ದಿನ ಭವಿಷ್ಯ: ಶುಕ್ರವಾರ, ನವೆಂಬರ್ 12, 2021, ದೈನಂದಿನ ರಾಶಿ ಭವಿಷ್ಯ / ಈ ರಾಶಿಯವರು ವಾಹನ ಚಲಾಯಿಸುವಾಗ ಹೆಚ್ಚು ಜಾಗರೂಕರಾಗಿರಬೇಕು

ಮೇಷ: ಈ ರಾಶಿಯವರು ಜಾಗರೂಕರಾಗಿರಬೇಕು. ತೀರ್ಥಯಾತ್ರಾ ಸ್ಥಳಗಳಿಗೆ ಪ್ರಯಾಣವನ್ನು ಕೈಗೊಳ್ಳಬಹುದು. ಆರೋಗ್ಯದ ಕಡೆ ಗಮನಹರಿಸಿ.

ವೃಷಭ: ಈ ರಾಶಿಯವರು ಸಂತೋಷಕ್ಕಾಗಿ ಮತ್ತು ಒಳಾಂಗಣ ಅಲಂಕಾರದ ವಸ್ತುಗಳನ್ನು ಖರೀದಿಸಲು ಹಣವನ್ನು ಖರ್ಚು ಮಾಡಬಹುದು. ಈ ರಾಶಿಯ ರೈತರಿಗೆ ಇಂದು ಉತ್ತಮ ಬೆಲೆ ಸಿಗುವ ನಿರೀಕ್ಷೆ ಇದೆ.

ಮಿಥುನ: ಈ ರಾಶಿಯವರು ಸೈಟ್ ಅಥವಾ ಮನೆಯನ್ನು ಖರೀದಿಸುವ ಸಲುವಾಗಿ ಮಾತುಕತೆ ನಡೆಸುವರು. ಧಾರ್ಮಿಕ ಮತ್ತು ಶುಭ ಸಮಾರಂಭಗಳಿಗೆ ಧಾನ್ಯವನ್ನು ದಾನ ಮಾಡುವಿರಿ.

ಕಟಕ: ಈ ರಾಶಿಯವರು ಸೋದರಮಾವನ ಸಹಾಯವನ್ನು ಪಡೆಯುವ ಸಾಧ್ಯತೆಯಿದೆ. ಹಣದ ಸುಗಮ ಒಳಹರಿವು ಹಣಕಾಸಿನ ಬಿಕ್ಕಟ್ಟನ್ನು ನಿವಾರಿಸಲು ಸಹಾಯ ಮಾಡುತ್ತದೆ.

ಸಿಂಹ:  ಈ ರಾಶಿಯವರು ವ್ಯಾಪಾರದಲ್ಲಿಂದು ಲಾಭಗಳನ್ನು ಗಳಿಸುತ್ತಾರೆ. ಈ ದಿನ ಕೆಲಸದ ಸ್ಥಳದಲ್ಲಿ ಉತ್ತಮ ಲಾಭವನ್ನು ಗಮನಿಸಬಹುದು .

ಕನ್ಯಾ: ಈ ರಾಶಿಯ ಕೆಲವರು ಕೆಲವು ಸಂಬಂಧಗಳಿಗೆ ಅಂತ್ಯ ಹಾಡುವ ಸಾಧ್ಯತೆಯಿದೆ. ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಮತ್ತು ಅನಗತ್ಯ ವಿಶ್ಲೇಷಣೆ ಮತ್ತು ಊಹಾಪೋಹಗಳಿಂದ ದೂರವಿರಿ.

ತುಲಾ: ಈ ರಾಶಿಯ ಕೆಲವರಿಗೆ ಸ್ಥಳ ಬದಲಾವಣೆ ಅಥವಾ ಉದ್ಯೋಗ ವರ್ಗಾವಣೆ ಸಾಧ್ಯ. ಕೌಟುಂಬಿಕ ಮತ್ತು ವೈವಾಹಿಕ ಜೀವನವು ಆಹ್ಲಾದಕರವಾಗಿರುತ್ತದೆ.

ವೃಶ್ಚಿಕ: ಈ ರಾಶಿಯವರು ಇಂದು ಉತ್ತಮವಾಗಿ ಕಾರ್ಯನಿರ್ವಹಿಸುವಿರಿ.  ಹಣ-ಸಂಬಂಧಿತ ಸಮಸ್ಯೆಗಳು ಪರಿಹರಿಸಲ್ಪಡುತ್ತವೆ ಮತ್ತು ಹೊಸ ಆದಾಯದ ಮೂಲಗಳು ಗೋಚರಿಸುತ್ತವೆ. ಆರೋಗ್ಯದಲ್ಲಿ ವ್ಯತ್ಯಾಸವಾಗಲಿದೆ ಜೋಪಾನ.

ಧನಸ್ಸು: ಈ ರಾಶಿಯವರು ಸಕಾರಾತ್ಮಕತೆಯ ಶಕ್ತಿಯನ್ನು ಆನಂದಿಸುತ್ತಾರೆ. ಬಾಕಿ ಇರುವ ಕಾರ್ಯಗಳು ಪೂರ್ಣಗೊಳ್ಳುವ ಸಾಧ್ಯತೆಯಿದೆ

ಮಕರ: ಈ ರಾಶಿಯವರು ಇಂದು  ಕಠಿಣ ಪರಿಶ್ರಮ ವಹಿಸಬೇಕಾಗಬಹುದು ಮತ್ತು ಇದರ ಜೊತೆಗೆ ಕೆಲವು ಸಮಸ್ಯೆಗಳು ಉಂಟಾಗುತ್ತವೆ. ವಾಹನ ಚಲಾಯಿಸುವಾಗ ಜಾಗರೂಕರಾಗಿರಬೇಕು.

ಕುಂಭ: ಈ ರಾಶಿಯವರು ಕಳೆದ ಕೆಲವು ದಿನಗಳು ವ್ಯಾಪಾರ ವಿಸ್ತರಣೆಯ ಕೆಲವು ಅತ್ಯುತ್ತಮ ಮತ್ತು ಹಠಾತ್ ಅವಕಾಶಗಳನ್ನು ತರುತ್ತವೆ. ಹೊಸ ಯೋಜನೆಯನ್ನು ಸೇರಿಸಿಕೊಳ್ಳಬಹುದು.

ಮೀನ: ಈ ರಾಶಿಯವರು ಎಚ್ಚರಿಕೆಯಿಂದ ಇರಬೇಕು. ನಿಮ್ಮ ಪ್ರಣಯ ವ್ಯವಹಾರಗಳಲ್ಲಿ ಏರಿಳಿತ ಇರುತ್ತದೆ. ಅತಿಯಾದ ಕೋಪ ಸಂಬಂಧಗಳಲ್ಲಿ ಸಮಸ್ಯೆಗಳನ್ನು ಸೃಷ್ಟಿಸುತ್ತವೆ.

ಸಂವತ್ಸರ: ಶ್ರೀ ಪ್ಲವ ನಾಮ    ಸಂವತ್ಸರ

ಆಯನ: ದಕ್ಷಿಣಾಯನ

ಋತು: ಶರದ್ ಋತು

ಮಾಸ: ಕಾರ್ತಿಕ ಮಾಸ

ಪಕ್ಷ: ಶುಕ್ಲ ಪಕ್ಷ       

ತಿಥಿ: ಅಷ್ಟಮಿ 

ನಕ್ಷತ್ರ: ಧನಿಷ್ಠ ನಕ್ಷತ್ರ

ರಾಹುಕಾಲ: 10:40 ರಿಂದ 12:07

ಗುಳಿಕಕಾಲ: 07:46 ರಿಂದ 09:13

ಯಮಗಂಡಕಾಲ: 03:01 ರಿಂದ 04:28

ಈ ದಿನದ ವಿಶೇಷ: ಮೇಲುಕೋಟೆ ಕೃಷ್ಣ ರಾಜಮುಡೀ ಉತ್ಸವ.

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್. ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು. ಮೊ:9620445122

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಮಹಿಳಾ ಮೀಸಲಾತಿ ಕುರಿತ ಮಸೂದೆಗೆ ಸೋಲು..!

ಮಹಿಳಾ ಮೀಸಲಾತಿ ಕುರಿತ ಮಸೂದೆಗೆ ಸೋಲು..!

ಮಹಿಳಾ ಮೀಸಲಾತಿ (Women's reservation Bill) ಮಸೂದೆಗೆ ಸಂಬಂಧಿಸಿದ ಸಾಂವಿಧಾನಿಕ ತಿದ್ದುಪಡಿ ಮಸೂದೆಗೆ ಸಂಸತ್ತಿನಲ್ಲಿ ಸೋಲಾಗಿದ್ದು, ಇದೇ ಮೊದಲ ಬಾರಿಗೆ ಮಸೂದೆಯನ್ನು ಅಂಗೀಕರಿಸುವಲ್ಲಿ ಮೋದಿ (Modi) ಸರ್ಕಾರ ವಿಫಲವಾಗಿ, ಮುಖಭಂಗಕ್ಕೀಡಾಗಿದೆ.

[ccc_my_favorite_select_button post_id="121067"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತದಲ್ಲಿ (Accident) ವಿಜಯನಗರ-ಕೊಪ್ಪಳ ಜಿಲ್ಲಾ ಡಿಸಿಆರ್‌ಇ ಪೊಲೀಸ್‌ ಇನ್ ಸ್ಪೆಕ್ಟರ್ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಜಗಳೂರು ತಾಲೂಕಿನ ಕಡಬನಕಟ್ಟೆ ಬಳಿ ಸಂಭವಿಸಿದೆ.

[ccc_my_favorite_select_button post_id="121017"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!