ಜಾಲಪ್ಪರ ಜೀವನ ಹಾದಿಯನ್ನು ನೆನಪಾಗಿಸಲು ದೊಡ್ಡಬಳ್ಳಾಪುರದಲ್ಲಿ ಮ್ಯೂಸಿಯಂ ನಿರ್ಮಾಣ ಶೀಘ್ರ : ಜೆ.ರಾಜೇಂದ್ರ

ದೊಡ್ಡಬಳ್ಳಾಪುರ: ಹಿರಿಯ ರಾಜಕಾರಣಿ ದಿ.ಆರ್.ಎಲ್.ಜಾಲಪ್ಪ ನಡೆದು ಬಂದ ಹಾದಿಯ ಕುರಿತು ಮುಂದಿನ ತಲೆಮಾರಿಗೆ ತಿಳಿಸಲು ನಗರದ ಕೊಡಿಗೇಹಳ್ಳಿ ರಸ್ತೆಯ ಆರ್.ಎಲ್.ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದ ಕ್ಯಾಂಪಸ್ ಬಳಿಯಿರುವ ಸಮಾಧಿ ಬಳಿ ವಿಗ್ರಹ ಸ್ಥಾಪನೆ, ಮ್ಯೂಸಿಯಂ ನಿರ್ಮಿಸಲು ನಿರ್ಣಯಿಸಲಾಗಿದೆ ಎಂದು ಆರ್.ಎಲ್‌ಜಾಲಪ್ಪರ ಪುತ್ರ ಆರ್.ಎಲ್‌.ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಯ ನಿರ್ದೇಶಕ ಜೆ.ರಾಜೇಂದ್ರ ತಿಳಿಸಿದರು.

ನಗರದ ಜಾಲಪ್ಪ ಕಾಲೇಜಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತಂತೆ ಮಾಹಿತಿ ನೀಡಿದ ಅವರು, ಜಾಲಪ್ಪರ ಅಗಲಿಕೆಯ ವೇಳೆ ಗೌರವಯುತ ಅಂತ್ಯಕ್ರಿಯೆಗೆ ಕುಟುಂಬದ ಒತ್ತಾಸೆಯಾಗಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ, ಕೋಲಾರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ದೊಡ್ಡಬಳ್ಳಾಪುರ ತಾಲೂಕಿನ ಜನತೆ ಹಾಗೂ ವೈದ್ಯಕೀಯ ಮತ್ತು ಪೊಲೀಸ್ ಸಿಬ್ಬಂದಿಗಳು ಅಚ್ಚುಕಟ್ಟಾಗಿ ಕಾರ್ಯಕ್ರಮ ನಡೆಸಿಕೊಟ್ಟಿದ್ದಕ್ಕೆ ಹೃದಯ ಪೂರ್ವಕ ಧನ್ಯವಾದಗಳನ್ನು ನಮ್ಮ ಕುಟುಂಬದ ಪರವಾಗಿ ಅರ್ಪಿಸುತ್ತೇವೆ.

ಜಾಲಪ್ಪರ ಜೀವನದ ಹಾದಿಯನ್ನು ನೆನಪಾಗಿಸಲು ಆರ್.ಎಲ್.ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದ ಕ್ಯಾಂಪಸ್ ಬಳಿಯಿರುವ ಸಮಾಧಿ ಬಳಿ ವಿಗ್ರಹ ಸ್ಥಾಪನೆ, ಮ್ಯೂಸಿಯಂ ನಿರ್ಮಿಸಿ, 1962ರಿಂದ 2021ರ ವರೆಗಿನ ಸ್ಮರಣೀಯ ಪೋಟೋಗಳನ್ನು ಅಳವಡಿಸಲು ನಿರ್ಣಯಿಸಲಾಗಿದೆ.

ಇದೇ ಡಿ.29ರಂದು ದಿ.ಆರ್.ಎಲ್.ಜಾಲಪ್ಪರ ವೈಕುಂಠ ಸಮಾರಾಧನೆ ಕಾರ್ಯಕ್ರಮ ನಡೆಸಲು ನಿರ್ಣಯಿಸಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಅವರ ಅಭಿಮಾನಿಗಳು ಆಗಮಿಸುವ ನಿರೀಕ್ಷೆಯಿದೆ ಎಂದರು.

ಆರ್.ಎಲ್‌.ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಯ ಕಾರ್ಯನಿರ್ವಾಹಕ ಅಧಿಕಾರಿ ನಾಗೇಂದ್ರ ಸ್ವಾಮಿ ಮಾತನಾಡಿ, ರಾಜಕೀಯ ಮುತ್ಸದ್ದಿಯಾದ ಜಾಲಪ್ಪನವರು ಶಿಕ್ಷಣ ಕ್ಷೇತ್ರಕ್ಕೆ ಕೊಡುಗೆ ಅಪಾರ. ಅವರ ಆಸೆಯಂತೆ ಸ್ಥಾಪನೆಯಾಗಿರುವ ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ ಯಾವುದೆ ಡೊನೇಷನ್ ಇಲ್ಲದೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವುದು ನಮ್ಮ‌ಮುಂದಿನ ಜವಾಬ್ದಾರಿ. ಅಲ್ಲದೆ ತೂಬಗೆರೆಯಲ್ಲಿ‌ನ ವೃದ್ದಾಶ್ರಮವನ್ನು ಮುಂದುವರೆಸಲಾಗುವುದು. ಅವರ ಭವಿಷ್ಯದ ಯೋಜನೆಯಾಗಿದ್ದ ವೈದ್ಯಕೀಯ ಕಾಲೇಜನ್ನು (ಹೆಲ್ತ್ ಯುನಿವರ್ಸಿಟಿ) ನಮ್ಮ ದೊಡ್ಡಬಳ್ಳಾಪುರ ಕ್ಯಾಂಪಸ್ ನಲ್ಲಿಯೇ  ನಿರ್ಮಿಸಲು ಎಲ್ಲಾ ರೀತಿಯ ಸಿದ್ದತೆಗೆಗಳು ಹೀಗಾಗಲೇ ಪ್ರರಂಬಿಸಲಾಗಿದೆ ಎಂದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಗ್ಯಾರಂಟಿ ಯೋಜನೆ ನಿಲ್ಲಿಸಲು ಬಿಜೆಪಿ ಷಡ್ಯಂತ್ರ: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

ಗ್ಯಾರಂಟಿ ಯೋಜನೆ ನಿಲ್ಲಿಸಲು ಬಿಜೆಪಿ ಷಡ್ಯಂತ್ರ: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

ಗ್ಯಾರಂಟಿ ಯೋಜನೆ ಹಣ ಬಿಡುಗಡೆಗೆ ಆಕ್ಷೇಪಿಸಿ ಚುನಾವಣಾ ಆಯೋಗದ ಮೂಲಕ ಪತ್ರ ಬರೆದಿದ್ದು, ಚುನಾವಣಾ ಆಯೋಗದ ಮೂಲಕ ಈ ಯೋಜನೆಗಳನ್ನು ನಿಲ್ಲಿಸಲು ಬಿಜೆಪಿಯು ಷಡ್ಯಂತ್ರ ರೂಪಿಸಿದೆ. ಆಮೂಲಕ ಬಡವರು ಹಾಗೂ ನಿರುದ್ಯೋಗಿ ಯುವಕರ ಮೇಲೆ

[ccc_my_favorite_select_button post_id="120775"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಬಿದ್ದು ಸಾವು

ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಬಿದ್ದು ಸಾವು

ಕೃಷಿ ಹೊಂಡಕ್ಕೆ (Krushi Honda) ಬಿದ್ದು 34 ವರ್ಷದ ವ್ಯಕ್ತಿಯೋರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.

[ccc_my_favorite_select_button post_id="120787"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]