ದೊಡ್ಡಬಳ್ಳಾಪುರ: ಡಿಸೆಂಬರ್ 22ರ VIPs ಮತ್ತು Officers ದಿನಚರಿ

ಶಾಸಕ ಟಿ.ವೆಂಕಟರಮಣಯ್ಯ: ಅಧಿವೇಶನದಲ್ಲಿ ಭಾಗಿ.

ತಹಶೀಲ್ದಾರ್ ಟಿ.ಎಸ್.ಶಿವರಾಜ್, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ತಾಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೆಶಕ ಶ್ರೀನಿವಾಸ್, ಕ್ಷೇತ್ರಶಿಕ್ಷಣಾಧಿಕಾರಿ ಶುಭಮಂಗಳ: ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ. ನಂತರ ಕಚೇರಿಯಲ್ಲಿ ಲಭ್ಯ.

ಬೆಸ್ಕಾಂ ನಗರ ವಿಭಾಗದ ಎಇಇ ರೋಹಿತ್: ಬೆಂಗಳೂರಿನಲ್ಲಿ ನಡೆಯುವ ಕಾರ್ಯಾಗಾರದಲ್ಲಿ ಭಾಗಿ.

ಸಿಡಿಪಿಓ ಅನಿತಾಲಕ್ಷ್ಮೀ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೋವಿಡ್ ಕಾರ್ಯ‌. 

ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೆಶಕ ಸೋಮಶೇಖರ್: ದರ್ಗಾಜೋಗಹಳ್ಳಿ ಗ್ರಾಮಪಂಚಾಯಿತಿ ಚುನಾವಣೆ ಕಾರ್ಯದಲ್ಲಿ ಭಾಗಿ.

ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕಿ ಸುಶೀಲಮ್ಮ: ಕಸಬಾ ಹೋಬಳಿ ಬೆಳೆ ನಷ್ಟ ಪರಿಶೀಲನೆಯಲ್ಲಿ ಭಾಗಿ.

ಬೆಸ್ಕಾಂ ಗ್ರಾಮಾಂತರ ವಿಭಾಗದ ಎಇಇ ಇನಾಯತ್ ಉಲ್ಲಾಖಾನ್: ಮಾಹಿತಿ ಲಭ್ಯವಿಲ್ಲ.

ಸೂಚನೆ: ಕೊನೆಯ ಕ್ಷಣದ ಬದಲಾವಣೆ ಹೊರತು ಪಡಿಸಿ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಕರ್ನಾಟಕದಲ್ಲಿ ಬಿಜೆಪಿ ಗತವೈಭವ ಮರುಕಳಿಸಲು ಹಗಲು- ರಾತ್ರಿ ಶ್ರಮಿಸೋಣ: ಬಿ.ವೈ. ವಿಜಯೇಂದ್ರ ಕರೆ

ಕರ್ನಾಟಕದಲ್ಲಿ ಬಿಜೆಪಿ ಗತವೈಭವ ಮರುಕಳಿಸಲು ಹಗಲು- ರಾತ್ರಿ ಶ್ರಮಿಸೋಣ: ಬಿ.ವೈ. ವಿಜಯೇಂದ್ರ ಕರೆ

ತೆಲಂಗಾಣ, ಹಿಮಾಚಲ ಪ್ರದೇಶ ಮತ್ತು ಕರ್ನಾಟಕದಲ್ಲಿ ಮಾತ್ರ ಕಾಂಗ್ರೆಸ್ ಪಕ್ಷ ಉಸಿರಾಡುತ್ತಿದೆ. ಕರ್ನಾಟಕದಲ್ಲಿ ಅಭಿವೃದ್ಧಿ ಶೂನ್ಯ ಸ್ಥಿತಿ ಇದ್ದು, ಆಡಳಿತ ಪಕ್ಷದ ಶಾಸಕರೇ ಸರಕಾರದ ವಿರುದ್ಧ ದಂಗೆ ಏಳುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಬಿಜೆಪಿ

[ccc_my_favorite_select_button post_id="119571"]
20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

ಫ್ರಾನ್ಸ್ ಮೂಲದ ಏರ್ ಬಸ್ ಮತ್ತು ಭಾರತದ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಜತೆಗೂಡಿ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣೆ ಘಟಕದಲ್ಲಿ ಮುಂದಿನ 20 ವರ್ಷಗಳಲ್ಲಿ ಎಚ್125 ದರ್ಜೆಯ

[ccc_my_favorite_select_button post_id="119504"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಪ್ಯಾಕ್ಟರಿ ಪ್ರದೇಶದಲ್ಲಿ ಅಸ್ಥಿಪಂಜರ ಪತ್ತೆ.. ಮರದಲ್ಲಿ ನೇತಾಡುತ್ತಿದ್ದ ಬುರುಡೆ..!

ದೊಡ್ಡಬಳ್ಳಾಪುರ: ಪ್ಯಾಕ್ಟರಿ ಪ್ರದೇಶದಲ್ಲಿ ಅಸ್ಥಿಪಂಜರ ಪತ್ತೆ.. ಮರದಲ್ಲಿ ನೇತಾಡುತ್ತಿದ್ದ ಬುರುಡೆ..!

ಸುಮಾರು 4,5 ತಿಂಗಳ ಹಿಂದೆ ಕಾರ್ಖಾನೆಗೆ ಸೇರಿದ ನಿರ್ಜನ ಪ್ರದೇಶದಲ್ಲಿನ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಶಂಕಿಸಲಾಗುತ್ತಿರುವ ವ್ಯಕ್ತಿಯೋರ್ವನ ಅಸ್ಥಿಪಂಜರ (Skeleton) ನಗರದ ಹೊರವಲಯದಲ್ಲಿರುವ ಬ್ಯಾಂಕ್ ಸರ್ಕಲ್ ಬಳಿ ಪತ್ತೆಯಾಗಿದೆ.

[ccc_my_favorite_select_button post_id="119569"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಖಾಸಗಿ ಕಾರ್ಖಾನೆಯ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ (Accident), ದ್ವಿಚಕ್ರ ವಾಹನ ಸವಾರ ಸಾವನಪ್ಪಿರುವ ಘಟನೆ ತಾಲೂಕಿನ ಗೊಲ್ಲಹಳ್ಳಿ ಕ್ರಾಸ್ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ ಇಂದು ಸಂಜೆ

[ccc_my_favorite_select_button post_id="119492"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!