ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಸಭಾಂಗಣದಲ್ಲಿ ಕೋವಿಡ್-19 ಸೋಂಕಿನಿಂದ ಮೃತಪಟ್ಟವರ ಕುಟುಂಬದ ಸದಸ್ಯರಿಗೆ ಪರಿಹಾರಧನದ ಚೆಕ್‌ನ್ನು ವಿತರಿಸುವ ಕಾರ್ಯಕ್ರಮವನ್ನು 2021ರ ಡಿಸೆಂಬರ್ 19 ರಂದು ಮಧ್ಯಾಹ್ನ 12:00 ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವ ಎನ್.ನಾಗರಾಜು, ಸಂಸದರು, ಶಾಸಕರು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….