ದೊಡ್ಡಬಳ್ಳಾಪುರ: ತಾಲ್ಲೂಕು ತಹಶೀಲ್ದಾರ್ ಆಗಿ ಸೋಮವಾರ ಅಧಿಕಾರ ಸ್ವೀಕರಿಸಿದ ಮೋಹನಕುಮಾರಿ ಅವರನ್ನು ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ತಾಲ್ಲೂಕು ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಸ್ವಾಗತಿಸಲಾಯಿತು.
ಈ ವೇಳೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಲಕ್ಷ್ಮೀನರಸಿಂಹ, ಉಪಾಧ್ಯಕ್ಷ ಎಂ.ಎಸ್.ರಾಜಶೇಖರ್, ಶಿಕ್ಷಕರ ಸಂಘದ ಅಧ್ಯಕ್ಷ ಜೈಕುಮಾರ್ ಹಾಗೂ ಪದಾಧಿಕಾರಿಗಳು ಇದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….