ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ ಶಿವರಾಂ ಅವರು ಶನಿವಾರ ಇಹಲೋಕ ತ್ಯಜಿಸಿದ್ದಾರೆ.
84 ವರ್ಷದ ಶಿವರಾಂ ಕೆಲ ದಿನಗಳ ಹಿಂದೆ ಮನೆಯಲ್ಲಿ ಅಯ್ಯಪ್ಪ ಸ್ವಾಮಿಯ ಪೂಜೆ ಮಾಡುವ ವೇಳೆ ಆಯತಪ್ಪಿ ಬಿದ್ದು ತಲೆಯ ಭಾಗಕ್ಕೆ ಗಂಭೀರವಾದ ಗಾಯಗೊಂಡಿದ್ದು ಚಿಕಿತ್ಸೆಗೆ ಸ್ಪಂದಿಸದೆ ಇಂದು ಕೊನೆಯುಸಿರೆಳೆದಿದ್ದಾರೆ.
ಶಿವರಾಂ ಅವರ ಪುತ್ರ ಲಕ್ಷ್ಮೀಶ್, ತಂದೆ ನಿಧಾನ ಹೊಂದಿರುವ ವಿಚಾರವನ್ನು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….