ಕೃಷಿ ಮಸೂದೆಯನ್ನು ವಿರೋಧಿಸಿ ಪ್ರತಿಭಟನಾನಿರತನಾಗಿದ್ದ ರೈತನ ಮೃತದೇಹ ಪತ್ತೆ

ನವದೆಹಲಿ: ಕೇಂದ್ರ ಸರಕಾರದ ಕೃಷಿ ಮಸೂದೆಯನ್ನು ವಿರೋಧಿಸಿ ಪ್ರತಿಭಟನಾನಿರತನಾಗಿದ್ದ ರೈತನ ಮೃತ ದೇಹ ದೆಹಲಿಯ ಸಿಂಘು ಗಡಿಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಮೃತರನ್ನು ಗುರುಪ್ರೀತ್​ ಸಿಂಗ್ ಎನ್ನಲಾಗಿದ್ದು,​ ಭಾರತೀಯ ಕಿಸಾನ್​ ಸಂಘಟನೆಯ ಜಗ್ಜೀತ್​ ಸಿಂಗ್​ ದಲ್ಲೆವಾಲ್​ ಜೊತೆ ನಿಕಟ ಸಂಬಂಧ ಹೊಂದಿದ್ದರು ಎಂದು ತಿಳಿದುಬಂದಿದೆ.

ಕುಂಡ್ಲಿ ಠಾಣಾ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು ತನಿಖೆ ಮುಂದುವರಿಸಿದ್ದಾರೆ. ಈ ಸಾವಿಗೆ ನಿಖರ ಕಾರಣ ಏನು ಎಂಬುದನ್ನು ಪೊಲೀಸರು ಇನ್ನೂ ಬಹಿರಂಗಪಡಿಸಿಲ್ಲ.

ಕಳೆದ ತಿಂಗಳಷ್ಟೇ ಲಖ್ಫೀರ್​ ಸಿಂಗ್​ ಎಂಬ ಕಾರ್ಮಿಕನ ಶವ ಸಿಂಘು ಗಡಿಯ ಬ್ಯಾರಿಕೇಡ್​​ಗೆ ಕಟ್ಟಿಡಲಾಗಿತ್ತು. ಮೃತ ಲಖ್ಬೀರ್​ ಸಿಂಗ್​ ದೇಹದಲ್ಲಿ ಹರಿತವಾದ ಆಯುಧದಿಂದ ಮಾಡಿದ ಗಾಯದ ಕಲೆಗಳು ಪತ್ತೆಯಾಗಿದ್ದವು.

ಸಾವಿರಾರು ರೈತರು ಅದರಲ್ಲೂ ಹೆಚ್ಚಾಗಿ ಪಂಜಾಬ್,​ಹರಿಯಾಣ ಹಾಗೂ ಉತ್ತರ ಪ್ರದೇಶದ ಪಶ್ಚಿಮ ಭಾಗದ ರೈತರು ದೆಹಲಿಯ ಸಿಂಘು ಹಾಗೂ ಟಿಕ್ರಿ ಗಡಿಗಳಲ್ಲಿ ಕಳೆದ ವರ್ಷ ನವೆಂಬರ್​ 26ರಿಂದ ಕೇಂದ್ರದ ಕೃಷಿ ಮಸೂದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. (ಸಾಂದರ್ಭಿಕ ಚಿತ್ರ ಬಳಸಲಾಗಿದೆ )

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ತಮಿಳುನಾಡು/ಪಶ್ಚಿಮ ಬಂಗಾಳ ರಾಜ್ಯಪಾಲರ ನಡೆ: ವ್ಯಾಪಕ ಚರ್ಚೆ

ತಮಿಳುನಾಡು/ಪಶ್ಚಿಮ ಬಂಗಾಳ ರಾಜ್ಯಪಾಲರ ನಡೆ: ವ್ಯಾಪಕ ಚರ್ಚೆ

ತಮಿಳುನಾಡು (Tamil Nadu) ಮತ್ತು ಪಶ್ಚಿಮ ಬಂಗಾಳ (West Bengal) ಚುನಾವಣೆ ದೇಶಾದ್ಯಂತ ಸುದ್ದಿಯಾಗಿದೆ. ತಮಿಳುನಾಡಿನಲ್ಲಿ ಟಿವಿಕೆ (TVK) ವಿಜಯ್ (Vijay) ಸದ್ದು ಮಾಡಿದರೆ, ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿಯವರದ್ದೇ (Mamata banerjee) ಸುದ್ದಿ.

[ccc_my_favorite_select_button post_id="121883"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಗೋವುಗಳ ಅಕ್ರಮ ಸಾಗಣೆ ಅಥವಾ ಹತ್ಯೆ (illegal cow transport/slaughter) ಮಾಡಿದಲ್ಲಿ ಏಳು ವರ್ಷ ಜೈಲು, ಹಾಗೂ ರೂ 10 ಲಕ್ಷ ಗಳ ವರೆಗೆ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

[ccc_my_favorite_select_button post_id="121833"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]