ಬೆಂ.ಗ್ರಾ.ಜಿಲ್ಲೆ:ಪ್ರೋತ್ಸಾಹಧನಕ್ಕಾಗಿ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ

ಬೆಂ.ಗ್ರಾ.ಜಿಲ್ಲೆ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2020-21ನೇ ಶೈಕ್ಷಣಿಕ ವರ್ಷದಲ್ಲಿ ನಡೆದ ಮೆಟ್ರಿಕ್ ನಂತರದ ಕೋರ್ಸ್‌‌ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕಾಗಿ ಆನ್‍ಲೈನ್ ಮೂಲಕ ಆಹ್ವಾನಿಸಲಾಗಿದ್ದ ಅರ್ಜಿ ಸಲ್ಲಿಸಲು 2021ರ ನವೆಂಬರ್ 30ರವರೆಗೆ ದಿನಾಂಕ ವಿಸ್ತರಿಸಲಾಗಿದೆ.

ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡಿದ ಅರ್ಹ ವಿದ್ಯಾರ್ಥಿಗಳು ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಿದ ನಂತರ ದೃಢೀಕೃತ ದಾಖಲಾತಿ ಎಸ್.ಎಸ್.ಎಲ್.ಸಿ. ಅಂಕಪಟ್ಟಿ ಪ್ರತಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಹಿಂದಿನ ತರಗತಿಯ ವ್ಯಾಸಂಗ ಪ್ರಮಾಣ ಪತ್ರ/ಅಂಕಪಟ್ಟಿಗಳು, ಚಾಲ್ತಿಯಲ್ಲಿರುವ ವಿದ್ಯಾರ್ಥಿಗಳ ವೈಯಕ್ತಿಕ ಬ್ಯಾಂಕ್ ಖಾತೆಯ ವಿವರ, ಪಾಸ್‍ಪೋರ್ಟ್ ಅಳತೆಯ ಭಾವಚಿತ್ರವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬಳಿ ಇರುವ ಜಿಲ್ಲಾಡಳಿತ ಭವನದಲ್ಲಿರುವ ಕೊಠಡಿ ಸಂಖ್ಯೆ: 217, 2ನೇ ಮಹಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರ ಕಚೇರಿಗೆ ಸಲ್ಲಿಸುವುದು.

ಆಸಕ್ತರು ಅರ್ಜಿಯನ್ನು ಸಮಾಜ ಕಲ್ಯಾಣ ವೆಬ್‍ಸೈಟ್ www.sw.kar.nic.in ಮೂಲಕ 2021ರ ನವೆಂಬರ್ 30 ರೊಳಗೆ ಸಲ್ಲಿಸುವುದು.

ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ದೂ.ಸಂ.: 080-29787447, ಸಹಾಯಕ ನಿರ್ದೇಶಕರು, ದೇವನಹಳ್ಳಿ, ದೂ.ಸಂ.: 080-7681784, ದೊಡ್ಡಬಳ್ಳಾಪುರ, ದೂ.ಸಂ.: 080-7623681, ಹೊಸಕೋಟೆ, ದೂ.ಸಂ.: 080-7931528 ಹಾಗೂ ನೆಲಮಂಗಲ, ದೂ.ಸಂ.: 080-7723172 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪ ನಿರ್ದೇಶಕ ಕೃಷ್ಣಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  (ಸಾಂದರ್ಭಿಕ ಚಿತ್ರ ಬಳಸಲಾಗಿದೆ)

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ ಲೂಟಿ ಮಾಡುವ ಉದ್ದೇಶವನ್ನು ಹೊಂದಿದೆ. ಇದು ಹಣ ಕೊಳ್ಳೆ ಹೊಡೆಯುವ ಸ್ಕೀಮ್‌: ಆರ್‌.ಅಶೋಕ (R. Ashoka)

[ccc_my_favorite_select_button post_id="111019"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ರಸ್ತೆ ದಾಟುವ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವೃದ್ಧನೋರ್ವ ಸಾವನಪ್ಪಿರುವ ಘಟನೆ (Accident) ಡಿಕ್ರಾಸ್ ಬಳಿ ಸಂಭವಿಸಿದೆ.

[ccc_my_favorite_select_button post_id="110927"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!