ರಾಜ್ಯ ಸರ್ಕಾರಗಳು ಬಯಸಿದರೆ ವಿದ್ಯಾರ್ಥಿಗಳಿಗೆ ಭಗವದ್ಗೀತೆ ಬೋಧನೆ: ಕೇಂದ್ರ ಸರ್ಕಾರ

ನವದೆಹಲಿ: ರಾಜ್ಯ ಸರ್ಕಾರಗಳು ಬಯಸಿದರೆ ಶಾಲಾ ವಿದ್ಯಾರ್ಥಿಗಳಿಗೆ ಭಗವದ್ಗೀತೆ ಬೋಧನೆಗೆ ಅವಕಾಶ ನೀಡಬಹುದು ಎಂದು ಕೇಂದ್ರ ಸರ್ಕಾರ ಸೋಮವಾರ ಲೋಕಸಭೆಗೆ ತಿಳಿಸಿದೆ.

ಕೆಳಮನೆಯಲ್ಲಿ ಸದಸ್ಯರ ಪ್ರಶ್ನೆಗಳಿಗೆ ಉತ್ತರಿಸಿದ ಕೇಂದ್ರ ಶಿಕ್ಷಣ ಸಚಿವೆ ಅನ್ನಪೂರ್ಣ ದೇವಿ, ಹೊಸ ಶಿಕ್ಷಣ ನೀತಿಯ ಅಡಿಯಲ್ಲಿ ಮಕ್ಕಳಿಗೆ ಪ್ರಾದೇಶಿಕ ಭಾಷೆಯ ಶಿಕ್ಷಣವನ್ನು ಕಡ್ಡಾಯಗೊಳಿಸಲಾಗಿದೆ. ಶಿಕ್ಷಣವು (ಸಂವಿಧಾನ) ಸಮಕಾಲೀನ ಪಟ್ಟಿಯಲ್ಲಿ ಬರುತ್ತದೆ. ರಾಜ್ಯಗಳು ಬಯಸಿದರೆ, ಅವರು ಭಗವತ್ಗೀತೆಯನ್ನು ಪಠ್ಯಕ್ರಮದಲ್ಲಿ ಸೇರಿಸಬಹುದು ಎಂದರು.

ಸಿಬಿಎಸ್‌ಇ ಮಾದರಿಯಡಿ, ಭಗವದ್ಗೀತೆಯನ್ನು ಈಗಾಗಲೇ ವಿವಿಧ ತರಗತಿಗಳಲ್ಲಿ ಕಲಿಸಲಾಗುತ್ತಿದೆ. ರಾಜ್ಯಗಳು ಬಯಸಿದರೆ ಅವರು ಭಗವದ್ಗೀತೆಯನ್ನು ಸೇರಿಸಬಹುದು, ಎಂದು ಸಚಿವರು ಪ್ರಶ್ನೋತ್ತರ ಅವಧಿಯಲ್ಲಿ ಸದನಕ್ಕೆ ತಿಳಿಸಿದ್ದಾರೆ.

ದೇಶಾದ್ಯಂತ ಶಾಲಾ ವಿದ್ಯಾರ್ಥಿಗಳಿಗೆ ಭಗವದ್ಗೀತೆ ಬೋಧನೆಗೆ ನಿಬಂಧನೆಗಳನ್ನು ತರಲು ಸರ್ಕಾರವು ಪರಿಗಣಿಸುತ್ತಿದೆಯೇ ಎಂದು ಉತ್ತರ ಮುಂಬೈನ ಬಿಜೆಪಿ ಸಂಸದ ಗೋಪಾಲ್ ಶೆಟ್ಟಿ ಅವರ ಪ್ರಶ್ನೆಗೆ ಸಚಿವೆ ಉತ್ತರಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಗ್ಯಾರಂಟಿ ಯೋಜನೆಗಳು ಮಹಿಳಾಸಮೂಹಕ್ಕೆ ವರದಾನ; ಮುಖ್ಯಮಂತ್ರಿ ಸಿದ್ದರಾಮಯ್ಯ

ಗ್ಯಾರಂಟಿ ಯೋಜನೆಗಳು ಮಹಿಳಾಸಮೂಹಕ್ಕೆ ವರದಾನ; ಮುಖ್ಯಮಂತ್ರಿ ಸಿದ್ದರಾಮಯ್ಯ

ಆರ್ಥಿಕವಾಗಿ ಶಕ್ತಿಯಿಲ್ಲದವರಿಗೆ ಗ್ಯಾರಂಟಿ ಯೋಜನೆಗಳನ್ನು ಸಮಾನವಾಗಿ ನೀಡಲಾಗಿದೆ. ಮಹಿಳೆಯರಿಗೆ ಶಕ್ತಿ ಹಾಗೂ ಗೃಹಲಕ್ಷ್ಮಿ ಯೋಜನೆಯನ್ನು ಯಾವುದೇ ತಾರತಮ್ಯವಿಲ್ಲದೇ ನೀಡಲಾಗುತ್ತಿದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121806"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]