ಐತಿಹಾಸಿಕ ವಿಶ್ವ ವಿಖ್ಯಾತ ಸ್ಥಳ ನಂದಿಗಿರಿಧಾಮ ನಾಳೆಯಿಂದ ಪ್ರವಾಸಿಗರಿಗೆ ಮುಕ್ತ

ಚಿಕ್ಕಬಳ್ಳಾಪುರ: ಕಳೆದ ಆಗಸ್ಟ್ ತಿಂಗಳಲ್ಲಿ ವ್ಯಾಪಕ‌ ಮಳೆಯಿಂದಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಜಗತ್ಪ್ರಸಿದ್ಧ ನಂದಿಗಿರಿಧಾಮದ ರಸ್ತೆ ಕುಸಿದ ಪರಿಣಾಮ ಸಾರ್ವಜನಿಕರು ಮತ್ತು ವಾಹನಗಳ ಸಂಚಾರಕ್ಕೆ ತೊಂದರೆಯಾಗಿದ್ದರಿಂದ ನಂದಿಗಿರಿಧಾಮದ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿತ್ತು. ಈಗ ರಸ್ತೆ ದುರಸ್ಥಿ ಕಾಮಗಾರಿ ಪೂರ್ಣಗೊಂಡಿದ್ದು, ನಾಳೆಯಿಂದಲೇ ನಂದಿ ಗಿರಿಧಾಮಕ್ಕೆ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ಪ್ರವೇಶ ದೊರೆಯಲಿದೆ ಎಂದು ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು, ಹೆಚ್ಚಿನ‌ ಮಳೆಯಿಂದಾಗಿ ಆಗಸ್ಟ್‌ ತಿಂಗಳಲ್ಲಿ ನಂದಿ ಗಿರಿಧಾಮದ ರಸ್ತೆ ಕುಸಿದಿತ್ತು. ಈ ಹಿನ್ನೆಲೆಯಲ್ಲಿ ಗಿರಿಧಾಮಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿತ್ತು.ಆದ್ಯತೆಯ ಮೇಲೆ  ಈ ರಸ್ತೆ ದುರಸ್ಥಿ ಕಾಮಗಾರಿಯನ್ನು ಪೂರ್ಣಗೊಳಿಸಲಾಗಿದ್ದು, ನಾಳೆಯಿಂದಲೇ ನಂದಿಗಿರಿಧಾಮ ಸಾರ್ವಜನಿಕರು  ಮತ್ತು ಪ್ರವಾಸಿಗರ ಪ್ರವೇಶಕ್ಕೆ ಮುಕ್ತವಾಗಲಿದೆ. ಆದರೆ, ವಾರಾಂತ್ಯದ ಶನಿವಾರ ಮತ್ತು ಭಾನುವಾರದ ದಿನಗಳಂದು ಮಾತ್ರ ಸಾರ್ವಜನಿಕರ ಪ್ರವೇಶಕ್ಕೆ ಅವಕಾಶವಿರುವುದಿಲ್ಲ. ಗಿರಿಧಾಮದ ಹೋಟೆಲ್ ಮತ್ತು 

ವಸತಿ ಗೃಹಗಳಲ್ಲಿ ಮುಂಗಡವಾಗಿ ಕೊಠಡಿಗಳನ್ನು ಕಾಯ್ದಿರಿಸಿದವರಿಗೆ ಮಾತ್ರ ವಾರಾಂತ್ಯದ ದಿನಗಳಂದು ಪ್ರವೇಶವಿರುತ್ತದೆ. ಪ್ರಕೃತಿ ರಮಣೀಯತೆ ಮತ್ತು ಸಸ್ಯಗಳು ಹಾಗೂ ಜೀವವೈವಿಧ್ಯತೆಯ ಕಾರಣದಿಂದ ಜಾಗತಿಕ ಮಟ್ಟದಲ್ಲಿ ಗಮನ ಸೆಳೆದು ವಿಶಿಷ್ಠವಾಗಿ ಗುರುತಿಸಿಕೊಂಡಿರುವ ನಂದಿಗಿರಿಧಾಮ ಜಿಲ್ಲೆಯ ಅಮೂಲ್ಯವಾದ ಆಸ್ತಿ ಮತ್ತು ಹೆಮ್ಮೆಯಾಗಿದ್ದು, ಸಾರ್ವಜನಿಕರು ಹಾಗೂ ಪ್ರವಾಸಿಗರು ಸ್ವಚ್ಛತೆ ಕಾಪಾಡುವ ಮೂಲಕ 

ಗಿರಿಧಾಮದ ನೈರ್ಮಲ್ಯಕ್ಕೆ ಆದ್ಯತೆ ನೀಡಬೇಕು. ಜಿಲ್ಲಾಡಳಿತ ಈಗಾಗಲೇ ನಂದಿಗಿರಿಧಾಮದಲ್ಲಿ ಪರಿಸರಕ್ಕೆ ಮಾರಕವಾಗಿರುವ ಪ್ಲಾಸ್ಟಿಕ್ ಅನ್ನು ನಿಷೇಧಿಸಿ ಆದೇಶ ಹೊರಡಿಸಿದ್ದು, ಗಿರಿಧಾಮಕ್ಕೆ ಬರುವವರು ಈ ಎಲ್ಲಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ ಗಿರಿಧಾಮದ ಸುರಕ್ಷತೆ, ಸ್ವಚ್ಛತೆ, ಸಂರಕ್ಷಣೆ ಮತ್ತು ಅಭಿವೃದ್ಧಿಗೆ ಸಹಕರಿಸಬೇಕು ಜೊತೆಗೆ ಕೋವಿಡ್  -19 ರ  ನಿಯಂತ್ರಣದ ಸರ್ಕಾರದ ಮಾರ್ಗ ಸುಚಿ  ಕ್ರಮಗಳನ್ನು ಕಡ್ಡಾಯವಾಗಿ ಎಲ್ಲರು ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಆರ್.ಲತಾ ಮನವಿ ಮಾಡಿದ್ದಾರೆ.

ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಹುದ್ದೆಗೆ ಎರಡೂವರೆ ವರ್ಷಗಳ ಅಗ್ರಿಮೆಂಟ್‌ ನಡೆದಿದ್ದು, ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಕ್ಕಿಳಿಸಲು ಸಿದ್ಧತೆ ನಡೆದಿದೆ; ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="110676"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು (Gauribidanur) ನಗರದಲ್ಲಿ ದರೋಡೆ ಗ್ಯಾಂಗ್ ಓಡಾಟ ನಡೆಸಿರುವುದು ಜನತೆಯನ್ನು ಬೆಚ್ಚಿಬೀಳುವಂತೆ ಮಾಡಿದೆ.

[ccc_my_favorite_select_button post_id="110671"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!