಿ ಸಚಿವ ನಾರಾ ಲೋಕೇಶ್ (Nara

[ccc_my_favorite_select_button post_id="115011"]

ಬೆದರಿಕೆ ಕರೆ.. Video ಪೋಸ್ಟ್ ಮಾಡಿದ ಸಚಿವ

[ccc_my_favorite_select_button post_id="115009"]

300 ರೂ. ಊಟ ಕೊಟ್ಟು 300 ಕೋಟಿ

[ccc_my_favorite_select_button post_id="114973"]

Bihar Election; ಬಿಜೆಪಿ ಪಟ್ಟಿ ಬಿಡುಗಡೆ

[ccc_my_favorite_select_button post_id="114963"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ಅರಸಮ್ಮ ದೇವಾಲಯದ (Arasamma Temple) ಬಾಗಿಲಿನ ಬೀಗ ಹೊಡೆದು ಹುಂಡಿ ಹಾಗೂ ದೇವರ ಆಭರಣಗಳನ್ನು ಕಳವು ಮಾಡಿರುವ ಪ್ರಕರಣ ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="114950"]
ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ಮಂಗಳವಾರ ರಾತ್ರಿಯಿಂದ ಬುಧವಾರ ಬೆಳಗ್ಗೆ 9.15 ರ ವರೆಗೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಸತತ 3ನೇ ಅಪಘಾತ (Accident) ಪ್ರಕರಣ ವರದಿಯಾಗುತ್ತಿದೆ.

[ccc_my_favorite_select_button post_id="114999"]

ಆರೋಗ್ಯ

ಸಿನಿಮಾ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ರಾಹುಕಾಲ: 07:30AM ರಿಂದ 09:00AM, ಗುಳಿಕಕಾಲ: 01:30PM ರಿಂದ 03:00PM, ಯಮಗಂಡಕಾಲ: 10:30AM ರಿಂದ 12:00PM, Astrology

[ccc_my_favorite_select_button post_id="114397"]
error: Content is protected !!