ಪೇಜಾವರ ಶ್ರೀಗಳ ಬಗ್ಗೆ ಅವಹೇಳನಕಾರಿ ಹೇಳಿಕೆ: ಕ್ಷಮೆಯಾಚಿಸಿದ ಹಂಸಲೇಖ

ಬೆಂಗಳೂರು: ಖ್ಯಾತ ಸಂಗೀತ ನಿರ್ದೇಶಕ,  ನಾದ ಬ್ರಹ್ಮ ಹಂಸಲೇಖ ಅವರು ಕಾರ್ಯಕ್ರಮ ಒಂದರಲ್ಲಿ ಪೇಜಾವರ ಶ್ರೀಗಳ ಕುರಿತು ಆಡಿದ ಮಾತುಗಳಿಗೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. 

ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿರುವ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ನೆಟ್ಟಿಗರು ಹಂಸಲೇಖ ಮಾತುಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ನಾದಬ್ರಹ್ಮ ಹಂಸಲೇಖ ಅವರು ಕ್ಷಮೆ ಕ್ಷೇಳಿದ್ದಾರೆ.

ಮೈಸೂರಿನಲ್ಲಿ ನಡೆದ ಪ್ರಶಸ್ತಿ ಪುರಸ್ಕಾರ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಹೋಗಿದ್ದರು. ಆ ವೇಳೆ ಅವರು ಪೇಜಾವರ ಸ್ವಾಮಿಗಳು ದಲಿತರ ಮನೆಗೆ ವಾಸ್ತವ್ಯಕ್ಕೆ ಹೋಗಿದ್ದಾರೆ ಅಂತ ಸ್ಟೇಟ್‌ಮೆಂಟ್ ಬಂದಿದೆ. ಪೇಜಾವರ ಸ್ವಾಮಿಗಳು ದಲಿತರ ಮನೆಗೆ ಹೋಗಿ ಅಲ್ಲಿ ಕುಳಿತು ಕೊಳ್ಳಬಹುದಷ್ಟೇ, ಅವರು ಕೋಳಿ ಕೊಟ್ಟರೆ ತಿನ್ನೋಕೆ ಆಗುತ್ತದೆಯೇ..? ಕೋಳಿ ಬೇಡ, ಕುರಿ ರಕ್ತದ ಫ್ರೈ ಮಾಡಿಕೊಟ್ಟರೆ ತಿಂತಾರಾ..? ಲಿವರ್ ಫ್ರೈ ತಿಂತಾರಾ, ಆಗತ್ತಾ..? ಅಂದರೆ, ದಲಿತರ ಮನೆಗೆ  ಹೋಗೋದು ಏನ್ ದೊಡ್ಡ ವಿಷ್ಯಾ ಅಂತ ನಂಗ್ ಅನ್ನಿಸ್ತು ಅಂತ ಹೇಳಿಕೆ ನೀಡಿದ್ದರು. ಇಷ್ಟೇ ಅಲ್ಲದೆ ದಲಿತರನ್ನು ಬಲಿತರು ತಮ್ಮ ಮನೆಗಳಿಗೆ ಕರೆದುಕೊಂಡು ಹೋಗಬೇಕು. ಅವರ ಮನೆಯಲ್ಲಿ ಊಟ ಹಾಕಬೇಕು, ದಲಿತರ ಮುಟ್ಟಿದ ಲೋಟಗಳನ್ನು ನಾವು ತೊಳೆಯುತ್ತೀವಿ ಎಂದು ಬಲಿತರು ಹೇಳಬೇಕು’ ಎಂದು ಹಂಸಲೇಖ ಹೇಳಿದ್ದರು. ಆ ವಿಡಿಯೋ  ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ, ತೀವ್ರ ಆಕ್ಷೇಪಕ್ಕೆ ಒಳಗಾಗಿತ್ತಲ್ಲದೆ ಕ್ಷಮೆ ಕೇಳುವಂತೆ ಹಲವರು ಒತ್ತಾಯಿಸಿದ್ದಾರೆ. 

ಈ ಹಿನ್ನೆಲೆಯಲ್ಲಿ ಹಂಸಲೇಖ ವಿಡಿಯೋ ಮೂಲಕ ಕ್ಷಮೆ ಕೇಳಿದ್ದಾರೆ. ಅಲ್ಲದೆ ಅವರು ಆಡಿದ ಮಾತುಗಳಿಗೆ ಮಡದಿ ಸಹ ವಿರೋಧಿ ವ್ಯಕ್ತಪಡಿಸಿದರು ಎಂದು ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ JDS ಪ್ರತಿಭಟನೆ..!: ಕಾಂಗ್ರೆಸ್ ವಿರುದ್ಧ ಹರೀಶ್ ಗೌಡ ವಾಗ್ದಾಳಿ

ದೊಡ್ಡಬಳ್ಳಾಪುರದಲ್ಲಿ JDS ಪ್ರತಿಭಟನೆ..!: ಕಾಂಗ್ರೆಸ್ ವಿರುದ್ಧ ಹರೀಶ್ ಗೌಡ ವಾಗ್ದಾಳಿ

ರಾಜಕೀಯದಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೈಗೊಂಡಿದ್ದ ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿ ಮಾಡಲು ಅವಕಾಶ ಕೊಡದ ಕಾಂಗ್ರೆಸ್, ಮಹಿಳಾ ವಿರೋಧಿ ಎಂಬುದು ಸಾಬೀತು ಮಾಡಿದೆ ಎಂದು ಜೆಡಿಎಸ್ (JDS) ಹಿರಿಯ ಮುಖಂಡ ಹರೀಶ್

[ccc_my_favorite_select_button post_id="121251"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!