ದೊಡ್ಡಬಳ್ಳಾಪುರ: ಡಿಸೆಂಬರ್ 7ರ VIPs ಮತ್ತು Officers ದಿನಚರಿ

ಶಾಸಕ ಟಿ.ವೆಂಕಟರಮಣಯ್ಯ: ಕ್ಷೇತ್ರದಲ್ಲಿ ಲಭ್ಯ.

ತಹಶೀಲ್ದಾರ್ ಟಿ.ಎಸ್.ಶಿವರಾಜ್, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್: ಕಚೇರಿಯಲ್ಲಿ ಲಭ್ಯ.

ಸಿಡಿಪಿಓ ಅನಿತಾಲಕ್ಷ್ಮೀ: ಸಖಿ ಕೇಂದ್ರ ಕಾರ್ಯಕ್ರಮದಲ್ಲಿ ಭಾಗಿ. ನಂತರ ಅಂಗನವಾಡಿಗಳ ಭೇಟಿ.

ಕ್ಷೇತ್ರಶಿಕ್ಷಣಾಧಿಕಾರಿ ಶುಭಮಂಗಳ: ಶಾಲೆಗಳ ಭೇಟಿ, ನಂತರ ಕಚೇರಿಯಲ್ಲಿ ಲಭ್ಯ.

ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೆಶಕ ಸೋಮಶೇಖರ್: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೋವಿಡ್ ಕರ್ತವ್ಯದಲ್ಲಿ ಭಾಗಿ.

ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೆಶಕ ಶ್ರೀನಿವಾಸ್: ಕುಂಟ‌ಹಳ್ಳಿ, ಕೆಸ್ತೂರು ಹಾಗೂ ಹುಸ್ಕೂರು ಗ್ರಾಮಗಳಲ್ಲಿ ನರೆಗಾ ಯೋಜನೆ ಕಾಮಗಾರಿ ಪರಿಶೀಲನೆಯಲ್ಲಿ ಭಾಗಿ.

ತಾಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ: ಮಾಹಿತಿ ಲಭ್ಯವಿಲ್ಲ.

ಬೆಸ್ಕಾಂ ನಗರ ವಿಭಾಗದ ಎಇಇ ರೋಹಿತ್, ಬೆಸ್ಕಾಂ ಗ್ರಾಮಾಂತರ ವಿಭಾಗದ ಎಇಇ ಇನಾಯತ್ ಉಲ್ಲಾಖಾನ್: ಸಭೆಯಲ್ಲಿ ಭಾಗಿ.

ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕಿ ಸುಶೀಲಮ್ಮ: ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ.

ಸೂಚನೆ: ಕೊನೆಯ ಕ್ಷಣದ ಬದಲಾವಣೆ ಹೊರತು ಪಡಿಸಿ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಉಪಚುನಾವಣೆಗೆ ಒಮ್ಮತದಿಂದ ಅಭ್ಯರ್ಥಿಗಳ ಆಯ್ಕೆ: ಡಿಸಿಎಂ ಡಿ.ಕೆ. ಶಿವಕುಮಾರ್

ಉಪಚುನಾವಣೆಗೆ ಒಮ್ಮತದಿಂದ ಅಭ್ಯರ್ಥಿಗಳ ಆಯ್ಕೆ: ಡಿಸಿಎಂ ಡಿ.ಕೆ. ಶಿವಕುಮಾರ್

"ಬಾಗಲಕೋಟೆ ವಿಧಾನಸಭೆ ಟಿಕೆಟ್ ಅನ್ನು ಎಚ್‌.ವೈ. ಮೇಟಿ ಅವರ ಎರಡನೇ ಮಗ ಉಮೇಶ್ ಮೇಟಿ ಅವರಿಗೆ ಹಾಗೂ ದಾವಣಗೆರೆ ದಕ್ಷಿಣ ಟಿಕೆಟ್ ಅನ್ನು ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾಗಿದ್ದ ಶಾಮನೂರು ಶಿವಶಂಕರಪ್ಪ ಅವರ

[ccc_my_favorite_select_button post_id="120378"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಕ್ರಿಕೆಟ್ ಟೂರ್ನಿಯ ಪಂದ್ಯಾವಳಿ ವೀಕ್ಷಣೆಗೆ ಟಿಕೆಟ್ ಖರೀದಿಸುವ ಸಂದರ್ಭದಲ್ಲಿ ನಕಲಿ ಲಿಂಕ್‌ಗಳ ಬಗ್ಗೆ ಕ್ರಿಕೆಟ್ ಪ್ರೇಮಿಗಳು ಎಚ್ಚರ ವಹಿಸುವಂತೆ ಈಶಾನ್ಯ ವಿಭಾಗದ ಪೊಲೀಸರು ಮನವಿ ಮಾಡಿದ್ದಾರೆ.

[ccc_my_favorite_select_button post_id="120376"]
ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಯುಗಾದಿ ಹಬ್ಬದ ದಿನ ಜೂಜಾಟದಲ್ಲಿ ತೊಡಗಿದ್ದವರ ಬಂಧಿಸಿದ್ದ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದು, ಬಂಧಿತರಲ್ಲಿ ಓರ್ವ ಸಾವನಪ್ಪಿರುವ ಕಾರಣ, ಲಾಕಪ್ ಡೆತ್ (lockup death) ಆರೋಪ ಕೇಳಿಬಂದಿದೆ.

[ccc_my_favorite_select_button post_id="120325"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!