ದೊಡ್ಡಬಳ್ಳಾಪುರ: ಸಾಯಿಬಾಬಾ ಅವರ 96ನೇ ಜನ್ಮದಿನ ಆಚರಣೆ

ದೊಡ್ಡಬಳ್ಳಾಪುರ: ನಗರದ ದೇವರಾಜನಗರದಲ್ಲಿರುವ ಭಗವಾನ್ ಸತ್ಯಸಾಯಿ ಸೇವಾ ಸಮಿತಿ ವತಿಯಿಂದ ಸಾಯಿಬಾಬಾ ಅವರ 96ನೇ ಹುಟ್ಟುಹಬ್ಬವನ್ನು ಶ್ರದ್ಧಾಭಕ್ತಿ ಸಂಭ್ರಮಗಳಿಂದ ಆಚರಿಸಲಾಯಿತು.

ಕಾರ್ಯಕ್ರಮದ ಅಂಗವಾಗಿ ತಾಲೂಕಿನ ಘಾಟಿ ಕ್ಷೇತ್ರದಲ್ಲಿನ ರಾಷ್ಟ್ರೋತ್ತಾನ ಗೋಶಾಲೆಯ ಗೋವುಗಳಿಗೆ ಹಣ್ಣುಗಳನ್ನು ವಿತರಿಸಲಾಯಿತು.  ನಂತರ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು ಹಂಪಲುಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ  ಸಮಿತಿಯ ಸಂಚಾಲಕರಾದ ಎಸ್.ಎಲ್.ರಾಮಚಂದ್ರ,  ಸಮಾಜ ಸೇವೆ ಹಾಗೂ ಆದ್ಯಾತ್ಮಕತೆಗೆ ತಮ್ಮ ಜೀವನವನ್ನೇ ಮುಡುಪಾಗಿಟ್ಟ ಸಾಯಿಬಾಬಾ ಅವರ ಆದರ್ಶಗಳನ್ನು ನಾವು ಮೈಗೂಡಿಸಿಕೊಳ್ಳಬೇಕಿದೆ. ಈ ದಿಸೆಯಲ್ಲಿ ಸೇವಾ ಸಮಿತಿ ವತಿಯಿಂದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರೋಗ್ಯ ಕುರಿತಂತೆ ಹಲವಾರು ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ ಎಂದರು.

ಸಂಜೆ ಮಂದಿರದಲ್ಲಿ ಶ್ರೀ ಸಾಯಿ ದೀಪಾರಾಧನೆಯೊಂದಿಗೆ ಸತ್ಯನಾರಾಯಣಸ್ವಾಮಿ ಪೂಜೆ ನಡೆಯಿತು. 

ಸೇವಾ ಸಮಿತಿಯ ಎಂ.ಕೆ.ವಿಶ್ವನಾಥ, ಬಿ.ಕೆ. ಬಾಲರಾಜು, ಬಿ.ಜೆ.ದೀಪಕ್ ಹಾಗೂ ಗೋಶಾಲೆಯ  ಎಸ್.ಆರ್.ರಾಮಚಂದ್ರಪ್ಪ ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಮೇ ಮೊದಲ ವಾರದಲ್ಲಿ ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ಹರೀಶ್ ಗೌಡ

ಮೇ ಮೊದಲ ವಾರದಲ್ಲಿ ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ಹರೀಶ್ ಗೌಡ

ಮುಂದಿನ ತಿಂಗಳ (ಮೇ) ಮೊದಲ ವಾರದಲ್ಲಿ ಜೆಡಿಎಸ್ (JDS) ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಲಿದ್ದಾರೆಂದು ಜೆಡಿಎಸ್ ಹಿರಿಯ ಮುಖಂಡ ಎಸ್.ಎಂ. ಹರೀಶ್ ಗೌಡ (S.M.

[ccc_my_favorite_select_button post_id="120975"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ಮಂಗಳವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ (Accident) ಇಬ್ಬರು ಸಾವನಪ್ಪಿರುವ ಘಟನೆ ತಾಲೂಕಿನ..*** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

[ccc_my_favorite_select_button post_id="120965"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]