ದಿನ ಭವಿಷ್ಯ: ಗುರುವಾರ, ಡಿಸೆಂಬರ್ 09, 2021, ದೈನಂದಿನ ರಾಶಿ ಭವಿಷ್ಯ / ಈ ರಾಶಿಯವರಿಗೆ ನೆರೆಹೊರೆಯವರೊಂದಿಗೆ ಕಲಹ ಸಂಭವ. ಸಮಾಧಾನದ ನಡವಳಿಕೆ ಅಗತ್ಯ

ಮೇಷ: ಈ ರಾಶಿಯವರಿಗೆ ನೆರೆಹೊರೆಯವರೊಂದಿಗೆ ಕಲಹ ಸಂಭವ. ಸಮಾಧಾನದ ನಡವಳಿಕೆ ಅಗತ್ಯ. ಮಕ್ಕಳಿಂದ ನೆಮ್ಮದಿ. ವಿವಾಹ ಯೋಗ. ಗೃಹ ನಿರ್ಮಾಣ ಕೆಲಸಗಳಲ್ಲಿ ಪ್ರಗತಿ. 

ವೃಷಭ: ಈ ರಾಶಿಯವರ  ನಿಷ್ಠೆ, ಪ್ರಾಮಾಣಿಕತೆಯಿಂದಾಗಿ ಯಶಸ್ಸು. ವಾಹನ ಚಾಲನೆಯಲ್ಲಿ ಎಚ್ಚರಿಕೆ ಅಗತ್ಯ. ಮೇಲಾಧಿಕಾರಿಗಳಿಂದ ಪ್ರಶಂಸೆ. ವ್ಯಾಪಾರಿಗಳಿಗೆ ಉದ್ಯಮದಲ್ಲಿ ಪ್ರಗತಿ. 

ಮಿಥುನ: ಈ ರಾಶಿಯವರಿಗೆ ಸೋದರರಿಂದ ಸಲಹೆ. ಸಹಕಾರ ದೊರಕಿ ಗೃಹ ನಿರ್ಮಾಣ ಕಾರ್ಯಗಳಲ್ಲಿ ಪ್ರಗತಿಯನ್ನು ಕಾಣುವಿರಿ. ದೂರದ ಊರಿಂದ ಪ್ರಮುಖ ಸುದ್ದಿಯೊಂದನ್ನು ಕೇಳಲಿದ್ದೀರಿ.

ಕಟಕ: ಈ ರಾಶಿಯವರ ವೈಯಕ್ತಿಕ ಜೀವನದಲ್ಲಿ ಅಭಿವೃದ್ಧಿ. ಹೊಸ ಅತಿಥಿ ಆಗಮನ ಸಾಧ್ಯತೆ. ದಾಂಪತ್ಯ ಸಮಸ್ಯೆಗಳಿಗೆ ಪರಿಹಾರ ದೊರೆತು, ನೆಮ್ಮದಿಯ ಜೀವನಕ್ಕೆ ನಾಂದಿ. ಶಿವ ಅಷ್ಟೋತ್ತರ ಪಠಿಸಿ.

ಸಿಂಹ: ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವಿರಿ. ಮಕ್ಕಳಿಂದ ನೆಮ್ಮದಿ. ಯಂತ್ರೋಪಕರಣಗಳ ಖರೀದಿಗಾಗಿ ಖರ್ಚು.

ಕನ್ಯಾ: ಈ  ರಾಶಿಯವರ ಪ್ರಾಪ್ತ ವಯಸ್ಕರಿಗೆ ಉತ್ತಮ ಸಂಬಂಧಗಳು ದೊರಕುವ ಸಾಧ್ಯತೆ. ಕೃಷಿ ಒಕ್ಕಲುತನ ಕಾರ್ಯಗಳಲ್ಲಿ ಸ್ವಲ್ಪ ಮಟ್ಟಿನ ತೊಡಕು. ಮಕ್ಕಳಿಂದ ಶುಭ ವಾರ್ತೆ.

ತುಲಾ: ಈ ರಾಶಿಯವರು ಹಿರಿಯರ ಸಲಹೆ ಸೂಚನೆಗಳನ್ನು ನಿರ್ಲಕ್ಷಿಸಬೇಡಿ. ಯಾವುದೇ ಕೆಲಸ ಕಾರ್ಯಗಳಲ್ಲಿ ಆತುರತೆ ತೋರಿ ಗಂಡಾಂತರಕ್ಕೆ ಸಿಲುಕದಿರಿ. 

ವೃಶ್ಚಿಕ: ಈ ರಾಶಿಯವರಿಗೆ ದೂರದ ಪ್ರಯಾಣ ಯೋಗ. ವಾಹನ ಖರೀದಿ ಸಾಧ್ಯತೆ. ನ್ಯಾಯಾಲಯದಲ್ಲಿ ಜಯ. ಹಳದಿ ಲೋಹ ವ್ಯಾಪಾರಿಗಳಿಗೆ ಉತ್ತಮ ಲಾಭ. ಕುಟುಂಬ ಸದಸ್ಯರಿಂದ ಹೊಸ ಕೆಲಸ-ಕಾರ್ಯಗಳಿಗೆ ಸಹಕಾರ ದೊರಕಿ ನಿರಾಳತೆ. 

ಧನಸ್ಸು: ಈ ರಾಶಿಯವರು ದೈನಂದಿನ ಚಟುವಟಿಕೆಯಲ್ಲಿ ಉತ್ಸಾಹ. ಕುಲದೇವತಾ ದರ್ಶನ ಲಭ್ಯ. ಋಣ ಪರಿಹಾರದಿಂದ ಸಂತೃಪ್ತಿ. ಚಿನ್ನಾಭರಣ ಖರೀದಿ ಸಾಧ್ಯತೆ. ವೃತ್ತಿಯಲ್ಲಿನ ಸಮಸ್ಯೆಗಳು ನಿವಾರಣೆ. ಸಾಮಾಜಿಕ ಗೌರವಕ್ಕೆ ಪಾತ್ರರಾಗುವಿರಿ.

ಮಕರ: ಈ ರಾಶಿಯವರ ವೃತ್ತಿ ಸಮಸ್ಯೆಗಳಿಂದ ಪರಿಹಾರ. ಮಹಿಳೆಯರು, ಕಲಾವಿದರುಗಳಿಗೆ ಉತ್ತಮ ಅವಕಾಶ ದೊರೆತು ಗೌರವಾದರ. ವಿವಾದಾತ್ಮಕ ಸಮಸ್ಯೆಗಳಿಂದ ಮುಕ್ತರಾಗುವಿರಿ. 

ಕುಂಭ: ಈ ರಾಶಿಯವರ ಆರೋಗ್ಯದಲ್ಲಿ ಏರುಪೇರಾಗುವ ಸಂಭವ ಇರುವುದರಿಂದ ವೈದ್ಯರ ಸಲಹೆ ಅಗತ್ಯ. ಅನಾವಶ್ಯಕ ವ್ಯವಹಾರಕ್ಕೆ ತಲೆಹಾಕದಿರಿ. ಬಂಧುಗಳ ಆಗಮನದಿಂದಾಗಿ ಸಂತಸ. 

ಮೀನ: ಈ ರಾಶಿಯ ಗೃಹಿಣಿಯರು ಆಯುಧಗಳ ವಿಷಯದಲ್ಲಿ ಜಾಗರೂಕರಾಗಿರಿ. ಆಧ್ಯಾತ್ಮಿಕ ಜೀವನದಲ್ಲಿ ಸಂತೃಪ್ತಿ ಕಾಣುವಿರಿ. ವಿಶೇಷ ವ್ಯವಹಾರಗಳಲ್ಲಿ ಅಗತ್ಯ ಪ್ರೋತ್ಸಾಹಗಳು ದೊರಕುವುದು.

ಮಾಸ: ಮಾರ್ಗಶಿರ ಮಾಸ

ಪಕ್ಷ: ಶುಕ್ಲ ಪಕ್ಷ       

ತಿಥಿ: ಷಷ್ಠಿ 

ನಕ್ಷತ್ರ: ಧನಿಷ್ಠ ನಕ್ಷತ್ರ

ರಾಹುಕಾಲ: 01:42 ರಿಂದ 03:08

ಗುಳಿಕಕಾಲ: 09:24 ರಿಂದ 10:50

ಯಮಗಂಡಕಾಲ: 06:33 ರಿಂದ 07:58

ಈ ದಿನದ ವಿಶೇಷ: ಸ್ಕಂದ ಷಷ್ಠಿ, ಕುಕ್ಕೆ ಶ್ರೀ ಸುಬ್ರಮಣ್ಯ ಸ್ವಾಮಿ ರಥೋತ್ಸವ   

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್. ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು. ಮೊ:9620445122

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಶ್ರೀಗಳು, ಜನ, ಕಾರ್ಯಕರ್ತರು ಬಯಸಿದ್ದು ತಪ್ಪು ಎಂದು ಹೇಳಲು ಆಗುವುದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ಶ್ರೀಗಳು, ಜನ, ಕಾರ್ಯಕರ್ತರು ಬಯಸಿದ್ದು ತಪ್ಪು ಎಂದು ಹೇಳಲು ಆಗುವುದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

"ಬಹಿರಂಗವಾಗಿ ನಾನು ಏಕೆ ಮಾತನಾಡಲಿ? ನಾನುಂಟು, ಪಕ್ಷವುಂಟು. ನಾವೆಲ್ಲರೂ ಒಟ್ಟಿಗೆ ಪಕ್ಷದಲ್ಲಿ ಕೆಲಸ ಮಾಡುತ್ತಿದ್ದೇವೆ" ಎಂದು ತಿಳಿಸಿದರು. D.K. Shivakumar

[ccc_my_favorite_select_button post_id="110708"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ ಮಹಿಳೆ

ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ

ಗ್ರಾಮಪಂಚಾಯಿತಿ ಅದ್ಯಕ್ಷೆಗೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಐ ಲವ್ ಯು (I Love You) ಎಂದು ಕಿರುಕುಳ ಆರೋಪ ಹಿನ್ನೆಲೆ, ಮಹಿಳೆಯೋರ್ವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ

[ccc_my_favorite_select_button post_id="110702"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!