ವಿಪತ್ತು ನಿರ್ವಹಣೆಯ ಅಣುಕು ಪ್ರದರ್ಶನಕ್ಕೆ ತುರ್ತು ಕ್ರಮ ಕೈಗೊಳ್ಳಿ: ಕೆ.ಶ್ರೀನಿವಾಸ್

ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು, ಫ್ಯಾಕ್ಟರಿ ಮತ್ತು ಬಾಯ್ಲರ್ಸ್ ಇಲಾಖೆ ಹಾಗೂ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್‌(ಐಓಸಿಎಲ್‌‌) ಸಹಯೋಗದೊಂದಿಗೆ ಹೊಸಕೋಟೆ ತಾಲ್ಲೂಕಿನ ದೇವನಗೊಂದಿ ಗ್ರಾಮದ ಬಳಿಯಿರುವ ಐಓಸಿಎಲ್‌ನ ಪೆಟ್ರೋಲಿಯಂ ಮತ್ತು ಎಲ್‌ಪಿಜಿ ಸಂಗ್ರಹಣಾ ಘಟಕದಲ್ಲಿ ವಿಪತ್ತು ಸಂಭವಿಸಿದಾಗ ತೆಗೆದುಕೊಳ್ಳಬೇಕಾದ ಸುರಕ್ಷತಾ ಕ್ರಮಗಳ ಕುರಿತು ಅಣುಕು ಪ್ರದರ್ಶನವನ್ನು ಡಿಸೆಂಬರ್ 24ರ ರಾಸಾಯನಿಕ ವಸ್ತುಗಳಿಂದಾಗುವ ಹಾನಿ ತಡೆಯುವ ದಿನಾಚರಣೆ(ಕೆಮಿಕಲ್ ಪ್ರಿವೆನ್ಷನ್ ಡೇ) ಅಂಗವಾಗಿ ಹಮ್ಮಿಕೊಳ್ಳಲಾಗುತ್ತಿದ್ದು ವಿವಿಧ ಇಲಾಖೆಗಳ ಅಧಿಕಾರಿಗಳು ತುರ್ತು ಕ್ರಮ ಕೈಗೊಳ್ಳಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಶ್ರೀನಿವಾಸ್ ಅವರು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ವಿಪತ್ತು ನಿರ್ವಹಣೆ ಕುರಿತ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ಅವರು ಮಾತನಾಡಿದರು.

ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ದೇವಗೊಂದಿ ಗ್ರಾಮದ ಬಳಿ ಐಓಸಿಎಲ್‌ನ ಪೆಟ್ರೋಲಿಯಂ ಹಾಗೂ ಎಲ್‌ಪಿಜಿ ಸಂಗ್ರಹಣಾ ಘಟಕವಿದ್ದು ನೂರಾರು ಮಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇಂತಹ ಸಂಗ್ರಹಣಾ ಘಟಕಗಳಲ್ಲಿ ಪೆಟ್ರೋಲಿಯಂ ದ್ರಾವಣ ಹಾಗೂ ಎಲ್‌ಪಿಜಿ ಅನಿಲ ಸೋರಿಕೆಯಾಗಿ ಬೆಂಕಿ ಅಥವಾ ಇನ್ನಿತರ ಅವಘಡ ಸಂಭವಿಸಿದರೆ, ಅಂತಹ ತುರ್ತು ಪರಿಸ್ಥಿತಿಯನ್ನು ನಿಭಾಯಿಸಲು ಹೇಗೆ ಸನ್ನದ್ಧರಾಗಬೇಕು, ಸಂಬಂಧಿಸಿದ ಇಲಾಖೆಗಳು ಹೇಗೆ ಕಾರ್ಯನಿರ್ವಹಿಸುತ್ತವೆ ಎಂದು ಕಾರ್ಖಾನೆ ಸಿಬ್ಬಂದಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನರಲ್ಲಿ ಅರಿವು ಮೂಡಿಸಲು ವಿಪತ್ತು ನಿರ್ವಹಣೆಯ ಅಣುಕು ಪ್ರದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಆರೋಗ್ಯ, ಪೊಲೀಸ್, ಅಗ್ನಿ ಶಾಮಕ, ಕಂದಾಯ, ಜಿಲ್ಲಾ ಪಂಚಾಯಿತಿ, ಪಶು ಸಂಗೋಪನೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಅಗತ್ಯ ತುರ್ತು ಕ್ರಮ ಕೈಗೊಂಡು ಅಣುಕು ಪ್ರದರ್ಶನ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಬೇಕೆಂದು ಹೇಳಿದರು.

ಬೆಂಗಳೂರು ಗ್ರಾಮಾಂತರ ಅಪರ ಜಿಲ್ಲಾಧಿಕಾರಿ ವಿಜಯಾ.ಈ.ರವಿಕುಮಾರ, ಫ್ಯಾಕ್ಟರಿ ಮತ್ತು ಬಾಯ್ಲರ್ಸ್ ಇಲಾಖೆಯ ಜಿಲ್ಲಾ ಉಪ ನಿರ್ದೇಶಕ ನರಸಿಂಹಮೂರ್ತಿ, ಜಿಲ್ಲಾ ವಿಪತ್ತು ನಿರ್ವಹಣಾ ತಜ್ಞೆ ವಿನುತಾ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್‌(ಐಓಸಿಎಲ್‌‌)ನ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಹನುಮ ಜಯಂತಿಯಂದೇ ಸಿಎಂ ಸಿದ್ದರಾಮಯ್ಯ ಕೋಳಿ ಸಾರು ಸೇವನೆ; ಆರ್. ಅಶೋಕ್ ಕಿಡಿ

ಹನುಮ ಜಯಂತಿಯಂದೇ ಸಿಎಂ ಸಿದ್ದರಾಮಯ್ಯ ಕೋಳಿ ಸಾರು ಸೇವನೆ; ಆರ್. ಅಶೋಕ್ ಕಿಡಿ

ಕಾಂಗ್ರೆಸ್‌ ಸರ್ಕಾರ ರೈತರ ಸಮಸ್ಯೆ ಬಗೆಹರಿಸಿಲ್ಲ. ರಸ್ತೆಗುಂಡಿಗಳನ್ನು ದುರಸ್ತಿ ಮಾಡಿಲ್ಲ. ಆದರೆ ಸಿಎಂ ಸಿದ್ದರಾಮಯ್ಯ (Cmsiddaramaiah) ಹಾಗೂ ಡಿ.ಕೆ.ಶಿವಕುಮಾರ್‌ (D.K. Shivakumar) ತಮ್ಮ ನಡುವಿನ ಸಮಸ್ಯೆ ಬಗೆಹರಿಸಲು ಉಪಾಹಾರ ಸಭೆ ಮಾಡಿದ್ದಾರೆ ಎಂದು ಪ್ರತಿಪಕ್ಷ

[ccc_my_favorite_select_button post_id="116948"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಮಹಿಳೆಯ ಮಾಂಗಲ್ಯ ಸರವನ್ನು ಕಿತ್ತು ಬೈಕ್‌ನಲ್ಲಿ ಪರಾರಿಯಾಗಿರುವ ಘಟನೆ ನಡೆದು ಕೆಲವೇ ಗಂಟೆಯೊಳಗೆ ಆರೋಪಿಯನ್ನು (Chain snatcher) ಬಂಧಿಸುವಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ನೇತೃತ್ವದ

[ccc_my_favorite_select_button post_id="116820"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!