ಪದವಿ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಸಂವಹನ ಕಲಿಕೆಯು ಅಗತ್ಯ: ಆರ್.ಗೀತಾ

ದೊಡ್ಡಬಳ್ಳಾಪುರ: ಕರ್ನಾಟಕದಲ್ಲಿ ಕನ್ನಡ ಆಡಳಿತ  ಭಾಷೆ ಆದಕಾರಣ ಕನ್ನಡದ ಪರಿಪೂರ್ಣವಾದ ಕಲಿಕೆ ಅವಶ್ಯಕ. ವ್ಯವಹಾರಿಕವಾಗಿ ಪ್ರಸ್ತುತ ಸ್ಪರ್ಧಾ ಜಗತ್ತಿನಲ್ಲಿ ಇಂಗ್ಲಿಷ್ ಅನಿವಾರ್ಯತೆ ಇದ್ದು ಅದರ ಕಲಿಕೆಗೆ ಪೂರಕವಾಗಿ ಇಲಾಖೆಯು ಸಹ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಆರ್.ಗೀತಾ ಹೇಳಿದರು. 

ಅವರು ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಯುವ ಸಂಚಲನ ಸಹಯೋಗದೊಂದಿಗೆ ಉಚಿತವಾಗಿ ಒಂದು ತಿಂಗಳ ಕಾಲ ನಡೆಯುವ ಸ್ಪೋಕನ್ ಇಂಗ್ಲಿಷ್ ಕೌಶಲ್ಯ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಭಾರತಿಶ್ಯಾಮರಾಜ್ ಮಾತನಾಡಿ, ಮಹಿಳೆಯರ ಸ್ವಾವಲಂಬನೆಯ ಬದುಕಿಗಾಗಿ ಕೆಲವು ಕಲಿಕೆಗಳು ಅನಿವಾರ್ಯವಾಗಿವೆ. ಪದವಿ ವಿದ್ಯಾರ್ಥಿನಿಯರಿಗೆ ಸ್ಪೋಕನ್ ಇಂಗ್ಲಿಷ್ ಕಲಿಕೆ ಅತಿಮುಖ್ಯವಾಗಿದೆ ಎಂದರು. 

ಯುವ ಸಂಚಲನ ಅಧ್ಯಕ್ಷ ಚಿದಾನಂದ್ ಮಾತನಾಡಿ, ಯುವ ಸಂಚಲನ ತಂಡವು ಆರು ವರ್ಷಗಳಿಂದ ನಿರಂತರವಾಗಿ ಉಚಿತ ಸ್ಪೋಕನ್ ಇಂಗ್ಲಿಷ್ ತರಬೇತಿಯನ್ನು ತಾಲ್ಲೂಕಿನಲ್ಲಿ ಹಮ್ಮಿಕೊಳ್ಳುತ್ತಿದ್ದು ಪ್ರಸ್ತುತ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಆರ್.ಗೀತಾ ಅವರ ಬೆಂಬಲದಿಂದ ತರಗತಿಗಳು ಮತ್ತಷ್ಟು ಯಶಸ್ವಿಯಾಗಿ ನಡೆಯಲಿವೆ ಎಂದರು. 

ಕಾರ್ಯಕ್ರಮದಲ್ಲಿ ವಾಣಿಜ್ಯ ವಿಭಾಗದ ಪ್ರೊ.ಎಸ್.ವಿ.ದಿವ್ಯಶ್ರೀ, ಅರ್ಥಶಾಸ್ತ್ರ ವಿಭಾಗದ  ಪ್ರೊ.ಜಿ.ರಂಗನಾಥ್, ದೈಹಿಕ ಶಿಕ್ಷಣ ವಿಭಾಗದ ಪ್ರೊ.ಪ್ರಸನ್ನಕುಮಾರ್,ಇಂಗ್ಲಿಷ್ ವಿಭಾಗದ ಪ್ರೊ.ನಂಜಪ್ಪ ಹಾಗೂ ಯುವ ಸಂಚಲನ ತಂಡದ ಸದಸ್ಯ ದಿವಾಕರ್ನಾಗ್, ಹನುಮಂತರಾಜು ಇದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ದೊಡ್ಡಬಳ್ಳಾಪುರ ತಾಲ್ಲೂಕು JDS ಅಧ್ಯಕ್ಷರಾಗಿ ಹರೀಶ್ ಗೌಡ ಆಯ್ಕೆ: ಪಕ್ಷ ಸಂಘಟನೆ ಸಹಕಾರಿಯೆಂದ ಪ್ರವೀಣ್ ಶಾಂತಿನಗರ

ದೊಡ್ಡಬಳ್ಳಾಪುರ ತಾಲ್ಲೂಕು JDS ಅಧ್ಯಕ್ಷರಾಗಿ ಹರೀಶ್ ಗೌಡ ಆಯ್ಕೆ: ಪಕ್ಷ ಸಂಘಟನೆ ಸಹಕಾರಿಯೆಂದ

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಜಾತ್ಯತೀತ ಜನತಾದಳ (JDS) ಪಕ್ಷಕ್ಕೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ

[ccc_my_favorite_select_button post_id="121361"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ DJ ಕೇಸ್ಗೆ ಹೈ ಕೋರ್ಟ್ ತಡೆಯಾಜ್ಞೆ

ದೊಡ್ಡಬಳ್ಳಾಪುರ DJ ಕೇಸ್ಗೆ ಹೈ ಕೋರ್ಟ್ ತಡೆಯಾಜ್ಞೆ

ವಿಶ್ವ ಹಿಂದೂಪರಿಷತ್ ಮತ್ತು ಬಜರಂಗದಳದಿಂದ ನಗರದಲ್ಲಿ ನಡೆದ ಶೋಭಾಯಾತ್ರೆಯಲ್ಲಿ (Sobhayatre) ಅನುಮತಿ ಇಲ್ಲದೆ ಡಿಜೆ (DJ) ಬಳಸಿದ ಕುರಿತು ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ ಎಂದು ತಿಳಿದು ಬಂದಿದೆ.

[ccc_my_favorite_select_button post_id="121351"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]