ಕೋಲಾರ ಬಂದ್‌ನಲ್ಲಿ ಪಾಲ್ಗೊಳ್ಳದಂತೆ ನೋಟಿಸ್: ರಾಜ್ಯ ಬಿಜೆಪಿ ಸರ್ಕಾರದ ವಿರುದ್ದ ಪ್ರಮೋದ್ ಮುತಾಲಿಕ್ ಆಕ್ರೋಶ

ಗದಗ: ಕೋಲಾರದಲ್ಲಿ ದತ್ತ ಮಲಾಧಾರಿಗಳ ಕೊಲೆಗೆ ಯತ್ನಿಸಿರುವುದನ್ನು ಖಂಡಿಸಿ ನ.18 ರಂದು ಕೆರೆದಿರುವ ಕೋಲಾರ್ ಬಂದ್‌ನಲ್ಲಿ ಪಾಲ್ಗೊಳ್ಳದಂತೆ ನನಗೆ ಎಂಟ್ರಿ ಬ್ಯಾನ್ ನೋಟಿಸ್ ನೀಡಲಾಗಿದೆ. ಈ ಮೂಲಕ ರಾಜ್ಯ ಬಿಜೆಪಿ ಸರಕಾರ ಕಾಂಗ್ರೆಸ್, ಜೆಡಿಎಸ್ ಧೋರಣೆಯನ್ನು ಪ್ರದರ್ಶಿಸುತ್ತಿದೆ. ಹಿಂದೂ ನಾಯಕರನ್ನು ತಡೆದರೆ, ಹಿಂದುತ್ವವನ್ನು ತಡೆದಂತೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹರಿಹಾಯ್ದಿದ್ದಾರೆ.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಲಾರ ಘಟನೆ ಖಂಡಿಸಿ ಶ್ರೀರಾಮ ಸೇನೆ, ವಿಶ್ವ ಹಿಂದೂ ಪರಿಷತ್, ಹಿಂದೂ ಜಾಗಹರಣ ಸಮಿತಿ ಸೇರಿದಂತೆ ಅನೇಕ ಹಿಂದೂಪರ ಸಂಘಟನೆಗಳು ಬಂದ್‌ಗೆ ಕರೆ ನೀಡಿವೆ. ಶಾಂತಿಯುತ ಬಂದ್‌ನಲ್ಲಿ ಪಾಲ್ಗೊಳ್ಳಬೇಕೆಂದಿರುವ ನನಗೆ ಅನಾವಶ್ಯಕವಾಗಿ ಇಂದು ಸಂಜೆ 6 ಗಂಟೆಗೆ ಕೋಲಾರ್ ಎಂಟ್ರಿ ಬ್ಯಾನ್ ನೋಟಿಸ್ ಜಾರಿಗೊಳಿಸಿದ್ದಾರೆ. ಈ ಮೂಲಕ ದತ್ತ ಮಾಲಾಧಾರಿಗಳ ಹಲ್ಲೆಕೋರರಿಗೆ ಸರಕಾರವೇ ಬೆಂಬಲವಾಗಿ ನಿಲ್ಲುತ್ತಿದೆ ಎಂದು ಆರೋಪಿಸಿದ್ದಾರೆ.

ದಶಕಗಳ ಹಿಂದೆ ನನ್ನ ವಿರುದ್ಧ ದಾಖಲಾಗಿರುವ ಅನೇಕ ಪ್ರಕರಣಗಳನ್ನು ಅದರಲ್ಲಿ ಉಲ್ಲೇಖಿಸಲಾಗಿದೆ. ಆದರೆ, ಅದರಲ್ಲಿನ ಯಾವುದೇ ಪ್ರಕರಣ ಈಗ ಚಾಲ್ತಿಯಲ್ಲಿಲ್ಲ. ಆ ಎಲ್ಲ ಪ್ರಕರಣಗಳಲ್ಲಿ ನಾನು ನಿರ್ದೋಷಿಯಾಗಿದ್ದೇನೆ. ಹೀಗಾಗಿ ತಕ್ಷಣವೇ ಕೋಲಾರ ಜಿಲ್ಲಾಧಿಕಾರಿಗಳು ಈ ಆದೇಶವನ್ನು ಹಿಂಪಡೆಯಬೇಕು. ಈ ಬಗ್ಗೆ ನಮ್ಮ ವಕೀಲರೊಂದಿಗೆ ಚರ್ಚಿಸಿದ್ದು, ತುರ್ತು ತಡೆಯಾಜ್ಞೆ ಪಡೆದುಕೊಂಡು, ಕೋಲಾರ್ ಬಂದ್‌ನಲ್ಲಿ ಪಾಲ್ಗೊಳ್ಳುವುದಾಗಿ ಪ್ರಮೋದ್ ಮುತಾಲಿಕ್ ತಿಳಿಸಿದ ಅವರು, ಹಿಂದುತ್ವದ ಹೆಸರಲ್ಲಿ ಅಧಿಕಾರಕ್ಕೆ ಬಂದಿರುವ ಈ ಸರಕಾರ, ಹಿಂದೂಗಳ ಮೇಲಿನ ಹಲ್ಲೆ, ತಲಿಬಾನ್ ಕೃತ್ಯವನ್ನು ಪರೋಕ್ಷವಾಗಿ ಸಮರ್ಥಿಸಿಕೊಳ್ಳುತ್ತಿದೆ. ಇದೊಂದು ನಿರ್ಲಜ್ಜ ಸರಕಾರವೆಂದು ಆಕ್ರೋಶ ವ್ಯಕ್ತಪಡಿಸಿದರು. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಕೆಲವೇ ಕೆಲವು ಮುಖಂಡರಿಗೆ ಸೀಮಿತವಾದ ದೊಡ್ಡಬಳ್ಳಾಪುರ ಶಕ್ತಿ..!?; ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಸ್ಪೋಟ..!!

ಕೆಲವೇ ಕೆಲವು ಮುಖಂಡರಿಗೆ ಸೀಮಿತವಾದ ದೊಡ್ಡಬಳ್ಳಾಪುರ ಶಕ್ತಿ..!?; ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಸ್ಪೋಟ..!!

ಇಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯ (Guarantee scheme) ಶಕ್ತಿ ಯೋಜನೆಯ ಸಂಭ್ರಮಾಚರಣೆ ನಡೆಯುತ್ತಿದೆ.

[ccc_my_favorite_select_button post_id="111094"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!