ದೊಡ್ಡಬಳ್ಳಾಪುರ: ಮೂರು ಗ್ರಾಪಂ ಚುನಾವಣೆ ಶಾಂತಿಯುತ: ಅಂತಿಮ ವರದಿಯನ್ವಯ ಶೇ.83.11 ರಷ್ಟು ಮತದಾನ / ಎಸ್.ಎಂ.ಗೊಲ್ಲಹಳ್ಳಿಯಲ್ಲಿ ಅತಿ ಹೆಚ್ಚು

ದೊಡ್ಡಬಳ್ಳಾಪುರ: ತಾಲೂಕಿನಲ್ಲಿ ಅವಧಿ ಮುಗಿದಿರುವ ಅರುಳುಮಲ್ಲಿಗೆ ಗ್ರಾಮ ಪಂಚಾಯಿತಿಯ18 ಸದಸ್ಯ ಸ್ಥಾನಗಳು, ದರ್ಗಾಜೋಗಿಹಳ್ಳಿಯ 24 ಸದಸ್ಯ ಸ್ಥಾನಗಳು ಹಾಗೂ ತೆರವಾಗಿರುವ ತಿಪ್ಪೂರು ಪಂಚಾಯ್ತಿಯ 1ಸ್ಥಾನಕ್ಕೆ ನಡೆದ ಚುನಾವಣೆ ಶಾಂತಿಯುತವಾಗಿ ಮುಗಿದಿದೆ.

ಅಂತಿಮ ವರದಿಯಂತೆ ಶೇ.83.11 ರಷ್ಟು ಮತದಾನ ನಡೆದಿದ್ದು, ಎಸ್.ಎಂ.ಗೊಲ್ಲಹಳ್ಳಿಯಲ್ಲಿ ಅತಿಹೆಚ್ಚು ಶೇ. 97.45 ರಷ್ಟು ಮತದಾನ ನಡೆದಿದೆ.

ಅರಳುಮಲ್ಲಿಗೆ ಗ್ರಾಮಪಂಚಾಯಿತಿ: ಅರಳುಮಲ್ಲಿಗೆ -1 ಒಟ್ಟು 799 ಮತದಾರರಲ್ಲಿ 740 (ಶೇ.92.62), ಅರಳುಮಲ್ಲಿಗೆ-2 ಒಟ್ಟು 960 ಮತದಾರರಲ್ಲಿ 847(ಶೇ.88.23), ಏಕಾಶಿಪುರ ಒಟ್ಟು 867 ಮತದಾರರಲ್ಲಿ 820 (ಶೇ.94.58), ಆಲಹಳ್ಳಿ ಒಟ್ಟು 888 ಮತದಾರರಲ್ಲಿ 827 (ಶೇ.93.13), ಎಸ್.ಎಂ.ಗೊಲ್ಲಹಳ್ಳಿ ಒಟ್ಟು 549 ಮತದಾರರಲ್ಲಿ 535 (ಶೇ.97.45), ಕರೇನಹಳ್ಳಿ -1 ಒಟ್ಟು 2225 ಮತದಾರರಲ್ಲಿ 1415(ಶೇ.63.60 ), ಕರೇನಹಳ್ಳಿ -2 ಒಟ್ಟು 1038 ಮತದಾರರಲ್ಲಿ 753 (ಶೇ.73.54) ಒಟ್ಟು 7,326 ಮತದಾರರಲ್ಲಿ 5937 ಮಂದಿ (ಶೇ.81.04) ಮತದಾ‌ನ ಮಾಡಿದ್ದಾರೆ.

ದರ್ಗಾಜೋಗಿಹಳ್ಳಿ ಗ್ರಾಮ ಪಂಚಾಯಿತಿ: ಒಟ್ಟು 7,418 ಮತದಾರಿದ್ದು, ವಾರ್ಡ್ -1 ರಲ್ಲಿ ಒಟ್ಟು 646 ಮತದಾರರಲ್ಲಿ 534(ಶೇ.82.66), ವಾರ್ಡ್ -2 ರಲ್ಲಿ ಒಟ್ಟು 874 ಮತದಾರರಲ್ಲಿ 660(ಶೇ.75.51), ವಾರ್ಡ್ –3 ರಲ್ಲಿ ಒಟ್ಟು 672 ಮತದಾರರಲ್ಲಿ 583(ಶೇ.86.76), ವಾರ್ಡ್ -4 ರಲ್ಲಿ ಒಟ್ಟು 1124 ಮತದಾರರಲ್ಲಿ 913(ಶೇ.81.23) ವಾರ್ಡ್ -5 ರಲ್ಲಿ ಒಟ್ಟು 662 ಮತದಾರರಲ್ಲಿ 553(ಶೇ.83.53) ವಾರ್ಡ್ -6 ರಲ್ಲಿ ಒಟ್ಟು 488 ಮತದಾರರಲ್ಲಿ 404(ಶೇ.82.79), ವಾರ್ಡ್ -7 ರಲ್ಲಿ ಒಟ್ಟು 754 ಮತದಾರರಲ್ಲಿ 618(ಶೇ.81.96), ವಾರ್ಡ್ -8 ರಲ್ಲಿ ಒಟ್ಟು 703 ಮತದಾರರಲ್ಲಿ 630(ಶೇ.89.62) ವಾರ್ಡ್ -9 ರಲ್ಲಿ ಒಟ್ಟು 866 ಮತದಾರರಲ್ಲಿ 746(ಶೇ.82.66), ನಾಗಸಂದ್ರ ಒಟ್ಟು 629 ಮತದಾರರಲ್ಲಿ 600(ಶೇ.95.30) ಸೇರಿ ಒಟ್ಟಾರೆ  6241 (ಶೇ.84.13) ಮಂದಿ ಮತಚಲಾಯಿಸಿದ್ದಾರೆ.

ತಿಪ್ಪೂರು ಗ್ರಾಮ ಪಂಚಾಯಿತಿ: ಒಂದು ಕ್ಷೇತ್ರದಲ್ಲಿ 792 ಮತದಾರರಲ್ಲಿ 734 (ಶೇ.92.68) ಮಂದಿ ಮತದಾರರು ಮತ ಚಲಾಯಿಸಿದ್ದಾರೆ.

ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರವಾಗಿದ್ದು, ಡಿ.30ರಂದು ಮತ ಎಣಿಕೆ ನಡೆಯಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ದೇಶಕ್ಕೆ ಮೋದಿ, ರಾಜ್ಯಕ್ಕೆ ಕುಮಾರಣ್ಣ: ನಿಖಿಲ್ ಕುಮಾರಸ್ವಾಮಿ

ದೇಶಕ್ಕೆ ಮೋದಿ, ರಾಜ್ಯಕ್ಕೆ ಕುಮಾರಣ್ಣ: ನಿಖಿಲ್ ಕುಮಾರಸ್ವಾಮಿ

ಜೆಡಿಎಸ್ ಹಳೆ ಮೈಸೂರು ಭಾಗಕ್ಕೆ ಸೀಮಿತವಾದ ಪಕ್ಷವಲ್ಲ. ನಮ್ಮ ಪಕ್ಷದ ಶಾಸಕರಲ್ಲಿ 50ರಷ್ಟು ಮಂದಿ*** ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110847"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: KSRTC ಬಸ್ಸಿಂದ ಆಯತಪ್ಪಿ ಬಿದ್ದು ಮಹಿಳೆ ದುರ್ಮರಣ..!

ದೊಡ್ಡಬಳ್ಳಾಪುರ: KSRTC ಬಸ್ಸಿಂದ ಆಯತಪ್ಪಿ ಬಿದ್ದು ಮಹಿಳೆ ದುರ್ಮರಣ..!

ಮೆಳೇಕೋಟೆ ಕ್ರಾಸ್‌ಗೆ KSRTC ಸಾರಿಗೆ ಬಸ್ಸಿನಲ್ಲಿ ಬರುವ ವೇಳೆ ಮಹಿಳೆಯೋರ್ವ ಆಯತಪ್ಪಿ ಬಸ್ಸಿಂದ ಬಿದ್ದು ಸಾವನಪ್ಪಿರುವ ಘಟನೆ

[ccc_my_favorite_select_button post_id="110837"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!