ಶ್ರದ್ಧಾ ಭಕ್ತಿ ಸಂಭ್ರಮದಿಂದ ಹನುಮ ಜಯಂತಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ವಿವಿಧ ಆಂಜನೇಯ ಸ್ವಾಮಿ ದೇವಾಲಯಗಳಲ್ಲಿ ಹನುಮ ಜಯಂತಿಯನ್ನು ಶ್ರದ್ಧಾಭಕ್ತಿಗಳಿಂದ ಆಚರಿಸಲಾಯಿತು.

ಕಾರ್ಯಕ್ರಮದ ಅಂಗವಾಗಿ ವಿಶೇಷ ಅಲಂಕಾರ ಪೂಜಾ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು.

ನಗರದ ನೆಲದಾಂಜನೇಯ ಸ್ವಾಮಿ ದೇವಾಲಯದಲ್ಲಿ ಹನುಮ ಜಯಂತಿ ಅಂಗವಾಗಿ ವಿಶೇಷ ಅಲಂಕಾರ ಪೂಜಾ ಕಾರ್ಯಕ್ರಮಗಳು ನಡೆದವು. ಇದರ ಅಂಗವಾಗಿ ಲೋಕ ಕಲ್ಯಾಣಾರ್ಥವಾಗಿ ಶ್ರೀರಾಮ ತಾರಕ ಹೋಮ, ವಿಷ್ಣು ಸಹಸ್ರನಾಮ ಪಾರಾಯಣ, ಸಂಜೆ ಕರೇನಹಳ್ಳಿಯ ಶ್ರೀ ರಾಮ ಭಜನೆ ಮಂಡಲಿಯಿಂದ ಭಜನಾ ಕಾರ್ಯಕ್ರಮ  ಹಾಗೂ ಸ್ವಾಮಿಯ  ಪ್ರಾಕಾರೋತ್ಸವ ನಡೆಯಿತು.

ತಾಲೂಕಿನ ರಾಜಘಟ್ಟದ ಆಂಜನೇಯಸ್ವಾಮಿ ದೇವಾಲಯದಲ್ಲಿ ಹನುಮ ಜಯಂತಿ ಅಂಗವಾಗಿ ಆಂಜನೇಯ ಹಾಗೂ ಶ್ರೀರಾಮ ಚಂದ್ರ ಮೂರ್ತಿಗಳಿಗೆ ಹೂವಿನ ಅಲಂಕಾರ ಮಾಡಲಾಗಿತ್ತು. ಈ ನೂರಾರು ಭಕ್ತಾದಿಗಳು ಶ್ರದ್ದಾ ಭಕ್ತಿಗಳಿಂದ ಭಾಗವಹಿಸಿ ಸ್ವಾಮಿಯ ದರ್ಶನ ಪಡೆದರು.

ರೋಜಿಪುರದ ಆಂಜನೇಯಸ್ವಾಮಿ ದೇವಾಲಯದಲ್ಲಿ ಹನುಮ ಜಯಂತಿ ಅಂಗವಾಗಿ ನಡೆದ 11 ದಿನಗಳ ಭಜನೆ ಕಾರ್ಯಕ್ರಮದ ಸಮಾರೋಪ ನಡೆಯಿತು. ಗಣಪತಿ ಪೂಜೆ, ಪಂಚಾಮೃತ ರಾಮತಾರಕ ಹೋಮ, ವಿಶೇಷ ಅಲಂಕಾರ ಪೂಜಾ ಕಾರ್ಯಕ್ರಮಗಳು ನಡೆದು  ಭಕ್ತಾದಿಗಳಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.

ರಂಗಪ್ಪ ಸರ್ಕಲ್ ರಾಮಣ್ಣ ಬಾವಿ ಬಳಿಯ ಆಂಜನೇಯಸ್ವಾಮಿ ದೇವಾಲಯದಲ್ಲಿ ಹನುಮ ಜಯಂತಿ ವಿಶೇಷ ಅಲಂಕಾರ ಮಾಡಲಾಗಿತ್ತು. 

ರೇಲ್ವೆ ಸ್ಟೇಷನ್ ಬಳಿಯಿರುವ ಪ್ರಸನ್ನ ಆಂಜನೇಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಅಲಂಕಾರ ಹಾಗೂ ಅನ್ನಸಂತರ್ಪಣೆ ನಡೆಯಿತು.

ನಗರದ ಹೊರವಲಯದಲ್ಲಿ ದರ್ಗಾಪುರದ ರಾಮ ಭಕ್ತಾಂಜನೇಯ ದೇವಾಲಯದಲ್ಲಿ ಸ್ವಾಮಿಗೆ ಮುತ್ತಿನ ಅಲಂಕಾರ,ಪಲ್ಲಕ್ಕಿ ಉತ್ಸವ ನಡೆಸಲಾಯಿತು.

ತಾಲೂಕಿಗೆ ಸಮೀಪದ ಬನ್ನಿಮಂಗಲದ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಹನುಮಜಯಂತಿ ಉತ್ಸವ, ನೆರವೇರಿದವು. 

ತಾಲೂಕಿನ ಮಜರಾಹೊಸಹಳ್ಳಿ ಗ್ರಾಮದ ಶ್ರೀ ಅಭಯ ಆಂಜನೇಯ ಸ್ವಾಮಿ, ಮಧುರೆ ಕರೆ ಏರಿ ಮೇಲಿನ ಆಂಜನೇಯ ಸ್ವಾಮಿ, ಕೋಳೂರು ಆಂಜನೇಯಸ್ವಾಮಿ,  ಸಿದ್ದೇನಾಯಕನ ಹಳ್ಳಿ, ಅರಳುಮಲ್ಲಿಗೆ ಕೆರೆ ಏರಿ ಅಭಯ ಆಂಜನೇಯಸ್ವಾಮಿ, ರಂಗಪ್ಪ ಸರ್ಕಲ್, ಶಿವಪುರ ಗೇಟ್, ಕೆರೆ ಏರಿ ಆಂಜನೇಯಸ್ವಾಮಿ, ರಾಗಿರಾಯನ ಗುಡ್ಡ ಮೊದಲಾಗಿ ನಗರ ಹಾಗೂ ತಾಲೂಕಿನ ವಿವಿಧ ದೇವಾಲಯಗಳಲ್ಲಿ ಆಂಜನೇಯಸ್ವಾಮಿಗೆ ವಿಶೇಷ ಅಲಂಕಾರ ಪೂಜಾ ಕಾರ್ಯಕ್ರಮಗಳು ನೆರವೇರಿದವು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ಪಡೆಯಲು ತರಾವರಿ ಪ್ರಯತ್ನ ನಡೆಸುವವರ ನಡುವೆ, ಹಾವೇರಿ ವಿಶ್ವವಿದ್ಯಾಲಯವು ನೀಡಲು ಮುಂದಾಗಿದ್ದ ಗೌರವ ಡಾಕ್ಟರೇಟ್ ಅನ್ನು, ಸಾರ್ವಜನಿಕ ಸೇವೆಯಲ್ಲಿ ಇರುವುದರಿಂದ, ಸಾರ್ವಜನಿಕ ಸೇವೆಗೆ ಯಾವುದೇ ಪ್ರಶಸ್ತಿಯನ್ನು ಅಪೇಕ್ಷಿಸುವುದಿಲ್ಲ ಎಂದು ನಿರಾಕರಿಸುವ ಮೂಲಕ ಮಾಜಿ

[ccc_my_favorite_select_button post_id="120744"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]