ದೊಡ್ಡಬಳ್ಳಾಪುರ: ಕಾರ್ತಿಕ ಮಾಸದ ಎರಡನೇ ಸೋಮವಾರದ ಹಿನ್ನೆಲೆಯಲ್ಲಿ ತಾಲೂಕಿನ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆಗೆ ಸಿದ್ದತೆ ನಡೆಸಲಾಗುತ್ತಿದೆ.
ನಗರದ ಶ್ರೀ ಸೋಮೇಶ್ವರ ದೇವಾಲಯದಲ್ಲಿ ದೇವರಿಗೆ ವಿಶೇಷ ಅಲಂಕಾರ ಮಾಡಲಾಗಿದ್ದು, ಚಳಿಯನ್ನು ಲೆಕ್ಕಿಸದೆ ಬೆಳಗ್ಗಿನ ಜಾವದಿಂದಲೇ ಭಕ್ತರು ಪೂಜೆ ಸಲ್ಲಿಸುತ್ತಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……