ಬೆಂ.ಗ್ರಾ.ಜಿಲ್ಲೆ: ರಾಜ್ಯ ತೆಂಗಿನ ನಾರಿನ ಸಹಕಾರ ಮಹಾಮಂಡಳಿಯ ಅಧ್ಯಕ್ಷರಾದ ಎಸ್.ಎಲ್.ವೆಂಕಟೇಶ್ (ಗಂಟಿಗಾನಹಳ್ಳಿ ಬಾಬು) ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಹಕಾರ ಭಾರತಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.
ಬೆಂಗಳೂರಿನ ಸಂಯುಕ್ತ ಸಹಕಾರಿಯ ಕೇಂದ್ರ ಕಚೇರಿಯಲ್ಲಿ ನೂತನ ಅಧ್ಯಕ್ಷರನ್ನಾಗಿ ಎಸ್.ಎಲ್.ವೆಂಕಟೇಶ್ (ಗಂಟಿಗಾನಹಳ್ಳಿ ಬಾಬು) ಅವರನ್ನು ಆಯ್ಕೆ ಮಾಡಲಾಯಿತು. ಇದೇ ವೇಳೆ ಉಪಾಧ್ಯಕ್ಷರನ್ನಾಗಿ ಡಿಸಿಸಿ ಬ್ಯಾಂಕ್ ನಿವೃತ್ತ ಮೇಲ್ವಿಚಾರಕ ಕೆಂಪೇಗೌಡ ಅವರನ್ನು ಆಯ್ಕೆ ಮಾಡಲಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……