ನವದೆಹಲಿ: ಅನ್ನದಾತರ ಸತ್ಯಾಗ್ರಹವು ಅಹಂಕಾರವನ್ನು ತಲೆ ತಗ್ಗಿಸುವಂತೆ ಮಾಡಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಹೇಳಿದ್ದಾರೆ.
ವಿವಾದಿತ ಮೂರು ಕೃಷಿ ಮಸೂದೆಗಳ ಕೇಂದ್ರ ಸರ್ಕಾರ ರದ್ದು ಮಾಡಿರುವ ಹಿನ್ನೆಲೆಯಲ್ಲಿ ಶುಕ್ರವಾರ ಪ್ರತಿಕ್ರಿಯೆ ನೀಡಿರುವ ರಾಹುಲ್ ಗಾಂಧಿಯವರು, ತಮ್ಮ ನಿರಂತರ ಸತ್ಯಾಗ್ರಹದ ಮೂಲಕ ದೇಶದ ಅನ್ನದಾತರು ಅಹಂಕಾರವು ತಲೆ ತಗ್ಗಿಸುವಂತೆ ಮಾಡಿದೆ. ಅನ್ಯಾಯದ ವಿರುದ್ಧದ ಜಯಕ್ಕೆ ಅಭಿನಂದನೆಗಳನ್ನು ತಿಳಿಸುತ್ತೇನೆಂದು ಹೇಳಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….