ವಿಧಾನಪರಿಷತ್ ಚುನಾವಣೆ : ದೊಡ್ಡಬಳ್ಳಾಪುರ ತಾಲೂಕಿನ 28 ಮತಗಟ್ಟೆಗಳಲ್ಲಿ ಮತದಾನ ಆರಂಭ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್ತಿಗೆ ಇಂದು ದ್ವೈವಾರ್ಷಿಕ ಚುನಾವಣೆಗೆ ತಾಲೂಕಿನಲ್ಲಿ ಸಕಲ ಸಿದ್ದತೆಗಳೊಂದಿಗೆ ಮತದಾನ ಆರಂಭವಾಗಿದೆ.

ದೊಡ್ಡಬಳ್ಳಾಪುರ ತಾಲೂಕಿನಲ್ಲಿ 28 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಆಯಾ ಗ್ರಾಮ ಪಂಚಾಯಿತಿಗಳು ಹಾಗು ಸ್ಥಳೀಯ ಸಂಸ್ಥೆಗಳ ಕಾರ್ಯಾಲಯಗಳಲ್ಲಿ ಮತದಾನಕ್ಕೆ ವ್ಯವಸ್ಥೆ ಮಾಡಲಾಗಿದೆ.

ತಾಲೂಕಿನಲ್ಲಿ 250 ಪುರುಷ ಮತದಾರರು, 265 ಮಹಿಳಾ ಮತದಾರರು ಸೇರಿದಂತೆ ಒಟ್ಟು 515 ಮತದಾರರಿದ್ದಾರೆ. ಮಸ್ಟರಿಂಗ್ ಮತ್ತು ಡಿ-ಮಸ್ಟರಿಂಗ್ ಕಾರ್ಯವು ತಾಲೂಕು ಆಡಳಿತ ಸೌಧದಲ್ಲಿ ನಡೆಯಲಿದ್ದು, ಚುನಾವಣೆಗೆ ನೇಮಕವಾಗಿರುವ ಸಿಬ್ಬಂದಿ ಅಗತ್ಯ ಪರಿಕರಗಳೊಂದಿಗೆ ಮತಗಟ್ಟೆಗಳಲ್ಲಿ ಸಿದ್ದವಾಗಿದ್ದಾರೆ.

ಮತಗಟ್ಟೆಗಳಲ್ಲಿ ಮತದಾನದ ದಿನದಂದು ಕಾರ್ಯನಿರ್ವಹಿಸಲು 64 ಮತಗಟ್ಟೆ ಅಧಿಕಾರಿಗಳು,  32 ಎಂ.ಓ, 28 ವಿಡಿಯೋ ಗ್ರಾಫರ್‍ಗಳನ್ನು ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಸೂಕ್ತ ಬಂದೋಬಸ್ತ್ ಕೈಗೊಳ್ಳಲಾಗಿದೆ.

28 ಮತಗಟ್ಟೆಗಳ ಪೈಕಿ 9 ಸಾಮಾನ್ಯ, 12 ಸೂಕ್ಷ್ಮ, 7 ಅತಿಸೂಕ್ಷ್ಮ  ಮತಗಟ್ಟೆಗಳೆಂದು ಗುರುತಿಸಲಾಗಿದೆ. ಮಸ್ಟರಿಂಗ್ ಮತ್ತು ಡಿ-ಮಸ್ಟರಿಂಗ್‍ಗಾಗಿ 3 ಬಸ್ ಮಾರ್ಗ ಹಾಗೂ 2 ಜೀಪ್ ಮಾರ್ಗಗಳನ್ನಾಗಿ ಮಾಡಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ರಾಜ್ಯದಲ್ಲಿ 2028ಕ್ಕೆ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಬರಲಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ರಾಜ್ಯದಲ್ಲಿ 2028ಕ್ಕೆ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಬರಲಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

2028 ರಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ರಚನೆಯಾಗಲಿದೆ. ಯಾರು ಮುಖ್ಯಮಂತ್ರಿಯಾಗಬೇಕೆಂದು ಪ್ರಧಾನಿ ನರೇಂದ್ರ ಮೋದಿ ತೀರ್ಮಾನಿಸಲಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120947"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ರಸ್ತೆಯಲ್ಲಿ ಟ್ಯಾಂಕರ್ ಬ್ರೇಕ್ ವಿಫಲವಾಗಿದ್ದರಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ಪಕ್ಕದಲ್ಲೇ ಸಾಗುತ್ತಿದ್ದ ಬಿಎಂಡಬ್ಲ್ಯು ಕಾರಿನ (BMW Car) ಮೇಲೆ ಮಗುಚಿ ಬಿದ್ದಿದೆ.

[ccc_my_favorite_select_button post_id="120918"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]