ಬೆಂ.ಗ್ರಾ.ಜಿಲ್ಲೆ: ಹೊಸ ಕೌಶಲ್ಯ ಕಲಿಕೆ, ಉಚಿತ ತರಬೇತಿ

ಬೆಂ.ಗ್ರಾ.ಜಿಲ್ಲೆ: ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮವು ಜಿಲ್ಲಾ ಕೌಶಲ್ಯ ಮಿಷನ್ ವತಿಯಿಂದ ಮುಖ್ಯ ಮಂತ್ರಿಯವರ ಕೌಶಲ್ಯ ಕರ್ನಾಟಕ ಯೋಜನೆ (CMKKY) ಕಾರ್ಯಕ್ರಮದ ಮೂಲಕ ಹೊಸ ಕೌಶಲ್ಯ ಕಲಿಕೆ ಹಾಗೂ ಉಚಿತ ತರಬೇತಿಯನ್ನು ನೀಡಲಾಗುತ್ತಿದ್ದು, ತರಬೇತಿ ನೀಡಲು ಅರ್ಹ ಹಾಗೂ ಆಸಕ್ತ ಸರ್ಕಾರಿ ಹಾಗೂ ಖಾಸಗಿ ಸಂಘ ಸಂಸ್ಥೆಗಳು/ ಕಾರ್ಖಾನೆಗಳು/ ವಿದ್ಯಾ ಸಂಸ್ಥೆಗಳು ನೋಂದಾಯಿಸಿಕೊಳ್ಳಬಹುದು.

ಅರ್ಹ ಹಾಗೂ ಆಸಕ್ತ ಸರ್ಕಾರಿ ಹಾಗೂ ಖಾಸಗಿ ಸಂಘ ಸಂಸ್ಥೆಗಳು/ ಕಾರ್ಖಾನೆಗಳು/ ವಿದ್ಯಾ ಸಂಸ್ಥೆಗಳು ವೆಬ್ ಸೈಟ್ www.kaushalkar.com ನಲ್ಲಿ TP (Training Provider)  ಮತ್ತು TC (Training Centre) ಆಗಿ ನೋಂದಾಯಿಸಿಕೊಳ್ಳಬಹುದಾಗಿದ್ದು, ನೋಂದಾಯಿಸಿಕೊಂಡ ಸಂಸ್ಥೆಗಳಿಗೆ ತರಬೇತಿಯ ಗುರಿಯನ್ನು ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ/ ನೋಂದಣಿಗಾಗಿ ಜಿಲ್ಲಾ ಕೌಶಲ್ಯಾಭಿವೃದ್ದಿ ಕಚೇರಿ, ಜಿಲ್ಲಾ ಸಂಕೀರ್ಣ, ಕೊಠಡಿ ಸಂಖ್ಯೆ: 117, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ -562110, ದೂ.ಸಂ.: 080-29560045, ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿಗಳು ಮೊ.ಸಂ.: 8970122219, 9986868682, 9916852249 ಹಾಗೂ ಇ-ಮೇಲ್ ವಿಳಾಸ: dsdobngrural@gmail.com ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ಪರಿಚಯದವರ, ಸಂಬಂಧಿಕರ ಮಾತನ್ನು ನಂಬಿ, ವಾಹನಗಳನ್ನು ನೀಡುವುದು ಎಷ್ಟು ಸಮಸ್ಯೆ ತಂದೊಡ್ಡುತ್ತದೆ ಎಂಬುದಕ್ಕೆ ಇಂದು ದೊಡ್ಡಬಳ್ಳಾಪುರದ ಹೊರವಲಯದಲ್ಲಿರುವ ಜಿಂಕೆಬಚ್ಚಹಳ್ಳಿ ನಿರ್ಜನ ಪ್ರದೇಶದಲ್ಲಿ (Desolate area) ನಡೆದಿರುವ ಘಟನೆ ಸಾಕ್ಷಿಯಾಗಿ ನಿಂತಿದೆ.

[ccc_my_favorite_select_button post_id="121633"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]