ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಕಾರ್ಯ ಕಲಾಪಗಳ ಕಚೇರಿ ಆರಂಭ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಕಾರ್ಯ ಕಲಾಪಗಳ ಕಚೇರಿ ದೊಡ್ಡಬಳ್ಳಾಪುರದಲ್ಲಿ ಆರಂಭಿಸಲಾಗಿದೆ.

ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ರಾಮು ಜೋಗಿಹಳ್ಳಿ,  ಮಹಿಳಾ ಮತ್ತು ಮಕ್ಕಳ ಕಲ್ಯಾಣ  ಇಲಾಖೆಯ ಉಪನಿರ್ದೇಶಕ ನಟರಾಜ್‌, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅನಿತಾಲಕ್ಷ್ಮೀ ಅವರು ರೋಜಿಪುರದಲ್ಲಿ ನೂತನ ಕಚೇರಿ ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ಸಮಿತಿ ಅಧ್ಯಕ್ಷ ರಾಮು ಜೋಗಿಹಳ್ಳಿ, ಗ್ರಾಮಾಂತರ ಜಿಲ್ಲೆಗೊಂದು ಪ್ರತ್ಯೇಕ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಗತ್ಯತೆ ಬಹಳ ದಿನಗಳಿಂದ ಇತ್ತು. ಸ್ವಂತ ಕಚೇರಿ ಇಲ್ಲದಿದ್ದ ಕಾರಣ ಸಮಿತಿಯ ಕಾರ್ಯಕಲಾಪಗಳು ಜಿಲ್ಲೆಯ ನಾಲ್ಕು ತಾಲೂಕುಗಳ ಎನ್‌ಜಿಓಗಳಲ್ಲಿ ನಡೆಯುತ್ತಿದ್ದವು. ಇದೀಗ, ಈ ಸಮಸ್ಯೆ ಬಗೆಹರಿದಿದ್ದು ಇನ್ನು ಮುಂದೆ ಸಮಿತಿಯ ಕಚೇರಿಯಲ್ಲಿಯೇ ನಡೆಸಲಾಗುತ್ತದೆ ಎಂದು ತಿಳಿಸಿದರು.‌

ಕಚೇರಿಯಲ್ಲಿ ನಾಲ್ಕು ತಾಲೂಕುಗಳಲ್ಲಿ ರಕ್ಷಿಸಲ್ಪಟ್ಟ ಮಕ್ಕಳನ್ನು ಹಾಜರುಪಡಿಸುವುದು, ವಿಚಾರಣೆ, ಅವರ ಪೋಷಣೆ ಜವಾಬ್ದಾರಿ, ಕಾನೂನು ಸಂಬಂಧಿತ ಕಾರ್ಯಕಲಾಪಗಳನ್ನು ಸಮಿತಿಯಲ್ಲಿ ನಡೆಸಲಾಗುವುದು ಎಂದು ತಿಳಿಸಿದರು.

ಜಿಲ್ಲಾಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ಶಿವಪ್ಪ ಎಂ, ಶ್ರೀಧರ್‌ ಯಾದವ್‌, ಮಕ್ಕಳ ಕಲ್ಯಾಣ ಸಮಿತಿ ಸದಸ್ಯರಾದ ಮುತ್ತುರಾಜ್‌, ಬಸವರಾಜ್‌, ಭಾರತಿ, ಮಕ್ಕಳ ಸಹಾಯವಾಣಿ ಜಿಲ್ಲಾ ಸಂಯೋಜಕ ಮಂಜುನಾಥ್‌, ಸ್ನೇಹಭಾರತಿ ಟ್ರಸ್ಟ್‌ನ ಉಷಾರಾಣಿ, ಅಧೀಕ್ಷಕರಾದ ಮುನಿರಾಜು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ  ಸಿಬ್ಬಂದಿಗಳಾದ ಸಿಬ್ಬಂದಿ ಗಳಾದ ಗಜಪತಿ, ಲಕ್ಷ್ಮಿ ಉಪಸ್ಥಿತರಿದ್ದರು.

ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

LPG ವ್ಯತ್ಯಯ; ಬಾಯಿಬಿಡದ ಕೇಂದ್ರ ಸರ್ಕಾರ: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ

LPG ವ್ಯತ್ಯಯ; ಬಾಯಿಬಿಡದ ಕೇಂದ್ರ ಸರ್ಕಾರ: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ

"ಅನಿಲ ಸಿಲಿಂಡರ್ ಗಳು (LPG) ಸರಿಯಾಗಿ ದೊರೆಯದೆ ಹೋಟೆಲ್ ಉದ್ದಿಮೆ ಮುಚ್ಚುವ ಹಂತಕ್ಕೆ ಬಂದಿದೆ. ದೇಶದಲ್ಲಿ ಸಮಸ್ಯೆ ತಲೆದೋರಿದೆ. ಆದರೂ ಕೇಂದ್ರ ಸರ್ಕಾರ ಬಾಯಿಬಿಡುತ್ತಿಲ್ಲ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು

[ccc_my_favorite_select_button post_id="120126"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ ಪ್ರಮಾದ

ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ

ಮುಂದೆ ಸಾಗುತ್ತಿದ್ದ ಬೈಕ್ ಸವಾರರ ಜೀವ ಉಳಿಸಲು ಮುಂದಾದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಬೆಸ್ಕಾಂ ಕೇಂದ್ರಕ್ಕೆ ಡಿಕ್ಕಿ ಹೊಡೆದಿದ್ದು (Accident) ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ದೊಡ್ಡ ಪ್ರಮಾಣದ ಅನಾಹುತವೇ ತಪ್ಪಿದೆ.

[ccc_my_favorite_select_button post_id="120119"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!