ಚೆನ್ನೈ: ಭಾರತೀಯ ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಸಹಿತ 14 ಜನರಿದ್ದ ಸೇನಾ ಹೆಲಿಕಾಪ್ಟರ್ ಪತನವಾಗಿರುವ ಘಟನೆ ತಮಿಳುನಾಡಿನ ನೀಲ್‌ಗಿರಿ ಜಿಲ್ಲೆಯ ಕುನೂರ್ ಬಳಿ ನಡೆದ ಘಟನೆ ಕುರಿತು ಭಾರತೀಯ ಸೇನೆ ತನಿಖೆಗೆ ಆದೇಶಿಸಿದೆ.
ಐಎಎಫ್ ಎಂಐ-17ವಿ5 ಹೆಲಿಕಾಪ್ಟರ್ ಇದಾಗಿದ್ದು, ಹೆಲಿಕಾಪ್ಟರ್‌ನಲ್ಲಿ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸೇರಿದಂತೆ 13 ಮಂದಿ ದುರ್ಮರಣಕ್ಕೀಡಾಗಿರುವುದನ್ನು ಇರುವುದನ್ನು ಭಾರತೀಯ ಸೇನೆ ಈಗಾಗಲೇ ಖಚಿತಪಡಿಸಿದ್ದು, ತನಿಖೆಗೆ ಆದೇಶಿಸಿದೆ.
CDS ಜನರಲ್ ಬಿಪಿನ್ ರಾವತ್ ಅವರಿದ್ದ IAF Mi-17V5 ಹೆಲಿಕಾಪ್ಟಾರ್ ಇದು ತಮಿಳುನಾಡು ಕೂನೂರ್ ಬಳಿ ಅಪಘಾತಕ್ಕೀಡಾಗಿತ್ತು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….