ಶಾಸಕ ಟಿ.ವೆಂಕಟರಮಣಯ್ಯ: ಕ್ಷೇತ್ರದಲ್ಲಿ ಲಭ್ಯ.
ತಹಶೀಲ್ದಾರ್ ಟಿ.ಎಸ್.ಶಿವರಾಜ್, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ಸಿಡಿಪಿಓ ಅನಿತಾಲಕ್ಷ್ಮೀ, ತಾಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ: ಕಚೇರಿಯಲ್ಲಿ ಲಭ್ಯ.
ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೆಶಕ ಶ್ರೀನಿವಾಸ್, ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕಿ ಸುಶೀಲಮ್ಮ: ಮಳೆಯಿಂದಾಗಿ ಹಾನಿಗೊಳಗಾದ ಬೆಳೆಗಳ ಪರಿಶೀಲನೆ ಕಾರ್ಯದಲ್ಲಿ ಭಾಗಿ.
ಬೆಸ್ಕಾಂ ನಗರ ವಿಭಾಗದ ಎಇಇ ರೋಹಿತ್: ಕಂದಾಯ ವಸೂಲಾತಿ ಕಾರ್ಯದಲ್ಲಿ ಭಾಗಿ.
ಕ್ಷೇತ್ರಶಿಕ್ಷಣಾಧಿಕಾರಿ ಶುಭಮಂಗಳ: ಶಾಲೆಗಳ ಪರಿಶೀಲನೆ, ನಂತರ ಕಚೇರಿಯಲ್ಲಿ ಲಭ್ಯ ಹಾಗೂ ಡಿ ಆರ್ ಜಿ ಸಭೆಯಲ್ಲಿ ಭಾಗಿ.
ಬೆಸ್ಕಾಂ ಗ್ರಾಮಾಂತರ ವಿಭಾಗದ ಎಇಇ ಇನಾಯತ್ ಉಲ್ಲಾಖಾನ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೆಶಕ ಸೋಮಶೇಖರ್: ಮಾಹಿತಿ ಲಭ್ಯವಿಲ್ಲ.
ಸೂಚನೆ: ಕೊನೆಯ ಕ್ಷಣದ ಬದಲಾವಣೆ ಹೊರತು ಪಡಿಸಿ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……