ಶಾಸಕ ಟಿ.ವೆಂಕಟರಮಣಯ್ಯ: ಕ್ಷೇತ್ರದಲ್ಲಿ ಲಭ್ಯ.
ತಹಶೀಲ್ದಾರ್ ಟಿ.ಎಸ್.ಶಿವರಾಜ್, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್: ಕಚೇರಿಯಲ್ಲಿ ಲಭ್ಯ
ಬೆಸ್ಕಾಂ ನಗರ ವಿಭಾಗದ ಎಇಇ ರೋಹಿತ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೆಶಕ ಸೋಮಶೇಖರ್, ಬೆಸ್ಕಾಂ ಗ್ರಾಮಾಂತರ ವಿಭಾಗದ ಎಇಇ ಇನಾಯತ್ ಉಲ್ಲಾಖಾನ್: ಕಚೇರಿಯಲ್ಲಿ ಲಭ್ಯ.
ಕ್ಷೇತ್ರಶಿಕ್ಷಣಾಧಿಕಾರಿ ಶುಭಮಂಗಳ: ಚುನಾವಣೆ ಕಾರ್ಯದಲ್ಲಿ ಭಾಗಿ.
ಸಿಡಿಪಿಓ ಅನಿತಾಲಕ್ಷ್ಮೀ: ಡಿಸಿಡಿಪಿಒ ಕಚೇರಿ ಕಾರ್ಯ, ನಂತರ ಎಂಎಸ್ ಪಿಸಿ ಭೇಟಿ.
ತಾಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ, ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕಿ ಸುಶೀಲಮ್ಮ: ಮಾಹಿತಿ ಲಭ್ಯವಿಲ್ಲ.
ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೆಶಕ ಶ್ರೀನಿವಾಸ್: ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ. ನಂತರ ಕಚೇರಿಯಲ್ಲಿ ಲಭ್ಯ.
ಸೂಚನೆ: ಕೊನೆಯ ಕ್ಷಣದ ಬದಲಾವಣೆ ಹೊರತು ಪಡಿಸಿ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….