ರಾಜ್ಯದಲ್ಲಿ ಹೆಚ್ಚಾದ ಕರೊನಾ, ಆತಂಕ: ಸಿಎಂ ಸಭೆಯಲ್ಲಿ ಹೊರಬಿತ್ತು ಹೊಸ ಮಾರ್ಗಸೂಚಿ: ಇಲ್ಲಿದೆ ವಿವರ.

ಬೆಂಗಳೂರು: ಕರೊನಾ ರೂಪಾಂತರಿ ಒಮಿಕ್ರೋನ್​ ಭೀತಿ ಹಾಗೂ ರಾಜ್ಯದಲ್ಲಿ ಕರೊನಾ ಸೋಂಕಿನ ಹೆಚ್ಚಳ ಉಂಟಾಗಿರುವುದರಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ಕೋವಿಡ್​-19 ನಿಯಂತ್ರಣ ಸಂಬಂಧ ವಿಶೇಷ ಸಭೆ ನಡೆಸಲಾಗಿದೆ.

ಕರೊನಾ ಪ್ರಕರಣಗಳ ನಿಯಂತ್ರಣ ಹಾಗೂ ಸೋಂಕು ತಡೆ ಸಲುವಾಗಿ ಸಭೆಯಲ್ಲಿ ಹಲವು ತೀರ್ಮಾನಗಳನ್ನು ಕೈಗೊಳ್ಳಲಾಗಿದ್ದು, ಪ್ರಮುಖ ನಿರ್ಧಾರಗಳ ವಿವರ ಇಂತಿದೆ

  • * ಕೇರಳ ಮತ್ತು ಮಹಾರಾಷ್ಟ್ರ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ. 
  • * ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬಿಗಿ ವಿಚಕ್ಷಣೆ ಕೈಗೊಳ್ಳುವುದು
  • * ಕೇರಳ ಮತ್ತು ಮಹಾರಾಷ್ಟ್ರದಿಂದ ರಾಜ್ಯ ಪ್ರವೇಶಿಸುವವರಿಗೆ  ಆರ್.ಟಿ.ಪಿ.ಸಿ. ಆರ್. ನೆಗೆಟಿವ್ ರಿಪೋರ್ಟ್ ಕಡ್ಡಾಯ. 
  • * ಗಡಿ ಜಿಲ್ಲೆಗಳಲ್ಲಿ ಮೂರು ಶಿಫ್ಟ್ ಗಳಲ್ಲಿ ಕೆಲಸ ಮಾಡುವಂತೆ ಡಿಸಿಗಳಿಗೆ ಸೂಚನೆ. ಇದಕ್ಕೆ ಎಲ್ಲ ಇಲಾಖೆಗಳ ಸಹಕಾರ ಪಡೆಯುವುದು. 
  • * 16 ದಿನಗಳ ಹಿಂದೆ ಕೇರಳದಿಂದ ಬಂದ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಆರ್.ಟಿ.ಪಿ.ಸಿ.ಆರ್ ಪರೀಕ್ಷೆ ಮಾಡಿಸಬೇಕು 
  • * ಹಾಸ್ಟೆಲ್ ಗಳಲ್ಲಿ ವಾಸಿಸುತ್ತಿರುವ ವಿದ್ಯಾರ್ಥಿಗಳಿಗೆ ನೆಗಟಿವ್ ರಿಪೋರ್ಟ್ ಬಂದ ನಂತರದ 7 ನೇ ದಿನಕ್ಕೆ ಮತ್ತೊಮ್ಮೆ ಆರ್.ಟಿ.ಪಿ.ಸಿ.ಆರ್ ಪರೀಕ್ಷೆ ಮಾಡುವುದು. 
  • * ಕೇರಳ ಮತ್ತು ಮಹಾರಾಷ್ಟ್ರದಿಂದ ರಾಜ್ಯಕ್ಕೆ ಆಗಮಿಸುವವರನ್ನು ಕಡ್ಡಾಯವಾಗಿ ಪರೀಕ್ಷೆಗೊಳಪಡಿಸಬೇಕು.
  • * ಹೋಟೇಲು, ರೆಸ್ಟೋರೆಂಟ್‌ಗಳು, ಸಿನಿಮಾ ಹಾಲ್‌ಗಳು, ಈಜುಗೊಳ, ಸಾರ್ವಜನಿಕ ಗ್ರಂಥಾಲಯ, ಮೃಗಾಲಯಗಳು ಮತ್ತು  ಜೈವಿಕ ಉದ್ಯಾನವನಗಳು,  ಕೆಲಸ ಮಾಡುವವರು ಕಡ್ಡಾಯವಾಗಿ ಎರಡು ಡೋಸ್ ಪಡೆದಿರಬೇಕು.  
  • * ವೈದ್ಯಕೀಯ ಕಾಲೇಜು ಮತ್ತು ನರ್ಸಿಂಗ್ ಕಾಲೇಜುಗಳ ವಿದ್ಯಾರ್ಥಿಗಳಿಗೆ  ಕೋವಿಡ್ ಪರೀಕ್ಷೆಗಳನ್ನು  ಹೆಚ್ಚಿಸುವುದು.
  • * ಸರ್ಕಾರಿ ಕಚೇರಿಗಳಲ್ಲಿ ಹಾಗೂ ಮಾಲ್‌ಗಳಲ್ಲಿ ಕೆಲಸ ಮಾಡುವವರು  ಕಡ್ಡಾಯವಾಗಿ ಎರಡು ಡೋಸ್ ಲಸಿಕೆ ಪಡೆಯಬೇಕು.  ಸರ್ಕಾರಿ ಕಚೇರಿ ಹಾಗೂ ಮಾಲ್‌ಗಳಲ್ಲಿಯೇ ಲಸಿಕೆ ನೀಡಲು ವ್ಯವಸ್ಥೆ ಕಲ್ಪಿಸುವುದು
  • * ಅಂತರ ರಾಷ್ಟ್ರೀಯ  ವಿಮಾನ ನಿಲ್ದಾಣದಲ್ಲಿ ತಪಾಸಣೆಗಳನ್ನು  ತೀವ್ರಗೊಳಿಸುವುದು. ನೆಗಟಿವ್ ಇದ್ದವರಿಗೆ ನಗರ ಪ್ರವೇಶಕ್ಕೆ ಅನುಮತಿ.
  • * ಪಾಸಿಟಿವ್ ಇದ್ದವರಿಗೆ ಚಿಕಿತ್ಸೆಗೆ ಆಸ್ಪತ್ರೆಗೆ ಕಳುಹಿಸುವುದು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ಹಾಡಹಗಲೇ 2 ಮನೆ ಬೀಗ ಒಡೆದು ಒಡವೆ, ನಗದು ಕಳ್ಳತನ..! ಮಹಿಳೆಯ ಮಾಂಗಲ್ಯ ಸರ ಕಸಿದ ದುಷ್ಕರ್ಮಿಗಳು

ದೊಡ್ಡಬಳ್ಳಾಪುರ: ಹಾಡಹಗಲೇ 2 ಮನೆ ಬೀಗ ಒಡೆದು ಒಡವೆ, ನಗದು ಕಳ್ಳತನ..! ಮಹಿಳೆಯ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಮನೆ ಬೀಗ ಒಡೆದು, ಒಡವೆ, ನಗದು ( jewellery, cash) ಕಳ್ಳತನ ನಡೆಸಿರುವ ಪ್ರಕರಣಗಳು ವರದಿಯಾಗಿದ್ದು, ತಾಲೂಕಿನ ಜನರನ್ನು ಆತಂಕಕ್ಕೆದೂಡಿದೆ.

[ccc_my_favorite_select_button post_id="121201"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!