ಡಿಕೆ ಡಿಕೆ ಘೋಷಣೆ: ಹೌದು ಹುಲಿಯಾ ತಂಡವ ತಯಾರು ಮಾಡಿ; ಸಿದ್ದರಾಮಯ್ಯರಿಗೆ ಟಾಂಗ್ ಕೊಟ್ಟ ಬಿಜೆಪಿ

ಬೆಂಗಳೂರು: ಮಾನ್ಯ ಸಿದ್ದರಾಮಯ್ಯ ಅವರೇ, ಕಾಂಗ್ರೆಸ್ ಪಕ್ಷದ ಎಲ್ಲಾ ಕಾರ್ಯಕ್ರಮದಲ್ಲಿ ಇತ್ತೀಚೆಗೆ ಡಿಕೆ ಡಿಕೆ ಎಂಬ ಘೋಷಣೆ ಸದ್ದು ಮಾಡುತ್ತಿದೆ. ಹೌದು ಹುಲಿಯಾ ಎಂದು ಬೊಬ್ಬೆ ಹಾಕುವುದಕ್ಕೆ ನೀವೂ ಒಂದು ತಂಡ ತಯಾರು ಮಾಡಿ ಎಂದು ಬಿಜೆಪಿ ಟ್ವೀಟ್ ಮೂಲಕ ಟಾಂಗ್ ನೀಡಿದೆ.

ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ವಿರುದ್ಧ ಬುಧವಾರ ಸರಣಿ ಟ್ವೀಟ್ ಮಾಡಿರುವ ಬಿಜೆಪಿ ಹಿಂದೂ ಕಾರ್ಯಕರ್ತರ ಕಗ್ಗೊಲೆಗೆ ಪ್ರೇರಕರಾದಿರಿ, ಟಿಪ್ಪು ಜಯಂತಿ ನಡೆಸಿದಿರಿ, ಶಾದಿ ಭಾಗ್ಯ ಕೊಟ್ಟಿರಿ ಆದರೆ ಫಲವೇನು..?ಎಂದು ಪ್ರಶ್ನಿಸಿದೆ.

ಅಲ್ಪಸಂಖ್ಯಾತರ ಸಮಾವೇಶದಲ್ಲಿ ನಿಮ್ಮ ಜೊತೆ ಅಲ್ಪಸಂಖ್ಯಾತ ಸಮುದಾಯದವರೇ ಇರಲಿಲ್ಲ. ಮೂಲ ಕಾಂಗ್ರೆಸ್ ಅಲ್ಪಸಂಖ್ಯಾತ ನಾಯಕರು ಡಿಕೆ ಡಿಕೆ ಎನ್ನುತ್ತಿದ್ದಾರೆ ಎಂದು ಕುಟುಕಿದೆ.

ಕಾಂಗ್ರೆಸ್ ಪಕ್ಷದಲ್ಲಿ ವ್ಯಕ್ತಿಪೂಜೆ ಬೇಡ, ಪಕ್ಷಪೂಜೆ ಮಾತ್ರ ಸಾಕು ಎಂದು ಡಿ.ಕೆ.ಶಿವಕುಮಾರ್ ಅವರು ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿ ಸೂಚನೆ ನೀಡಿದ್ದಾರೆ. ಸಿದ್ದರಾಮಯ್ಯ ಭಾಷಣ ಆರಂಭಿಸುತ್ತಿದ್ದಂತೆ ಡಿಕೆ ಡಿಕೆ ಎಂದು ಕಾರ್ಯಕರ್ತರು ವ್ಯಕ್ತಿ ಪೂಜೆ ನಡೆಸಿದರೆ ಬುರುಡೆರಾಮಯ್ಯ ಹೇಗೆ ಸಹಿಸಿಕೊಳ್ಳಲು ಸಾಧ್ಯ..? ಎಂದು ಕಿಚಾಯಿಸಿದೆ.

ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಅರ್ಧಕ್ಕೆ ಭಾಷಣ ಮೊಟಕುಗೊಳಿಸಿ ಹೊರ ನಡೆದಿದ್ದಾರೆ. ಇದಕ್ಕೆ ಕಾರಣ ಡಿಕೆ ಡಿಕೆ ಎಂಬ ಘೋಷಣೆ. ಅಲ್ಲಿಗೆ ಕಾಂಗ್ರೆಸ್ ಬಣ ರಾಜಕಾರಣದ ಇನ್ನೊಂದು ಮುಖ ಅನಾವರಣಗೊಂಡಿದೆ. ಒಡೆದ ಮನೆಯಾಗಿರುವ ಕಾಂಗ್ರೆಸ್‌ನಲ್ಲಿ ಇದು ಸಾಮಾನ್ಯವಲ್ಲವೇ.

ಮುಸ್ಲಿಮರು ಒಟ್ಟಾಗಬೇಕೆಂದು ಕಾಂಗ್ರೆಸ್ಸಿಗರು ಹೇಳುತ್ತಿದ್ದಾರೆ. ಆದರೆ ಪಿಸುಮಾತು ಪ್ರಕರಣದಲ್ಲಿ ಮುಸ್ಲಿಂ ಸಮುದಾಯದ ಸಲೀಂ ಅವರನ್ನು ಪಕ್ಷದಿಂದ ಅಮಾನತುಗೊಳಿಸಿ, ಉಗ್ರಪ್ಪ ಅವರಿಗೆ ಬರೇ ನೋಟೀಸ್‌ ನೀಡಿದೆ. ಅಲ್ಪಸಂಖ್ಯಾತರೇ, ಕರ್ನಾಟಕ ಕಾಂಗ್ರೆಸ್ ಪಕ್ಷದ ನರಿ ಬುದ್ಧಿಯ ಬಗ್ಗೆ ಇನ್ನೊಮ್ಮೆ ಯೋಚಿಸಿ. ಎಂದು ಬರೆದಿದೆ‌.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಕೆಲವೇ ಕೆಲವು ಮುಖಂಡರಿಗೆ ಸೀಮಿತವಾದ ದೊಡ್ಡಬಳ್ಳಾಪುರ ಶಕ್ತಿ..!?; ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಸ್ಪೋಟ..!!

ಕೆಲವೇ ಕೆಲವು ಮುಖಂಡರಿಗೆ ಸೀಮಿತವಾದ ದೊಡ್ಡಬಳ್ಳಾಪುರ ಶಕ್ತಿ..!?; ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಸ್ಪೋಟ..!!

ಇಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯ (Guarantee scheme) ಶಕ್ತಿ ಯೋಜನೆಯ ಸಂಭ್ರಮಾಚರಣೆ ನಡೆಯುತ್ತಿದೆ.

[ccc_my_favorite_select_button post_id="111094"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿಯಲ್ಲಿ (Drinks party) ಜತೆಗೂಡಿದ ಸ್ನೇಹಿತರು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹೊಡೆದು ಗಂಭೀರವಾಗಿ ಹಲ್ಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.

[ccc_my_favorite_select_button post_id="111121"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!