ಆಯುರ್ವೇದದಿಂದ ಪ್ರಕೃತಿದತ್ತವಾದ ಚಿಕಿತ್ಸೆ ಲಭ್ಯ: ದೊಡ್ಡಬಳ್ಳಾಪುರದಲ್ಲಿ ಆಯುರ್ವೇದ ಔಷಧ ವಿತರಣಾ ಕಾರ್ಯಕ್ರಮ

ದೊಡ್ಡಬಳ್ಳಾಪುರ: ನಗರದ ಸರ್ಕಾರಿ ಆಯುರ್ವೇದ ಆಸ್ಪತ್ರೆಯಲ್ಲಿ ಆಯುಷ್ ಇಲಾಖೆಯಿಂದ ನಡೆದ ಆಸ್ತಮ ಸಂಬಧಿತ ರೋಗಗಳಿಗೆ ಬಾಳೆಹಣ್ಣಿನ ಆಯುರ್ವೇದ ಔಷಧ ವಿತರಣಾ ಕಾರ್ಯಕ್ರಮ ನಡೆಯಿತು.

ರಾಷ್ಟ್ರೀಯ ಆಯುಷ್ ಮಿಷನ್ ಉಪನಿರ್ದೇಶಕ ಡಾ.ಮುರಳಿಕೃಷ್ಣ ಮಾತನಾಡಿ, ವಾತಾವರಣದಲ್ಲಿ ಹೆಚ್ಚಿನ ತೇವಾಂಶದಿಂದಾಗಿ ಮನುಷ್ಯನ ಉಸಿರಾಟದಲ್ಲಿ ಏರುಪೇರುಗಳಾಗುತ್ತವೆ. ನೆಗಡಿ, ಕೆಮ್ಮು ಹಾಗೂ ಇತ್ಯಾದಿ ಅಲರ್ಜಿಗಳು ಸಹ ಆರಂಭವಾಗುವ ಸಾಧ್ಯತೆಗಳು ಹೆಚ್ಚಿರುತ್ತವೆ. ಅಂತಹಾ ಸಂದರ್ಭಗಳಲ್ಲಿ ಆಯುರ್ವೇದ ಅತ್ಯಂತ ಸುಲಭವಾಗಿ ಹಾಗೂ ಶಾಶ್ವತವಾಗಿ ಈ ಸಮಸ್ಯೆಗಳಿಗೆ ಪರಿಹಾರ ಒದಗಿಸುತ್ತದೆ. ಪ್ರಕೃತಿಯಲ್ಲಿ ಸಿಗುವ ನೈಸರ್ಗಿಕ ಔಷಧಗಳಿಂದ ಉತ್ತಮ ಆರೋಗ್ಯವನ್ನು ಪಡೆಯಬಹುದಾಗಿದ್ದು, ಬಾಳೆಹಣ್ಣಿನ ಆಯುರ್ವೇದ ಔಷಧ ಈ ದಿಸೆಯಲ್ಲಿ ಪರಿಣಾಮಕಾರಿ ಔಷಯಾಗಿದೆ ಎಂದು ತಿಳಿಸಿದರು.

ಸರ್ಕಾರಿ ಆಯುರ್ವೇದ ಆಸ್ಪತ್ರೆಯ ಮುಖ್ಯ ಆಡಳಿತ ವೈದ್ಯಾಕಾರಿ ಡಾ.ಖದ್ಸಿಯ ತಸ್ನೀಮ್ ಔಷ ಸೇವಿಸುವ ವಿಧಾನವನ್ನು ವಿವರಿಸಿ, ಪ್ರತಿ ವರ್ಷಕ್ಕೆ ಒಮ್ಮೆ ನೀಡುವ ಬಾಳೆ ಹಣ್ಣಿನ ಔಷಧಕ್ಕೆ ಈ ಹುಣ್ಣಿಮೆಯಂದು ಮಾತ್ರ ಹೆಚ್ಚು ಪರಿಣಾಮಕಾರಿಯಾಗಿರುತ್ತದೆ. ಬಾಳೆ ಹಣ್ಣಿನ ಔಷಧವನ್ನು ರಾತ್ರಿ, ತಾರಸಿಯ ಮೇಲೆ ಸೂಕ್ತ ಬಂದೋಬಸ್ತ್‍ನಲ್ಲಿರಿಸಬೇಕು. ಚಂದ್ರನ ಬೆಳದಿಂಗಳ ಕಿರಣಗಳು ಹಣ್ಣಿನ ಮೇಲೆ ಬೀಳುವಂತಿರಬೇಕು. ಔಷಧಿ ಸೇವಿಸುವವರಿಗೆ ಬಾಳೆಹಣ್ಣನ್ನು ಕುಟುಂಬದ ಸದಸ್ಯರು ಹಾಸಿಗೆ ಬಳಿಯೇ ತಂದು ನೀಡಬೇಕು. ಬೆಳಿಗ್ಗೆ ಹಾಸಿಗೆಯಲ್ಲಿಯೇ ಕಣ್ಣನ್ನು ತೆರೆಯದೇ ನೆಲಕ್ಕೆ ಕಾಲು ಊರದೇ, ಒಂದೇ ಬಾರಿಗೆ ತೆಗೆದುಕೊಳ್ಳಬೇಕು. ಔಷಧಕ್ಕೆ ಚಂದ್ರನ ಕಿರಣಗಳಿಂದ ಮಹತ್ವದ ಸತ್ವ ಬರುತ್ತದೆ. ಈ ವೇಳೆ ಮಾತನಾಡಬಾರದು. ಔಷಧಿ ಸೇವಿಸಿದ ನಂತರ ಶೀತದ ಪದಾರ್ಥಗಳನ್ನು ತಿನ್ನಬಾರದು. ವೈದ್ಯರು ನೀಡಿರುವ ಸಲಹೆಗಳನ್ನು ತಪ್ಪದೇ ಪಾಲಿಸಬೇಕು. ಪ್ರತಿಯೊಬ್ಬರೂ ಸಹ ತಮ್ಮ ಮನೆಯಲ್ಲಿರುವ ಔಷಧೀಯ ಗುಣಗಳುಳ್ಳ ಸಸಿಗಳನ್ನು ಹಾಗೂ ವಸ್ತುಗಳನ್ನು ಗುರುತಿಸಿ, ಜ್ಞಾನ ಪಡೆದುಕೊಂಡಿರಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಆಯುಷ್ ಆಸ್ಪತ್ರೆಯ ವೈದ್ಯರಾದ ಡಾ.ಲಲಿತಾ, ಡಾ.ಸರಿತಾ ರಾಣಿ, ನೋಡಲ್ ಅಕಾರಿ ಡಾ.ಹರಿಪ್ರಸಾದ್, ಆಯುರ್ವೇದ ಆಸ್ಪತ್ರೆಯ ನಿರ್ವಾಹಕ ಕೇಶವ್ ಮತ್ತಿತರರು ಹಾಜರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ ಲೂಟಿ ಮಾಡುವ ಉದ್ದೇಶವನ್ನು ಹೊಂದಿದೆ. ಇದು ಹಣ ಕೊಳ್ಳೆ ಹೊಡೆಯುವ ಸ್ಕೀಮ್‌: ಆರ್‌.ಅಶೋಕ (R. Ashoka)

[ccc_my_favorite_select_button post_id="111019"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ನಿಂತಿದ್ದ ಲಾರಿಗೆ ಹಿಂದಿನ ಡಿಕ್ಕಿ ಹೊಡೆದ ಪರಿಣಾಮ ಬೊಲೆರೋ ಪಿಕಪ್ ವಾಹನ ಚಾಲಕ ಸಾವನಪ್ಪಿರುವ ಘಟನೆ (Accident)

[ccc_my_favorite_select_button post_id="111021"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!