ಮದ್ಯ ಪ್ರಿಯರಿಗೆ ಶಾಕ್​​: ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಶುಷ್ಕ ದಿನ ಘೋಷಣೆ

ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ  ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್ತಿಗೆ ನಡೆಯುವ ದ್ವೈವಾರ್ಷಿಕ ಚುನಾವಣೆ -2021ರ ಮತದಾನ ಹಾಗೂ ಮತ ಎಣಿಕೆ ಪ್ರಯುಕ್ತ 

ಮದ್ಯ ಮಾರಾಟ ನಿಷೇಧಿಸಿ ಹಾಗೂ ಎಲ್ಲಾ ವಿಧದ ಮದ್ಯ ಮಾರಾಟ ಸನ್ನದುಗಳನ್ನು ಮುಚ್ಚಿಸಿ, ಶುಷ್ಕ ದಿನವೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಬೆಂಗಳೂರು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಚುನಾವಣಾಧಿಕಾರಿಗಳಾದ ಕೆ.ಶ್ರೀನಿವಾಸ್ ಅವರು ಘೋಷಿಸಿದ್ದಾರೆ.

ಎಲ್ಲಾ ಕೆಎಸ್‌ಬಿಸಿಎಲ್ ಡಿಪೋಗಳು ಸೇರಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಡಿಸೆಂಬರ್ 8ರ ಮಧ್ಯರಾತ್ರಿ 12 ಗಂಟೆಯಿಂದ ಡಿಸೆಂಬರ್ 10ರ ಮಧ್ಯರಾತ್ರಿ 12 ಗಂಟೆಯವರೆಗೆ ಹಾಗೂ ಮತ ಎಣಿಕೆ ಪ್ರಯುಕ್ತ ದೇವನಹಳ್ಳಿ ಕೆಎಸ್‌ಬಿ‌ಸಿ‌ಎಲ್ ಡಿಪೋ ಹೊರತುಪಡಿಸಿ, ದೇವನಹಳ್ಳಿ ಪುರಸಭೆ ವ್ಯಾಪ್ತಿ ಪ್ರದೇಶದಲ್ಲಿ ಮಾತ್ರ ಡಿಸೆಂಬರ್ 13ರ ಮಧ್ಯರಾತ್ರಿ 12 ಗಂಟೆಯಿಂದ ಡಿಸೆಂಬರ್ 14ರ ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟ ನಿಷೇಧಿಸಿ, ಶುಷ್ಕ ದಿವಸಗಳೆಂದು ಘೋಷಿಸಲಾಗಿದೆ.

ನಿಷೇಧಿತ ಅವಧಿಯಲ್ಲಿ ಪ್ರಜಾ ಪ್ರಾತಿನಿಧ್ಯ ಕಾಯ್ದೆ 1951ರ ಕಲಂ 135(ಸಿ) ಅನ್ವಯ ಎಲ್ಲಾ ರೀತಿಯ ಮದ್ಯದ ಅಂಗಡಿಗಳಲ್ಲಿ, ಬಾರ್, ಡಿಪೋ ಅಥವಾ ಇನ್ನಾವುದೇ ಸ್ಥಳದಲ್ಲಿ ಮದ್ಯ ಮಾರಾಟ, ಹೊರಗಿನಿಂದ ಮದ್ಯ ಇತ್ಯಾದಿಗಳನ್ನು ತಂದು ಮಾರಾಟ ಮಾಡುವುದು ಹಾಗೆಯೇ ಮದ್ಯಪಾನ ಮಾಡುವುದಕ್ಕೆ ಅವಕಾಶವಿರುವುದಿಲ್ಲ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಬೆಂಗಳೂರು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಚುನಾವಣಾಧಿಕಾರಿಗಳಾದ ಕೆ.ಶ್ರೀನಿವಾಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಬಾಶೆಟ್ಟಿಹಳ್ಳಿ ಪ.ಪಂ. ಚುನಾವಣೆ ಶಾಂತಿಯುತ.. ಬಿ.ಸಿ. ಆನಂದ್ ಕುಮಾರ್ ಹಿಡಿತ.. ಬಿಜೆಪಿಗೆ ತಳಮಳ.!?

ಬಾಶೆಟ್ಟಿಹಳ್ಳಿ ಪ.ಪಂ. ಚುನಾವಣೆ ಶಾಂತಿಯುತ.. ಬಿ.ಸಿ. ಆನಂದ್ ಕುಮಾರ್ ಹಿಡಿತ.. ಬಿಜೆಪಿಗೆ ತಳಮಳ.!?

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ (Bashettihalli town panchayat election) ರಚನೆಯಾದ ನಂತರ ಇದೇ ಪ್ರಥಮ ಬಾರಿಗೆ ಇಂದು ನಡೆದ ಮತದಾನದಲ್ಲಿ, ಸಣ್ಣ ಪುಟ್ಟ ಮಾತಿನ ಚಕಮಕಿಗಳ ಹೊರತುಪಡಿಸಿ ಚುನಾವಣೆ ಶಾಂತಿಯುತವಾಗಿ ಮುಕ್ತಾಯವಾಗಿದ್ದು, ಶೇ.81.34 ರಷ್ಟು

[ccc_my_favorite_select_button post_id="117650"]
ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಚಲನಚಿತ್ರ ಹಾಸ್ಯ ನಟ ಉಮೇಶ್ (Umesh) ಮತ್ತು ಜಾನಪದ ಕಲಾವಿದ ಶ್ಯಾಕಲದೇವನಪುರ ರಾಮಚಂದ್ರಯ್ಯ (Ramachandraiah) ಅವರಿಗೆ ನುಡಿನಮನ ಕಾರ್ಯಕ್ರಮ ನಡೆಯಿತು. 

[ccc_my_favorite_select_button post_id="117539"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ಇಲ್ಲಿನ ನಿಸರ್ಗ ಯೋಗ ಕೇಂದ್ರದ ಯೋಗಪಟು ಎಂ. ಆರ್. ಜಾಹ್ನವಿ (M.R. Jahnavi) ಅವರಿಗೆ ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ವತಿಯಿಂದ 2023-24ನೇ ಸಾಲಿಗೆ ನೀಡಲಾಗುವ ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಬಾಲ

[ccc_my_favorite_select_button post_id="117462"]
ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ಸುಮಾರು 40 ಅಡಿ ಆಳದ ಪಾಳು ಬಾವಿಗೆ (Water well) ಬಿದ್ದು ವ್ಯಕ್ತಿಯೋರ್ವ ಸಾವನಪ್ಪಿರುವ ಘಟನೆ ತಾಲೂಕಿನ ಪುಟ್ಟಯ್ಯನ ಅಗ್ರಹಾರದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ್ದು, ಶನಿವಾರ ಬೆಳಕಿಗೆ ಬಂದಿದೆ.

[ccc_my_favorite_select_button post_id="117569"]
ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ಕಂಟೇನರ್ (container) ಚಾಲಕ ನಿರ್ಲಕ್ಷ್ಯದಿಂದ ಏಕಾಏಕಿ ತಿರುವ ಪಡೆದ ವೇಳೆ ಎದುರು ರಸ್ತೆಯಲ್ಲಿ ಬರುತ್ತಿದ್ದ ದ್ವಿಚಕ್ರ ವಾಹನ‌ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ (Bike) ಸವಾರ ಸಾವನಪ್ಪಿರುವ ಘಟನೆ ಕನ್ನಮಂಗಲ ಗೇಟ್ ಬಳಿ

[ccc_my_favorite_select_button post_id="117565"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]
error: Content is protected !!