ಎಸ್ ಡಿಎಂ ಕೋವಿಡ್ ನಿಯಂತ್ರಣ: ಜನತೆ ಆತಂಕ ಪಡುವ ಅಗತ್ಯವಿಲ್ಲ

ಧಾರವಾಡ: ಎಸ್ ಡಿ ಎಂ ಆವರಣದ ವಿದ್ಯಾರ್ಥಿಗಳಲ್ಲಿ ಕಾಣಿಸಿಕೊಂಡಿದ್ದ ಕೋವಿಡ್ ವೈರಾಣು ಸಂಪೂರ್ಣ ಹತೋಟಿಗೆ ಬಂದಿದೆ. ಜಿಲ್ಲೆಯ ಜನತೆ ಆತಂಕ ಪಡುವ ಅಗತ್ಯವಿಲ್ಲ. ಆವರಣದ 500 ಮೀಟರ್ ಸುತ್ತಲಿನ ಪ್ರದೇಶವನ್ನು ಕಂಟೇನ್‌ಮೆಂಟ್ ವಲಯವೆಂದು ಪರಿಗಣಿಸಿ ಬಿಗಿಕ್ರಮಗಳನ್ನು ಮುಂದುವರೆಸಲಾಗುವುದು ಎಂದು ಕೈಮಗ್ಗ, ಜವಳಿ,ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಸಚಿವರಾದ ಶಂಕರ ಪಾಟೀಲ ಮುನೇನಕೊಪ್ಪ ಹೇಳಿದರು.

ಎಸ್.ಡಿ.ಎಂ.ಆಸ್ಪತ್ರೆಗೆ ಭೇಟಿ ನೀಡಿದ  ಅವರು, ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ನ.15 ರಿಂದ 19 ರವರೆಗೆ ಡಿ.ವಿರೇಂದ್ರ ಹೆಗ್ಗಡೆ ಕಲಾಕ್ಷೇತ್ರದಲ್ಲಿ ನಡೆದ ವಿದ್ಯಾರ್ಥಿಗಳ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಪಾಲಕರು ಭಾಗವಹಿಸಿದ್ದರು. ಅವರಲ್ಲಿ ಜ್ವರ ,ಕೆಮ್ಮು ಕಂಡು ಬಂದಿದ್ದರಿಂದ ತಪಾಸಣೆಗೊಳಪಡಿಸಿದಾಗ ಕೋವಿಡ್ ದೃಢಪಟ್ಟಿದೆ. ನಂತರ ಉಳಿದರೆಲ್ಲರೂ ಸೇರಿ 3973  ಎಸ್ ಡಿ ಎಂ ವೈದ್ಯರು, ವಿದ್ಯಾರ್ಥಿಗಳು, ಸಿಬ್ಬಂದಿಯನ್ನು ತಪಾಸಣೆಗೊಳಪಡಿಸಲಾಗಿದೆ.

ಎಲ್ಲರ ವರದಿಗಳು ಬಂದಿದ್ದು 306 ಜನರಲ್ಲಿ ಸೋಂಕು ದೃಢಪಟ್ಟಿದೆ. ಎಸ್ ಡಿ ಎಂ ಸುತ್ತಲಿನ 500 ಮೀಟರ್ ವ್ಯಾಪ್ತಿಯ ಜನರನ್ನೂ ಕೂಡ ತಪಾಸಣೆ ಮಾಡಲಾಗುತ್ತಿದೆ. ಮುಖ್ಯಮಂತ್ರಿಗಳೂ ಕೂಡ ಈ ಬಗ್ಗೆ  ನಿಯಂತ್ರಣಕ್ಕೆ ವಿಶೇಷ ಗಮನ ನೀಡಿದ್ದಾರೆ ಎಂದರು.

ಶಾಸಕ ಅರವಿಂದ ಬೆಲ್ಲದ, ಜಿಲ್ಲಾಧಿಕಾರಿ ನಿತೇಶ್ ಕೆ.ಪಾಟೀಲ, ಎಸ್ ಡಿ ಎಂ ಡೀಮ್ಡ್ ವಿ.ವಿ.ಕುಲಪತಿ ಡಾ.ನಿರಂಜನ ಕುಮಾರ್, ಉಪವಿಭಾಗಾಧಿಕಾರಿ ಡಾ.ಬಿ.ಗೋಪಾಲಕೃಷ್ಣ, ಪೊಲೀಸ್ ಉಪ ಆಯುಕ್ತ ಸಾಹಿಲ್ ಬಾಗ್ಲಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಶವಂತ್ ಮದೀನಕರ್, ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ಸುಜಾತಾ ಹಸವಿಮಠ ಮತ್ತಿತರರು ಇದ್ದರು‌.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಹುದ್ದೆಗೆ ಎರಡೂವರೆ ವರ್ಷಗಳ ಅಗ್ರಿಮೆಂಟ್‌ ನಡೆದಿದ್ದು, ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಕ್ಕಿಳಿಸಲು ಸಿದ್ಧತೆ ನಡೆದಿದೆ; ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="110676"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು (Gauribidanur) ನಗರದಲ್ಲಿ ದರೋಡೆ ಗ್ಯಾಂಗ್ ಓಡಾಟ ನಡೆಸಿರುವುದು ಜನತೆಯನ್ನು ಬೆಚ್ಚಿಬೀಳುವಂತೆ ಮಾಡಿದೆ.

[ccc_my_favorite_select_button post_id="110671"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!