ಹುಬ್ಬಳ್ಳಿ: ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಯಾಣಿಸುತ್ತಿರುವ ವಿಮಾನ ಲ್ಯಾಂಡಿಂಗ್‌ಗೆ ಸಮಸ್ಯೆಯಾದ ಘಟನೆ ನಗರದ ವಿಮಾನ ನಿಲ್ದಾಣದಲ್ಲಿ ಇಂದು ನಡೆದಿದೆ.
ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಹುಬ್ಬಳ್ಳಿಗೆ ಬಂದಿಳಿಯಬೇಕಿದ್ದ ವಿಮಾನ ಆಗಸದಲ್ಲೇ ಮೂರು ಸುತ್ತ ಹೊಡೆದರು ಲ್ಯಾಂಡಿಂಗ್ ಸಾಧ್ಯವಾಗಿಲ್ಲ ಅಂತ ತಿಳಿದು ಬಂದಿದೆ.
ಸುಮಾರು 30 ನಿಮಿಷದಿಂದ ಆಕಾಶದಲ್ಲಿ ವಿಮಾನ ಹಾರಾಡಿದ ನಂತರ ಕ್ಷೇಮವಾಗಿ ಲ್ಯಾಂಡ್ ಅಗಿದೆ ಎಂದು ವರದಿಗಳು ತಿಳಿಸಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….