ವಿಧಾನ ಪರಿಷತ್ ಚುನಾವಣೆ: ಕೊನೆಯ ದಿನ ಐದು ನಾಮಪತ್ರಗಳು ಸಲ್ಲಿಕೆ

ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳ ಕ್ಷೇತ್ರ-17 ರಿಂದ ರಾಜ್ಯ ವಿಧಾನ ಪರಿಷತ್‌ನ ದ್ವೈವಾರ್ಷಿಕ ಚುನಾವಣೆಗೆ ನಾಮಪತ್ರ ಸಲ್ಲಿಸಲು, ಕೊನೆಯ ದಿನವಾದ ಇಂದು(23-11-2021) ಐದು ನಾಮಪತ್ರಗಳು ಸಲ್ಲಿಕೆಯಾಗಿವೆ.

ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಬಿ.ಸಿ.ನಾರಾಯಣಸ್ವಾಮಿ ಅವರು ಎರಡು ನಾಮಪತ್ರಗಳು ಹಾಗೂ ಜನತಾದಳ(ಜಾತ್ಯತೀತ) ಪಕ್ಷದ ಅಭ್ಯರ್ಥಿಯಾಗಿ ಹೆಚ್.ಎಂ. ರಮೇಶ್‌ಗೌಡ ಅವರು ಮೂರು ನಾಮಪತ್ರಗಳನ್ನು ಸಲ್ಲಿಸಿದ್ದಾರೆ.

ಭಾರತೀಯ ರಾಷ್ಟ್ರೀಯ ಕಾಂಗ್ರೇಸ್ ಪಕ್ಷದ ಅಭ್ಯರ್ಥಿಯಾಗಿ ಎಸ್.ರವಿ ಅವರು ಒಂದು ನಾಮಪತ್ರ, ಜನತಾದಳ(ಜಾತ್ಯತೀತ) ಪಕ್ಷದ ಅಭ್ಯರ್ಥಿಯಾಗಿ ಹೆಚ್.ಎಂ. ರಮೇಶ್‌ಗೌಡ ಅವರು ನಾಲ್ಕು ನಾಮಪತ್ರ ಹಾಗೂ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಬಿ.ಸಿ.ನಾರಾಯಣಸ್ವಾಮಿ ಅವರು ಎರಡು ನಾಮಪತ್ರಗಳು ಸೇರಿದಂತೆ ಇದುವರೆಗೆ ಒಟ್ಟು ಏಳು ನಾಮಪತ್ರಗಳು ಸಲ್ಲಿಕೆಯಾಗಿವೆ.

2021ರ ನವೆಂಬರ್ 24ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ನಾಮಪತ್ರಗಳನ್ನು ಹಿಂತೆಗೆದುಕೊಳ್ಳಲು ನವೆಂಬರ್ 26 ಕೊನೆಯ ದಿನವಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಬೆಂಗಳೂರು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಚುನಾವಣಾಧಿಕಾರಿಗಳಾದ ಕೆ.ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಕಾಂಗ್ರೆಸ್ ಸರ್ಕಾರದಲ್ಲಿ 3 ಸಾವಿರಕ್ಕೂ ಹೆಚ್ಚು ರೈತರು ಆತ್ಮಹತ್ಯೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಸರ್ಕಾರದಲ್ಲಿ 3 ಸಾವಿರಕ್ಕೂ ಹೆಚ್ಚು ರೈತರು ಆತ್ಮಹತ್ಯೆ: ನಿಖಿಲ್ ಕುಮಾರಸ್ವಾಮಿ

ರಾಜ್ಯದಲ್ಲಿ ಬೇಸಿಗೆಯ ಹಿನ್ನೆಲೆ ತೀವ್ರ ನೀರಿನ ಸಮಸ್ಯೆ ಉಂಟಾಗಿದ್ದು, ರೈತರು ಸಂಕಷ್ಟದಲ್ಲಿದ್ದಾರೆ. ಈ ಸರ್ಕಾರ ಅಧಿಕಾರಕ್ಕೆ ಬಂದ ನಂತರ 3 ಸಾವಿರಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ: ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="121594"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]