ದಿನ ಭವಿಷ್ಯ: ಶುಕ್ರವಾರ, ಡಿಸೆಂಬರ್ 10, 2021, ದೈನಂದಿನ ರಾಶಿ ಭವಿಷ್ಯ / ಈ ರಾಶಿಯವರಿಗೆ ಅನಾವಶ್ಯಕ ಮಾತು, ಸಿಟ್ಟು, ಅಹಂಕಾರದಿಂದ ಹಾಗೂ ಅಗ್ನಿ, ವಿದ್ಯುತ್, ಯಂತ್ರಗಳಿಂದ ತೊಂದರೆ ಸಾಧ್ಯತೆ. ಮುಂಜಾಗ್ರತೆ ವಹಿಸಿ

ಮೇಷ: ಈ ರಾಶಿಯವರ ದೂರಾಲೋಚನೆಯಿಂದ ಕಾರ್ಯದಲ್ಲಿ ಯಶಸ್ಸು. ಆಸ್ತಿ ಖರೀದಿ ಸಾಧ್ಯ. ವೈವಾಹಿಕ ಚಿಂತೆ ಇರುವುದು. ಧಾರ್ಮಿಕ ಸಮಾರಂಭಗಳಲ್ಲಿ ಭಾಗಿಯಾಗುವ ಯೋಗವಿದೆ. ಧಾರ್ಮಿಕ ಕ್ಷೇತ್ರಗಳ ದರ್ಶನ ಯೋಗವಿದೆ. 

ವೃಷಭ: ಈ ರಾಶಿಯವರು ಹಾನಿ ತಪ್ಪಿಸಲು ಪ್ರಯತ್ನಿಸುವಿರಿ. ಕಠಿಣ ಆತಂಕದಿಂದ ಪಾರಾಗುವಿರಿ. ಅಧಿಕಾರಿಗಳ ಉಪದ್ರವಕ್ಕೆ ಮಣಿಯದೇ ದಿಟ್ಟತನದಿಂದ ಕೆಲಸ ನಿರ್ವಹಿಸಿ. ವ್ಯಾಪಾರ ವೃದ್ಧಿಯಾಗುವುದು. ಆರ್ಥಿಕ ಸಂಕಷ್ಟ ದೂರಾಗುವುದು.

ಮಿಥುನ: ಈ ರಾಶಿಯವರು ಹೊಸ ಕೆಲಸವನ್ನು ಒಪ್ಪಿಕೊಳ್ಳುವ ಮೊದಲು ವಿಚಾರಮಾಡಿ ಮುಂದುವರೆಯಿರಿ. ಉದ್ಯೋಗದ ಸ್ಥಾನ ಬದಲಾವಣೆಯ ಯೋಗವಿದೆ. ಆಮಿಷಕ್ಕೆ ಒಳಗಾಗಿ ಮೋಸಹೋಗುವ ಸಂಭವವಿದೆ. ಎಚ್ಚರಿಕೆ ವಹಿಸಿರಿ. 

ಕಟಕ: ಈ ರಾಶಿಯವರ  ಅಂತಃಶತ್ರುಗಳ ಕಾಟ ಹೆಚ್ಚಾಗುವ ಲಕ್ಷಣವಿದೆ. ಹಳೆಯ ಸಮಸ್ಯೆಗಳು ಮತ್ತೆ ಎದುರಾಗುವ ಸಂಭವವಿದೆ. ಚಂಚಲತೆ ಬೇಡ, ಹಿಡಿದ ಕಾರ್ಯವನ್ನು ಪೂರ್ಣಗೊಳಿಸಿ. ಆರ್ಥಿಕ ಲಾಭವಿದೆ ಆದರೆ ವಿದ್ಯೆಯಲ್ಲಿ ಹಿನ್ನಡೆ ಕಂಡುಬರುವುದು. 

ಸಿಂಹ: ಈ ರಾಶಿಯವರು ಬರುವ ಕಷ್ಟಗಳನ್ನು ಎದುರಿಸಿ ಸಫಲತೆಯನ್ನು ಹೊಂದುವಿರಿ. ಭಾಗ್ಯವೃದ್ಧಿಯಾಗುವ ಯೋಗವಿದೆ. ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. 

ಕನ್ಯಾ: ಈ ರಾಶಿಯವರಿಗೆ  ಅಪೇಕ್ಷಿತ ಸ್ಥಾನಮಾನಗಳು ದೊರೆಯುವವು. ಮಹತ್ವದ ಕಾರ್ಯ ಸಾಧನೆಯಾಗುವ ಲಕ್ಷಣಗಳಿವೆ. ಮನೆಯಲ್ಲಿ ಕೌಟುಂಬಿಕ ಭಿನ್ನಾಭಿಪ್ರಾಯ ಇದ್ದರೂ ನೆಮ್ಮದಿಗೆ ಭಂಗವಿಲ್ಲ. ಆದಾಯಕ್ಕಿಂತ ಅಧಿಕ ಖರ್ಚು ಇರುವುದು. 

ತುಲಾ: ಈ ರಾಶಿಯವರು ಆಸೆ ಆಕಾಂಕ್ಷಗಳ ಈಡೇರಿಕೆಗಾಗಿ ಪ್ರಯತ್ನಿಸುವಿರಿ. ಅಪೇಕ್ಷಿತ ಧನ ಸಹಾಯ ದೊರೆಯುವುದು. ಸಹೋದರ ಸಹಕಾರ ತೋರುವುದರಿಂದ ನಿರಾತಂಕವಾಗಿ ಕಾರ್ಯ ಪೂರ್ಣವಾಗುವುದು. ಮನೆಯಲ್ಲಿ ಸಂತಸದ ವಾತಾವರಣ ಇರುವುದು.

ವೃಶ್ಚಿಕ: ಈ ರಾಶಿಯವರು  ಅನವಶ್ಯಕ ಅಲೆದಾಟದ ಸಾದ್ಯತೆ ಇದೆ. ಕರ್ತವ್ಯಕ್ಕೆ ಚ್ಯುತಿಯಾಗದಂತೆ ನಡೆದುಕೊಳ್ಳಲು ಪ್ರಯತ್ನ ಮಾಡುವಿರಿ. ಹಿತಶತ್ರುಗಳಿಂದ ತೊಂದರೆಯಾಗುವ ಸಾಧ್ಯತೆ ಇದೆ. ಆರ್ಥಿಕ ಬಲ ಕುಗ್ಗುವ ಸಂಭವವಿದೆ. ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ. 

ಧನಸ್ಸು: ಈ ರಾಶಿಯವರಿಗೆ ಅನಿರೀಕ್ಷಿತ ಧನ ನಷ್ಟ. ತಿರುಗಾಟ ಒದಗಿಬಂದು, ದೇಹಾಲಸ್ಯವು ತಲೆ ದೂರುವುದು, ಸಾಂಸಾರಿಕ ದೃಷ್ಟಿಯಲ್ಲೂ ಉತ್ತಮವಿರುವುದರಿಂದ ಚಿಂತೆಯ ಅವಶ್ಯಕತೆ ಇಲ್ಲ.

ಮಕರ: ಈ ರಾಶಿಯವರಿಗೆ ಹಲವು ರೀತಿಯಿಂದ ಧನಾಗಮನವಿದ್ದು ಐಶ್ವರ್ಯವೃದ್ಧಿ, ಸಂಸಾರ ಸುಖ, ಅಪೇಕ್ಷಿತ ವಸ್ತು ಪ್ರಾಪ್ತಿ, ಮಿತ್ರಾಗಮನ, ವಿಶೇಷ ಸಂತೋಷ ಪ್ರಸಂಗಗಳು ಒದಗಿ ಬಂದು ಸಂಭ್ರಮವೆನಿಸುತ್ತದೆ.

ಕುಂಭ: ಈ ರಾಶಿಯವರಿಗೆ ದೂರ ಪ್ರಯಾಣದ ಅವಶ್ಯಕತೆ ಕಂಡುಬರುವದು. ಗುಪ್ತ ಧನ, ಲಾಟರಿ, ವ್ಯಾಪಾರದಲ್ಲಿ ಬೆಲೆಗಳ ಹೆಚ್ಚಳದಿಂದ ಲಾಭ. ಅನೇಕ ರೀತಿಯ ಸೌಭಾಗ್ಯಗಳು ದೊರೆಯುವವು. ಅನಾವಶ್ಯಕ ಮಾತು, ಸಿಟ್ಟು, ಅಹಂಕಾರದಿಂದ ಹಾಗೂ ಅಗ್ನಿ, ವಿದ್ಯುತ್, ಮೆಶಿನರಿಗಳಿಂದ ತೊಂದರೆ ಸಾಧ್ಯತೆ.

ಮೀನ: ಈ ರಾಶಿಯವರಿಗೆ  ಸ್ವೀಕೃತ ಕಾರ್ಯವು ಫಲಪ್ರದವಾಗಿ ಗೌರವ ಆದರಗಳು ಪ್ರಾಪ್ತವಾಗುವವು. ಈ ಸಮಯದಲ್ಲಿ ಉತ್ತಮ ಧನಾರ್ಜನೆಯಾಗುವುದು, ವಿದೇಶ ಪ್ರಯಾಣ, ಪ್ರೇಮ ಸಂಭಾಷಣೆ, ಧರ್ಮ ಕಾರ್ಯಗಳು ನಡೆಯುವವು. ಸ್ಥಿರಾಸ್ತಿಗೆ ಸಂಬಂಧಿಸಿದ ವ್ಯಾಜ್ಯ ಪರಿಹಾರವಾಗುವವು.

ಮಾಸ: ಮಾರ್ಗಶಿರ ಮಾಸ

ಪಕ್ಷ: ಶುಕ್ಲ ಪಕ್ಷ       

ತಿಥಿ: ಸಪ್ತಮಿ 

ನಕ್ಷತ್ರ: ಶತಭಿಷ ನಕ್ಷತ್ರ

ರಾಹುಕಾಲ: 10:50 ರಿಂದ 12:16

ಗುಳಿಕಕಾಲ: 07:58 ರಿಂದ 09:24

ಯಮಗಂಡಕಾಲ: 03:08 ರಿಂದ 04:34

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್. ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು. ಮೊ:9620445122

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ದೊಡ್ಡಬಳ್ಳಾಪುರ TAPMCS ಚುನಾವಣೆ; ಕಣದಲ್ಲಿ ಉಳಿದವರು ಎಷ್ಟು ಗೊತ್ತೆ..!?

ದೊಡ್ಡಬಳ್ಳಾಪುರ TAPMCS ಚುನಾವಣೆ; ಕಣದಲ್ಲಿ ಉಳಿದವರು ಎಷ್ಟು ಗೊತ್ತೆ..!?

ದೊಡ್ಡಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (TAPMCS) ಚುನಾವಣೆಗೆ ಸಲ್ಲಿಕೆಯಾಗಿದ್ದ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ಕೊನೆಯ ದಿನವಾದ ಸೋಮವಾರ ಅಂತಿಮ ಕಣದಲ್ಲಿ ‘ಎ’ ತರಗತಿಯಿಂದ 9, ‘ಬಿ’ ತರಗತಿಯಿಂದ 19 ಜನ ಉಳಿದಿದ್ದಾರೆ.

[ccc_my_favorite_select_button post_id="115412"]
ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಚ್ ವಿತರಣೆ: Cmsiddaramaiah, D.K.Shivakumar

[ccc_my_favorite_select_button post_id="115427"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಬ್ಬರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಬ್ಬರ ದುರ್ಮರಣ

ಇಂದು ಬೆಳ್ಳಂಬೆಳಗ್ಗೆ ಸಂಭವಿಸಿದ ದ್ವಿಚಕ್ರ ವಾಹನ ಅಪಘಾತದಲ್ಲಿ (Accident) ಗಂಭೀರವಾಗಿ ಗಾಯಗೊಂಡ ಇಬ್ಬರು ಸವಾರರು ಸಾವನ್ನಪ್ಪಿರುವ ತಾಲೂಕಿನ ರಾಮಯ್ಯನಪಾಳ್ಯ ಬಳಿ ನಡೆದಿದೆ.

[ccc_my_favorite_select_button post_id="115419"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!