ಶಾಸಕ ಟಿ.ವೆಂಕಟರಮಣಯ್ಯ: ಕ್ಷೇತ್ರದಲ್ಲಿ ಲಭ್ಯ
ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ಬೆಸ್ಕಾಂ ನಗರ ವಿಭಾಗದ ಎಇಇ ರೋಹಿತ್: ಕಚೇರಿಯಲ್ಲಿ ಲಭ್ಯ.
ಸಿಡಿಪಿಓ ಅನಿತಾಲಕ್ಷ್ಮೀ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೋವಿಡ್ ಕಾರ್ಯದಲ್ಲಿ ಭಾಗಿ.
ಬೆಸ್ಕಾಂ ಗ್ರಾಮಾಂತರ ವಿಭಾಗದ ಎಇಇ ಇನಾಯತ್ ಉಲ್ಲಾಖಾನ್: ಸೊಣ್ಣೇನಹಳ್ಳಿ ಭೇಟಿ.
ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕಿ ಸುಶೀಲಮ್ಮ: ತೂಬಗೆರೆ ರೈತ ಸಂಪರ್ಕ ಕೇಂದ್ರ ಭೇಟಿ.
ತಾಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ, ಕ್ಷೇತ್ರಶಿಕ್ಷಣಾಧಿಕಾರಿ ಶುಭಮಂಗಳ: ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ. ನಂತರ ಕಚೇರಿಯಲ್ಲಿ ಲಭ್ಯ.
ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೆಶಕ ಸೋಮಶೇಖರ್: ಕಚೇರಿ ಕಾರ್ಯ. ನಂತರ ವಿದ್ಯಾರ್ಥಿ ನಿಲಯಗಳ ಭೇಟಿ.
ಸೂಚನೆ: ಕೊನೆಯ ಕ್ಷಣದ ಬದಲಾವಣೆ ಹೊರತು ಪಡಿಸಿ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….