ಕಳಪೆ ಗುಣಮಟ್ಟದ ಟಾರ್ಪಲಿನ್ ನೀಡುವ ಸಂಸ್ಥೆಗಳು ಕಪ್ಪುಪಟ್ಟಿಗೆ: ಸಚಿವ ಬಿ.ಸಿ.ಪಾಟೀಲ್

ಬೆಂಗಳೂರು: ಕೃಷಿ ಇಲಾಖೆಯಲ್ಲಿ ಗುಣಮಟ್ಟದ ಟಾರ್ಪಾಲಿನ್ ವಿತರಣೆಗೆ ಕಟ್ಟುನಿಟ್ಟಿನ ಕ್ರಮಕೈಗೊಂಡಿದ್ದು, ಭಾರತೀಯ ಮಾಪನ ಸಂಸ್ಥೆಯ ಪರವಾನಿಗೆಯ ಗುಣಮಟ್ಟಕ್ಕಿಂತ ಕಳಪೆ ಎಂದು ಕಂಡು ಬಂದಲ್ಲಿ ಅಂತಹ ಸಂಸ್ಥೆಗಳನ್ನು ಮುಂದಿನ ಮೂರು ವರ್ಷಗಳ ಕಾಲ ಇಲಾಖೆಯಲ್ಲಿ ಭಾಗವಹಿಸುವಿಕೆಯಿಂದ ಅನರ್ಹಗೊಳಿಸಿ ಕಪ್ಪು ಪಟ್ಟಿಗೆ ಸೇರಿಸಲಾಗುತ್ತದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಎಚ್ಚರಿಸಿದ್ದಾರೆ.

ಪರವಾನಿಗೆಯನ್ನು ಹೊಂದಿರುವ ಟಾರ್ಪಲಿನ್‌ಗಳನ್ನೇ ಸ್ವೀಕರಿಸಲು ಹಾಗೂ ವಿತರಿಸಲಾಗುತ್ತದೆ  ಎಂದು ಪತ್ರಿಕಾ ಪ್ರಕಟಣೆ ಮೂಲಕ ಸ್ಪಷ್ಟಪಡಿಸಿರುವ ಬಿ.ಸಿ.ಪಾಟೀಲ್,

ಕೃಷಿ ಇಲಾಖೆಯಿಂದ ಒದಗಿಸಲಾಗಿದೆ ಎಂಬುದರ ಖಾತ್ರಿಯ ಜೊತೆಗೆ ತಯಾರಿಕ ಸಂಸ್ಥೆಯ ಹೆಸರು , ಬ್ಯಾಚ್ ಸಂಖ್ಯೆ ಮತ್ತು ಭಾರತೀಯ ಮಾಪನ ಸಂಸ್ಥೆಯ  ಪರವಾನಿಗೆಯ CML ಸಂಖ್ಯೆಯನ್ನು ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ಟಾರ್ಪಾಲಿನ್ ಮೇಲೆ ಲೇಜರ್ ಪ್ರಿಂಟ್ ಅಥವಾ ಅಳಿಸಲಾರದ ಷಾಹಿಯಲ್ಲಿ ಮುದ್ರಿಸಿರುವುದನ್ನು ಖಾತರಿ ಪಡಿಸಿಕೊಂಡ ನಂತರವೇ ದಾಸ್ತಾನನ್ನು ರೈತ ಸಂಪರ್ಕ ಕೇಂದ್ರದಲ್ಲಿ ಸ್ವೀಕರಿಸಲಾಗುತ್ತಿದೆ.

ಸರಬರಾಜು ಆದೇಶ ಪಡೆದ ಸಂಸ್ಥೆಗಳು, ಸರಬರಾಜು ಮಾಡಿದ ಟಾರ್ಪಾಲಿನ್ ಗಳಲ್ಲಿ ಜಿಲ್ಲೆಗೆ ಒಂದರಂತ ಮಾದರಿಯನ್ನು ತೆಗೆದು ಗುಣಮಟ್ಟದ ಪರೀಕ್ಷೆಗಾಗಿ CIPET ಸಂಸ್ಥೆಗೆ ಗುಣಮಟ್ಟ ಪರೀಕ್ಷೆಗಾಗಿ ಪರೀಕ್ಷಾ ಶುಲ್ಕವನ್ನು ಸರಬರಾಜುದಾರ ಸಂಸ್ಥೆಯೇ ಪಾವತಿಸುವ ಷರತ್ತಿನೊಂದಿಗೆ ಕಳುಹಿಸಲು ಸೂಚಿಸಲಾಗಿರುತ್ತದೆ ಎಂದು  ಮಾಹಿತಿ ನೀಡಿದ್ದಾರೆ.

ಕಟಾವಿನ ನಂತರ ಕೃಷಿ ಉತ್ಪನ್ನಗಳನ್ನು ಮಳೆ , ಗಾಳಿ ಹಾಗೂ ಇನ್ನಿತರ ಹವಾಮಾನ ವೈಪರೀತ್ಯಗಳಿಂದ ಸಂರಕ್ಷಿಸಿ ಕೃಷಿ ಉತ್ಪನ್ನಗಳ ಗುಣಮಟ್ಟವನ್ನು ಕಾಯ್ದುಕೊಳ್ಳಲು ಆ ಮೀ X 6 ಮೀ ಅಳತೆಯ ಟಾರ್ಪಾಲಿನ್ ಗಳನ್ನು ಸಾಮಾನ್ಯ ವರ್ಗದ ರೈತರಿಗೆ ಶೇ .50 ಮತ್ತು ಪರಿಶಿಷ್ಟ ಜಾತಿ / ಪಂಗಡದ ರೈತರಿಗೆ ಶೇ .90 ರಷ್ಟು ಸಹಾಯ ಧನ ಒದಗಿಸಿ ರೈತ ಸಂಪರ್ಕ ಕೇಂದ್ರಗಳ ಮುಖಾಂತರ ವಿತರಿಸಲಾಗುತ್ತಿದೆ . ಐದು ಪದರುಗಳುಳ್ಳ , 250 ಜಿ.ಎಸ್ . ಎಂ ( GSM ) ತೂಕದ , ಕಪ್ಪು ಬಣ್ಣದ  ಮಾನದಂಡಗಳಿಗೆ ಅನುಗುಣವಾಗಿರುವ 8 ಮೀ X 6 ಮೀ ಅಳತೆಯ HDPE ಟಾರ್ಪಾಲಿನ್‌ಗಳನ್ನು ಸಹಾಯಧನದಡಿ ಒದಗಿಸಲಾಗುತ್ತಿದೆ.2021-22 ನೇ ಸಾಲಿನಲ್ಲಿ 239606 ಟಾರ್ಪಾಲಿನ್ ಗಳನ್ನು ವಿತರಿಸಲು ಜಿಲ್ಲಾವಾರು ಕ್ರಿಯಾ ಯೋಜನೆ ರೂಪಿಸಿ ನೀಡಲಾಗಿರುತ್ತದೆ ಎಂದು ಸಚಿವರು ಹೇಳಿದ್ದಾರೆ.

ಭಾರತೀಯ ಮಾಪನ ಸಂಸ್ಥೆಯಿಂದ ಪರವಾನಿಗೆ ಹೊಂದಿರುವ ಸಂಸ್ಥೆಗಳು ಅಥವಾ ಅವರಿಂದ ಒಡಂಬಡಿಕೆ ಪಡೆದ ಸಂಸ್ಥೆಗಳನ್ನು RFP  ಮುಖಾಂತರ ಅರ್ಜಿ ಕರೆದು , ಸಂಸ್ಥೆಗಳು ಹೊಂದಿರುವ  ಪರವಾನಿಗೆಯನ್ನು ತಾಂತ್ರಿಕವಾಗಿ ಮೌಲ್ಯಮಾಪನಗೊಳಿಸಿ ಅರ್ಹಗೊಂಡ ಸಂಸ್ಥೆಗಳನ್ನು ಎಂಪಾನೆಲ್ ಮಾಡಲಾಗುವುದು.ಪ್ರಸಕ್ತ ಸಾಲಿನಲ್ಲಿ ಪರವಾನಿಗೆಯನ್ನು ಹೊಂದಿರುವ 24 ಸಂಸ್ಥೆಗಳನ್ನು ಎಂಪಾನೆಲ್ ಗೊಳಿಸಲಾಗಿರುತ್ತದೆ .ಜಿಲ್ಲೆಗಳಿಗೆ ನೀಡಿದ ಕ್ರಿಯಾ ಯೋಜನೆ ಪ್ರಕಾರ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ಎಂದಾನೆಲ್ ಮಾಡಿದ ಯಾವುದಾದರೂ ಸಂಸ್ಥೆಗಳಿಗೆ ಟಾರ್ಪಾಲಿನ್ ಸರಬರಾಜು ಆದೇಶ ನೀಡುವ ಮುನ್ನ ಮತ್ತೊಮ್ಮೆ  ಪರವಾನಿಗೆಯನ್ನು ಹೊಂದಿರುವ ಬಗ್ಗೆ ಮತ್ತು ಪರವಾನಿಗೆಯ ಸಿಂದುತ್ವವನ್ನು ಪರಿಶೀಲನೆ ಮಾಡಲು ಸೂಚಿಸಿರುವುದಾಗಿ ಬಿ.ಸಿ.ಪಾಟೀಲ್ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಸಿಎಂ ಸ್ಥಾನ ಖಾಲಿ ಇಲ್ಲ, ಪಕ್ಷದ ಶಿಸ್ತಿನ ಸಿಪಾಯಿಯಾಗಿ ಹೈಕಮಾಂಡ್ ಮಾತಿಗೆ ಡಿ.ಕೆ.ಶಿವಕುಮಾರ್ ಬದ್ಧ: ಡಿಕೆ ಸುರೇಶ್

ಸಿಎಂ ಸ್ಥಾನ ಖಾಲಿ ಇಲ್ಲ, ಪಕ್ಷದ ಶಿಸ್ತಿನ ಸಿಪಾಯಿಯಾಗಿ ಹೈಕಮಾಂಡ್ ಮಾತಿಗೆ ಡಿ.ಕೆ.ಶಿವಕುಮಾರ್

“ಸಿಎಂ ಸ್ಥಾನ ಸಧ್ಯಕ್ಕೆ ಖಾಲಿ ಇಲ್ಲ, ಹೀಗಾಗಿ ಐದು ವರ್ಷ ನಾನೇ ಸಿಎಂ ಆಗಿರುತ್ತೇನೆ ಎಂದು ಸಿದ್ದರಾಮಯ್ಯ ಅವರು ಹೇಳಿರುವುದರಲ್ಲಿ ತಪ್ಪೇನಿದೆ? ಪಕ್ಷದ ಶಿಸ್ತಿನ ಸಿಪಾಯಿಯಾಗಿ ಡಿ.ಕೆ.ಶಿವಕುಮಾರ್ (D.K.Shivakumar)

[ccc_my_favorite_select_button post_id="110484"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಬಳಿ ಗೋಣಿ ಚೀಲದಲ್ಲಿ ಅಪರಿಚಿತ ಪುರುಷನ ಶವ (Unknown corpse) ಪತ್ತೆಯಾಗಿದೆ. ಬಾಶೆಟ್ಟಿಹಳ್ಳಿಯ ಪೆಟ್ರೋಲ್ ಬಂಕ್ ಹಿಂಭಾಗದ ಕಾಂಪ್ಲೆಕ್ಸ್‌ ಬಳಿ ಮೂಟೆ ಕಟ್ಟಿ ಎಸೆದಿರುವ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ, ಡಿವೈಎಸ್

[ccc_my_favorite_select_button post_id="110342"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]