ದೊಡ್ಡಬಳ್ಳಾಪುರ: ನಗರದ ಅಕ್ಷರ ಪಬ್ಲಿಕ್ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.
ಶಾಲೆಯ ಪುಟಾಣಿ ಮಕ್ಕಳು ಸಾಂತಾ ಕ್ಲಾಸ್ ವೇಷತೊಟ್ಟು, ಜಿಂಗಲ್ ಬೆಲ್ ಹಾಡಿಗೆ ನರ್ತಿಸಿ ಸಂಭ್ರಮಿಸಿದರು.
ಈ ವೇಳೆ ಅಕ್ಷರ ಪಬ್ಲಿಕ್ ಶಾಲೆಯ ಟ್ರಸ್ಟ್ ಅಧ್ಯಕ್ಷ ಕೆ.ಆರ್.ತಿಮ್ಮೆಗೌಡ, ಮುಖ್ಯಶಿಕ್ಷಕಿ ಇಂದ್ರಾಕ್ಷಿ ನವೀನ್ ಕುಮಾರ್ ಹಾಗೂ ಶಿಕ್ಷಕರು ಇದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….