ದೊಡ್ಡಬಳ್ಳಾಪುರ: ನಗರದ ಗಾಂಧಿನಗರದಲ್ಲಿರುವ ಟೆಕ್ಸ್ ಟೈಲ್ ಮ್ಯಾನ್ಯಫ್ಯಾಕ್ಚರ್ಸ್ ಕೋ ಆಪರೇಟಿವ್ ಬ್ಯಾಂಕ್ ಲಿ.,ನ 58 ನೇ ವಾರ್ಷಿಕೋತ್ಸವ ನಡೆಯಲಿದೆ.
ಈ ಕುರಿತು ಹರಿತಲೇಖನಿಗೆ ಮಾಹಿತಿ ನೀಡಿರುವ ಬ್ಯಾಂಕ್ ಅಧ್ಯಕ್ಷ ಕೆ.ಪಿ.ವಾಸುದೇವ್, ಟೆಕ್ಸ್ ಟೈಲ್ ಮ್ಯಾನ್ಯಫ್ಯಾಕ್ಚರ್ಸ್ ಕೋ ಆಪರೇಟಿವ್ ಬ್ಯಾಂಕ್ ಲಿ.,ನ 58 ನೇ ವಾರ್ಷಿಕೋತ್ಸವದ ಅಂಗವಾಗಿ ಬ್ಯಾಂಕಿನ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಕೆ.ಸಿ.ಪುಟ್ಟಯ್ಯ ಸಭಾ ಭವನ ಹಾಗೂ ಆಡಳಿತ ಮಂಡಳಿಯ ಕಚೇರಿ ಉದ್ಘಾಟನೆ ನವೆಂಬರ್ 12ರ ಮಧ್ಯಾನ12ಗಂಟೆಗೆ ನಡೆಯಲಿದೆ ಎಂದು ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……