ದೊಡ್ಡಬಳ್ಳಾಪುರದಲ್ಲಿ ಮತ್ತೆ ಕಸದ ಸದ್ದು: ಎಂಎಸ್‌ಜಿಪಿ ತ್ಯಾಜ್ಯ ಘಟಕ ಮುಚ್ಚುವಂತೆ ಒತ್ತಾಯಿಸಿ ನಾಳೆ (ನ.24)ಯಿಂದ ಅನಿರ್ದಿಷ್ಟಾವಧಿ ಧರಣಿ

ದೊಡ್ಡಬಳ್ಳಾಪುರ: ಬಿಬಿಎಂಪಿ ತ್ಯಾಜ್ಯ ವಿಲೇವಾರಿ ಘಟಕ ಎಂಎಸ್‌ಜಿಪಿಯನ್ನು ಮುಚ್ಚುವಂತೆ ಒತ್ತಾಯಿಸಿ ನವೆಂಬರ್ 24ರಿಂದ ನವ ಬೆಂಗಳೂರು ಹೋರಾಟ ಸಮಿತಿ ಹಾಗೂ ಭಕ್ತರಹಳ್ಳಿ ಗ್ರಾಮ ಪಂಚಾಾಯಿತಿ ವತಿಯಿಂದ ಅನಿರ್ದಿಷ್ಟಾವಧಿ ಧರಣಿ ನಡೆಯಲಿದೆ.

ತಾಲೂಕಿನ ದೊಡ್ಡಬೆಳವಂಗಲ, ಸಕ್ಕರೆಗೊಲ್ಲಹಳ್ಳಿ, ಭಕ್ತರಹಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಗ್ರಾಮಗಳು ಈ ತ್ಯಾಜ್ಯ ವಿಲೇವಾರಿ ಘಟಕದಿಂದ ತೀವ್ರ ತೊಂದರೆಗೆ ಒಳಗಾಗಿರುವುದಲ್ಲದೆ. ವಿಷಕಾರಿ ತ್ಯಾಜ್ಯ ನೀರು ಅಂತರ್ ಜಲಕ್ಕೆ ಮಾರಕವಾಗಿದೆ ಎಂಬುದು ಈ ವ್ಯಾಪ್ತಿಯ ಜನರ ಆರೋಪವಾಗಿದೆ.

ಈ ನಿಟ್ಟಿನಲ್ಲಿ ಎಂಎಸ್‌ಜಿಪಿ ಘಟಕ ಮುಚ್ಚುವಂತೆ ಆಗ್ರಹಿಸಿ ನವ ಬೆಂಗಳೂರು ಹೋರಾಟ ಸಮಿತಿ ಮತ್ತು ಭಕ್ತರಹಳ್ಳಿ ಗ್ರಾಮ ಪಂಚಾಯತಿಯ ಆಡಳಿತ ಮಂಡಳಿ ನೇತೃತ್ವದಲ್ಲಿ ದೊಡ್ಡಬಳ್ಳಾಪುರ – ದಾಬಸ್‌ಪೇಟೆ ಹೆದ್ದಾರಿ ನಡುವಿನ ಮೂಗೇನಹಳ್ಳಿ ಕ್ರಾಸ್ ಬಳಿ ನ.24ರ ಬೆಳಿಗ್ಗೆ ಹತ್ತು ಗಂಟೆಯಿಂದ ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುತ್ತಿದೆ ಎಂದು ನವ ಬೆಂಗಳೂರು ಹೋರಾಟ ಸಮಿತಿ ಗೌರವ ಅಧ್ಯಕ್ಷ ಕೆ.ವಿ.ಸತ್ಯಪ್ರಕಾಶ್(ಸಾರಥಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಬೆಂಗಳೂರು ಬ್ರ್ಯಾಂಡ್‌ ಆಗಿಲ್ಲ: ಆರ್‌.ಅಶೋಕ ಆಕ್ರೋಶ

ಬೆಂಗಳೂರು ಬ್ರ್ಯಾಂಡ್‌ ಆಗಿಲ್ಲ: ಆರ್‌.ಅಶೋಕ ಆಕ್ರೋಶ

ಬೆಂಗಳೂರು ಅಭಿವೃದ್ಧಿ ಮಾಡಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ (D.K. Shivakumar) ʼಬ್ರ್ಯಾಂಡ್‌ ಬೆಂಗಳೂರುʼ ಘೋಷಿಸಿದ್ದರು. ಆದರೆ ಈಗ ಇ-ಖಾತಾ ಹೆಸರಲ್ಲಿ ಪಾಲಿಕೆ ಅಧಿಕಾರಿಗಳು ದಂಧೆ ಮಾಡುತ್ತಿದ್ದಾರೆ. ಇ ಖಾತಾ ಹೆಸರಲ್ಲಿ ಮಾಫಿಯಾ ಸೃಷ್ಟಿಯಾಗಿದೆ. ತೆರಿಗೆ ಪಾವತಿಸಿದರೂ

[ccc_my_favorite_select_button post_id="120417"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCBಗೆ ಕೆಎಂಎಫ್ ಪ್ರಾಯೋಜಕತ್ವ..!

RCBಗೆ ಕೆಎಂಎಫ್ ಪ್ರಾಯೋಜಕತ್ವ..!

ಐಪಿಎಲ್ (IPL) ಹಬ್ಬಕ್ಕೆ ದಿನಗಣನೆ ಆರಂಭವಾಗಿದ್ದು, ಈ ಬಾರಿಯ ಐಪಿಎಲ್‌ನಲ್ಲಿ ಕೆಎಂಎಫ್ (KMF) ಆರ್‌ಸಿಬಿಗೆ (RCB) ಸಾಥ್ ನೀಡಿದೆ2026ರ ಆವೃತ್ತಿಯಲ್ಲಿ ಆರ್‌ಸಿಬಿಗೆ ಕೆಎಂಎಫ್ ಪ್ರಾಯೋಜಕತ್ವ ನೀಡಿದ್ದು, ಒಟ್ಟು 4 ಕೋಟಿ ರು. ವೆಚ್ಚದಲ್ಲಿ ಒಂದು

[ccc_my_favorite_select_button post_id="120424"]

RCB: ಮತ್ತೆ ಕಪ್ ನಮ್ದು

[ccc_my_favorite_select_button post_id="119174"]

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ.

[ccc_my_favorite_select_button post_id="118983"]

ಜ.30 ರಂದು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ

[ccc_my_favorite_select_button post_id="118943"]
ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ..!

ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು

ಡಕಾಯಿತಿ ಮತ್ತು ಕೊಲೆ ಪ್ರಕರಣದ ಆರೋಪಿಗಳ ಬಂಧನಕ್ಕೆ ತೆರಳಿದ್ದ ಪೊಲೀಸರ (Police) ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗಳಿಗೆ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು ಶಿಕ್ಷೆ (Prison sentence) ಹಾಗೂ 15 ಸಾವಿರ

[ccc_my_favorite_select_button post_id="120420"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!