ಚೆನ್ನೈ: ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕೂನೂರಿನಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಪತನಗೊಂಡು ಮೃತಪಟ್ಟ ಯೋಧರ ಪಾರ್ಥಿವ ಶರೀರಗಳನ್ನು ಸಾಗಿಸುತ್ತಿದ್ದ ಆಂಬುಲೆನ್ಸ್ ಮೆಟ್ಟುಪಾಳ್ಯಂ ಸಮೀಪ ಅಪಘಾತಗೊಂಡಿರುವ ಘಟನೆ ಗುರುವಾರ ವರದಿಯಾಗಿದೆ.
ಕೊಯಮತ್ತೂರು ಸಮೀಪದ ಸೂಲೂರಿನಲ್ಲಿರುವ ಭಾರತೀಯ ವಾಯುಪಡೆಯ ನೆಲೆಗೆ ಪಾರ್ಥಿವ ಶರೀರ ಸಾಗಿಸುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಪೊಟೋ ಕೃಪೆಃ united news of india
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….