ಅಗಲಿದ ಅಹಿಂದ ನಾಯಕನಿಗೆ ಗಣ್ಯರಿಂದ ಅಂತಿಮ ನಮನ: ಆರ್.ಎಲ್.ಜಾಲಪ್ಪ ರಾಜಕಾರಣಿಗಳಿಗೆ ಮಾದರಿ ವ್ಯಕ್ತಿ – ಶಾಸಕ ಟಿ.ವೆಂಕಟರಮಣಯ್ಯ

ದೊಡ್ಡಬಳ್ಳಾಪುರ: ಶುಕ್ರವಾರ ರಾತ್ರಿ ನಿಧನರಾದ ರಾಜ್ಯದ ಹಿಂದುಳಿದ ವರ್ಗಗಳ ನೇತಾರ, ಹಿರಿಯ ಕಾಂಗ್ರೆಸ್ಸಿಗ, ಕೇಂದ್ರದ ಮಾಜಿ ಮಂತ್ರಿ ಆರ್.ಎಲ್.ಜಾಲಪ್ಪ(96) ಅವರ ಸ್ವಗ್ರಾಮ ತೂಬಗೆರೆಯ ಮನೆಯಲ್ಲಿ ಅಂತಿಮ ನಮಕ್ಕೆ ಅವಕಾಶ ಕಲ್ಪಿಸಲಾಗಿದೆ.

ಶಾಸಕರಾದ ಟಿ.ವೆಂಕಟರಮಣಯ್ಯ, ನಿಸರ್ಗ ನಾರಾಯಣಸ್ವಾಮಿ, ವಿಧಾನಪರಿಷತ್ ಸದಸ್ಯ ಎಸ್.ರವಿ, ಎಪಿಎಂಸಿ ಅಧ್ಯಕ್ಷ ಎನ್.ವಿಶ್ವನಾಥ್, ಮುಖಂಡರಾದ ಎಚ್.ಅಪ್ಪಯ್ಯಣ್ಣ,  ತೆಂಗು ನಾರು ಮಂಡಳಿ ಅದ್ಯಕ್ಷ ವೆಂಕಟೇಶ್ ಬಾಬು ಆದಿಯಾಗಿ ವಿವಿಧ ಪಕ್ಷದ, ಸಂಘಟನೆಗಳು ಮುಖಂಡರು ಜಾಲಪ್ಪ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಶಾಸಕ ಟಿ.ವೆಂಕಟರಮಣಯ್ಯ, ಹಿಂದುಳಿದ ವರ್ಗಗಳ ಹರಿಕಾರ, ನುಡಿದಂತೆ ನಡೆದ ರಾಜಕಾರಣಿ ಅಗಲಿಕೆ ದೇಶ, ರಾಜ್ಯ ರಾಜಕಾರಣಕ್ಕೆ ತುಂಬಲಾರದ ನಷ್ಟವಾಗಿದೆ. ರಾಜಕೀಯ ಕ್ಷೇತ್ರದಲ್ಲಿ ಹಲವು ಜವಬ್ದಾರಿ ನಿಭಾಯಿಸಿ ಜನಪರ ಕಾರ್ಯನಿರ್ವಹಿಸಿದ ಕೀರ್ತಿ ಜಾಲಪ್ಪನವರದ್ದು,  ಅಹಿಂದಾ ವರ್ಗಕ್ಕೆ ಹೆಚ್ಚಿನ ಸೌಲಭ್ಯ ದೊರಕಿಸಿ ರಾಜಕಾರಣಿಗಳಿಗೆ ಮಾದರಿಯಾಗಿದ್ದಾರೆ. ಅವರ ರಾಜಕೀಯ ಜೀವನದ ಹಾದಿಯಲ್ಲಿನ ತತ್ವವನ್ನು ಅಳವಡಿಸಿಕೊಳ್ಳುತ್ತೇವೆ ಎಂದರು.

ತೂಬಗೆರೆಯಲ್ಲಿ ನೀರವ ಮೌನ: ಜಾಲಪ್ಪರ ಅಗಲಿಕೆಯಿಂದ ತೂಬಗೆರೆ ಗ್ರಾಮದಲ್ಲಿ ನೀರವ ಮೌನ ಅವರಿಸಿದ್ದು, ಗ್ರಾಮದಲ್ಲಿ ಮೆರವಣಿಗೆ ನಡೆಸಲು ಸಿದ್ದತೆ ನಡೆಸಲಾಗುತ್ತಿದೆ.ನಂತರ ದೊಡ್ಡಬಳ್ಳಾಪುರಕ್ಕೆ ಬರಲಿದ್ದು, ಟಿ.ಬಿ ವೃತ್ತದಿಂದ ಮೆರವಣಿಗೆ ನಡೆಸುವ ಸಿದ್ದತೆ ನಡೆದಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಸಾಹಸದಲ್ಲಿ ಆರ್. ಅಶೋಕ್ ಪುತ್ರ..!

ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಸಾಹಸದಲ್ಲಿ

ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹದ ಸ್ವರಾಜ್ ದ್ವೀಪದಲ್ಲಿ ಭಾರತದ ಸಾಹಸಯಾನದ ಸುವರ್ಣ ಅಧ್ಯಾಯವೊಂದು ಬರೆಯಲ್ಪಟ್ಟಿದೆ. ಸಮುದ್ರದ ಆಳದಲ್ಲಿ ಭಾರತದ ಅತಿ ದೊಡ್ಡ ತ್ರಿವರ್ಣ ಧ್ವಜವನ್ನು (Tricolor flag) ಯಶಸ್ವಿಯಾಗಿ ಅನಾವರಣಗೊಳಿಸುವ ಮೂಲಕ ‘ಗಿನ್ನೆಸ್

[ccc_my_favorite_select_button post_id="121685"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಪರಾರಿಯಾಗಿದ್ದ ವ್ಯಕ್ತಿ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಪರಾರಿಯಾಗಿದ್ದ ವ್ಯಕ್ತಿ ಆತ್ಮಹತ್ಯೆ..!

ಜಿಂಕೆಬಚ್ಚಹಳ್ಳಿಯ ಸಮೀಪ ಶನಿವಾರ ಕಾರೊಂದು (Car) ಅನುಮಾನಾಸ್ಪದ ರೀತಿಯಲ್ಲಿ ಸುಟ್ಟು ಕರಕಲಾಗಿದ್ದು ಅದರೊಳಗೆ ಮಹಿಳೆಯೊಬ್ಬರ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿದ್ದ ಪ್ರಕರಣದಲ್ಲಿ ಪರಾರಿಯಾಗಿದ್ದಾರೆ ಎನ್ನಲಾಗಿದ್ದ ವ್ಯಕ್ತಿ, ರೈಲಿಗೆ ಸಿಲುಕಿ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

[ccc_my_favorite_select_button post_id="121661"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]