ದಿನ ಭವಿಷ್ಯ: ಸೋಮವಾರ, ಡಿಸೆಂಬರ್ 06, 2021, ದೈನಂದಿನ ರಾಶಿ ಭವಿಷ್ಯ / ಈ ರಾಶಿಯವರಿಗೆ ಭೂ ವ್ಯವಹಾರದಲ್ಲಿ ಹೆಚ್ಚಿನ ಲಾಭ

ಮೇಷ: ಈ ರಾಶಿಯವರು ಕೌಟುಂಬಿಕ ಜೀವನದಲ್ಲಿ ನೆಮ್ಮದಿ ಇರಲಿದೆ. ಸರ್ಕಾರಿ ಕೆಲಸದವರಿಗೆ ಶಾಂತಿ ಇರುವುದಿಲ್ಲ. ವಿದ್ಯಾರ್ಥಿಗಳಿಗೆ ಉನ್ನತ ಅಧ್ಯಯನದ ಅವಕಾಶವಿದೆ. ಹಣದ ಒಲಹರಿವು ಸಾಮಾನ್ಯವಾಗಿರುತ್ತದೆ. ಪ್ರಾಮಾಣಿಕತೆಯಿಂದ ಒಳ್ಳೆಯ ಹೆಸರು ಪಡೆಯುವಿರಿ.

ವೃಷಭ: ಈ ರಾಶಿಯವರ  ದೈನಂದಿನ ಕೆಲಸಗಳು ಯಶಸ್ವಿಯಾಗಿ ನಡೆಯುತ್ತವೆ. ಮಕ್ಕಳಿಂದ ಆರ್ಥಿಕ ಸಹಕಾರ ಸಿಗಲಿದೆ. ತಾಯಿ ಮಗನ ಸಂಬಂಧ ಬಹಳ ಗಟ್ಟಿಯಾಗಿರುತ್ತೆ. ಹಣಕಾಸಿನ ಸ್ಥಿತಿಯು ಮಾಧ್ಯಮವಾಗಿರುತ್ತದೆ.

ಮಿಥುನ: ಈ ರಾಶಿಯವರಿಗೆ ಕೆಲಸ ಕಾರ್ಯದಲ್ಲಿ ನಿಮ್ಮ ದ್ವಂದ್ವ ನಿರ್ಧಾರದಿಂದ ಹಿನ್ನಡೆಯಾಗಲಿದೆ. ವಿದ್ಯಾರ್ಥಿಗಳ ಶ್ರಮಕ್ಕೆ ತಕ್ಕ ಫಲವಿದೆ. ಯಂತ್ರೋಪಕರಣಗಳ ದುರಸ್ಥಿಗಾಗಿ ಹೆಚ್ಚು ಹಣ ಖರ್ಚಾಗುವ ಸಂಭವವಿದೆ. ವಿದ್ವಾಂಸರಿಗೆ ಗೌರವ ಸಮರ್ಪಣೆ ದೊರೆಯುತ್ತದೆ.

ಕಟಕ: ಈ ರಾಶಿಯವರು ಕ್ರೀಡಾ ಕ್ಷೇತ್ರದಲ್ಲಿಬಿಡುವಿಲ್ಲದ ಕೆಲಸದಿಂದಾಗಿ ಅರೋಗ್ಯ ಸ್ಥಿತಿ ಏರುಪೇರಾಗಲಿದೆ. ಗೃಹನಿರ್ಮಾಣ ಕಾರ್ಯಗಳು ಯಶಸ್ವಿಯಾಗುತ್ತದೆ. ವಿದೇಶಿ ವ್ಯವಹಾರದಲ್ಲಿ ಮುನ್ನಡೆ. ಅಕ್ಕಿ ವ್ಯಾಪಾರಿಗಳಿಗೆ ಭರ್ಜರಿ ವ್ಯಾಪಾರ.

ಸಿಂಹ: ಈ ರಾಶಿಯವರಿಗೆ ವಾಹನ ಖರೀದಿ ಯೋಗವಿದೆ. ಕಳೆದುಹೋದ ದಿನಗಳ ಬಗ್ಗೆ ಚಿಂತಿಸಬೇಡಿ. ಆರ್ಥಿಕ ಅಭಿರುದ್ದಿಯಲ್ಲಿ ಸ್ವಲ್ಪ ಅಡೆತಡೆಗಳಿವೆ.

ಕನ್ಯಾ: ಈ  ರಾಶಿಯವರಿಗೆ ಇಂದು ಶುಭದಿನ. ಸರ್ಕಾರಿ ಕೆಲಸದಲ್ಲಿ ಪ್ರಗತಿಯಿದೆ. ಭೂ ವ್ಯವಹಾರದಲ್ಲಿ ಹೆಚ್ಚಿನ ಲಾಭವಿದೆ. ಹೆಚ್ಚಿನ ನೆಮ್ಮದಿದೆ ನಿಮ್ಮ ಮನೆದೇವರಲ್ಲಿ ಪ್ರಾರ್ಥಿಸಿ.

ತುಲಾ: ಈ ರಾಶಿಯವರಿಗೆ ಆತ್ಮ ಸ್ಟೈರ್ಯ ಹೆಚ್ಚಿರುತ್ತದೆ. ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಸಗಟು ಧಾನ್ಯ ವ್ಯಾಪಾರಿಗಳು ಹೆಚ್ಚಿನ ಲಾಭ ನಿರೀಕ್ಷಿಸಬಹುದು. ಸ್ನೇಹಿತರಿಂದ ಸಹಾಯ ದೊರೆಯಲಿದೆ.

ವೃಶ್ಚಿಕ: ಈ ರಾಶಿಯವರು ಕಠಿಣ ಪರಿಶ್ರಮದಿಂದ ಸಂಪೂರ್ಣ ಲಾಭ ಪಡೆಯುವಿರಿ. ಆಭರಣ ತಯಾರಕರಿಗೆ ಒಳ್ಳೆಯ ಲಾಭವಿದೆ. ರಾಜಕೀಯದಲ್ಲಿರುವವರಿಗೆ ಉನ್ನತ ಸ್ಥಾನ ಲಭ್ಯವಾಗಲಿದೆ.

ಧನಸ್ಸು: ಈ ರಾಶಿಯವರಿಗೆ ಇಂದು ಎಲ್ಲಾ ಸರ್ಕಾರಿ  ಕಚೇರಿಯ ಕೆಲಸಗಳು ಮುಗಿಯುವ ಸಾಧ್ಯತೆಯಿದೆ. ಉದ್ಯೋಗದಲ್ಲಿ ಭರ್ಜರಿ ಬದಲಾವಣೆ ನಿರೀಕ್ಷಿಸಬಹುದು.

ಮಕರ: ಈ ರಾಶಿಯವರು ಪತ್ರಿಕಾ ರಂಗ, ಮುದ್ರಣಾಲಯ ಉದ್ಯಮದಲ್ಲಿ ಸಂಚಲನ ಮೂಡಲಿದೆ. ರಾಜಕೀಯ ವ್ಯಕ್ತಿಗಳು ತಮ್ಮ ಅಧಿಕಾರಕ್ಕಾಗಿ  ಹೋರಾಟ ಮಾಡಬೇಕಾದ ಸಂದರ್ಭ ಎದುರಾಗಲಿದೆ.

ಕುಂಭ: ಈ ರಾಶಿಯವರು ಕೈಗೊಂಡ ಕಾರ್ಯದಲ್ಲಿ ಯಶಸ್ಸುಸಿಗಲಿದೆ. ಕೋರ್ಟ್ ನಲ್ಲಿ ಪರವಾಗಿ ತೀರ್ಪು ಬರುವ ಸಾಧ್ಯತೆ ಹೆಚ್ಚು. ನಿರುದ್ಯೋಗಿಗಳಿಗೆ ಉದ್ಯೋಗ ದೊರೆಯುವ ಸಾಧ್ಯತೆಯಿದೆ. ಸಹೋದರರಿಂದ ಮನಸ್ತಾಪ ಉಂಟಾಗುವ ಎಲ್ಲಾ ಲಕ್ಷಣ ಕಂಡುಬರುತ್ತದೆ.

ಮೀನ: ಈ ರಾಶಿಯವರು ಬಹಳ ಎಚ್ಚರದಿಂದಿರಬೇಕು. ನಂಬಿದವರಿಂದಲೇ ಮೋಸ ಹೋಗುವ ಸಾಧ್ಯತೆ ಹೆಚ್ಚು. ಮೀನುಗಾರಿಕೆ, ಹೈನುಗಾರಿಕೆ, ಕೃಷಿ ಚಟುವಟಿಕೆಗಳಲ್ಲಿ ತೊಡಗಿರುವವರಿಗೆ ಹೆಚ್ಚಿನ ಲಾಭ.

ಮಾಸ: ಮಾರ್ಗಶಿರ ಮಾಸ

ಪಕ್ಷ: ಶುಕ್ಲ ಪಕ್ಷ       

ತಿಥಿ: ದ್ವಿತೀಯ 

ನಕ್ಷತ್ರ: ಮೂಲ ನಕ್ಷತ್ರ

ರಾಹುಕಾಲ: 07:56 ರಿಂದ 09:22

ಗುಳಿಕಕಾಲ: 01:40 ರಿಂದ 03:06

ಯಮಗಂಡಕಾಲ: 10:48 ರಿಂದ 12:14

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್. ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು. ಮೊ:9620445122

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಶ್ರೀಗಳು, ಜನ, ಕಾರ್ಯಕರ್ತರು ಬಯಸಿದ್ದು ತಪ್ಪು ಎಂದು ಹೇಳಲು ಆಗುವುದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ಶ್ರೀಗಳು, ಜನ, ಕಾರ್ಯಕರ್ತರು ಬಯಸಿದ್ದು ತಪ್ಪು ಎಂದು ಹೇಳಲು ಆಗುವುದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

"ಬಹಿರಂಗವಾಗಿ ನಾನು ಏಕೆ ಮಾತನಾಡಲಿ? ನಾನುಂಟು, ಪಕ್ಷವುಂಟು. ನಾವೆಲ್ಲರೂ ಒಟ್ಟಿಗೆ ಪಕ್ಷದಲ್ಲಿ ಕೆಲಸ ಮಾಡುತ್ತಿದ್ದೇವೆ" ಎಂದು ತಿಳಿಸಿದರು. D.K. Shivakumar

[ccc_my_favorite_select_button post_id="110708"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ ಮಹಿಳೆ

ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ

ಗ್ರಾಮಪಂಚಾಯಿತಿ ಅದ್ಯಕ್ಷೆಗೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಐ ಲವ್ ಯು (I Love You) ಎಂದು ಕಿರುಕುಳ ಆರೋಪ ಹಿನ್ನೆಲೆ, ಮಹಿಳೆಯೋರ್ವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ

[ccc_my_favorite_select_button post_id="110702"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!