ಶಾಸಕ ಟಿ.ವೆಂಕಟರಮಣಯ್ಯ: ಕ್ಷೇತ್ರದಲ್ಲಿ ಲಭ್ಯ.
ತಹಶೀಲ್ದಾರ್ ಟಿ.ಎಸ್.ಶಿವರಾಜ್, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್: ಕಚೇರಿಯಲ್ಲಿ ಲಭ್ಯ.
ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕಿ ಸುಶೀಲಮ್ಮ, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೆಶಕ ಶ್ರೀನಿವಾಸ್: ಬೆಂಗಳೂರಿನಲ್ಲಿ ನಡೆಯುವ ತರಬೇತಿ ಕಾರ್ಯಾಗಾರದಲ್ಲಿ ಭಾಗಿ.
ಸಿಡಿಪಿಓ ಅನಿತಾಲಕ್ಷ್ಮೀ: ಕಚೇರಿಯಲ್ಲಿ ಲಭ್ಯ. ನಂತರ ದೇವನಹಳ್ಳಿ ಭೇಟಿ.
ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೆಶಕ ಸೋಮಶೇಖರ್: ಉಪ ನಿರ್ದೇಶಕರ ಕಛೇರಿಗೆ ಭೇಟಿ. ನಂತರ ಕಛೇರಿಯಲ್ಲಿ ಲಭ್ಯ.
ಕ್ಷೇತ್ರಶಿಕ್ಷಣಾಧಿಕಾರಿ ಶುಭಮಂಗಳ: ನಾಳೆ ಶಾಲೆಗಳ ಭೇಟಿ, ಕಚೇರಿಯಲ್ಲಿ ಲಭ್ಯ.
ಬೆಸ್ಕಾಂ ನಗರ ವಿಭಾಗದ ಎಇಇ ರೋಹಿತ್, ಬೆಸ್ಕಾಂ ಗ್ರಾಮಾಂತರ ವಿಭಾಗದ ಎಇಇ ಇನಾಯತ್ ಉಲ್ಲಾಖಾನ್: ಮಾಹಿತಿ ಲಭ್ಯವಿಲ್ಲ.
ತಾಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ: ಕಚೇರಿ ಕಾರ್ಯ. ನಂತರ ಲಸಿಕೆ ಕಾರ್ಯದ ಮೇಲ್ವಿಚಾರಣೆ.
ಸೂಚನೆ: ಕೊನೆಯ ಕ್ಷಣದ ಬದಲಾವಣೆ ಹೊರತು ಪಡಿಸಿ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….