ದೊಡ್ಡಬಳ್ಳಾಪುರ: ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಅರ್ಜಿ ಆಹ್ವಾನ

ಬೆಂ.ಗ್ರಾ.ಜಿಲ್ಲೆ: ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ನೆಲಮಂಗಲ ಮತ್ತು ಹೊಸಕೋಟೆ ತಾಲ್ಲೂಕಿನ ಹಾಡಿಗಳು, ತಾಂಡಗಳು, ಗೊಲ್ಲರಹಟ್ಟಿ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಕಾಲೋನಿಗಳಲ್ಲಿ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಗೊಟ್ಟಿಪುರ, ಹನುಮಂತಪುರ, ದೇವನಗುಂದಿ, ಕಲ್ಕುಂಟೆ ಅಗ್ರಹಾರ, ಕೋಟೂರು, ತಿರುವರಂಗ, ಮುಗಬಾಳ, ಅಂಬೇಡ್ಕರ್ ಕಾಲೋನಿ ಮತ್ತು ಸೂಲಿಬೆಲೆ ಹಾಗೂ ನೆಲಮಂಗಲ ತಾಲ್ಲೂಕಿನ ಚಿಕ್ಕಮಾರನಹಳ್ಳಿ ಕಾಲೋನಿ, ರಾಜೀವ್ ಗಾಂಧಿ ನಗರ ಮತ್ತು ವಸಂತನಗರ. 

ದೊಡ್ಡಬಳ್ಳಾಪುರ ತಾಲ್ಲೂಕಿನ ಮಜರಹೊಸಹಳ್ಳಿ, ಗೆದ್ದಲಪಾಳ್ಯ, ಕೆಳಗಿನ ನಾಯ್ಕರಂಡಹಳ್ಳಿ, ಸುತ್ತಹಳ್ಳಿ ಮತ್ತು ಅರೇಗುಡ್ಡದಹಳ್ಳಿ ಹಾಗೂ ದೇವನಹಳ್ಳಿ ತಾಲ್ಲೂಕಿನ ಚಿಕ್ಕತೆತ್ತಮಂಗಲ, ಆವತಿ, ಯರ್ತಿಗಾನಹಳ್ಳಿ, ದೊಡ್ಡಸಣ್ಣೆ ಮತ್ತು ಚಿನ್ನಪ್ಪ ಬಡಾವಣೆ, ಭುವನಹಳ್ಳಿ, ನೀರುಘಂಟಿಪಾಳ್ಯ, ಬೊಮ್ಮನಹಳ್ಳಿ, ದಿನ್ನೆ ಸೋಲೂರು, ಹೊಲ್ಲೇರಹಳ್ಳಿ, ಬಿದಲಪುರ, ರಾಮನಹಳ್ಳಿ, ಗೋಕರೆ, ಜನತಾ ಕಾಲೋನಿ, ಅಂಬೇಡ್ಕರ್ ಕಾಲೋನಿ, ಡಿ ವಿ ಎಂ ಕಾಲೋನಿ, ಭೋವಿ ಪಾಳ್ಯ, ಗೊಲ್ಲಹಳ್ಳಿ ಗ್ರಾಮಗಳಲ್ಲಿ ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಆಸಕ್ತ ವ್ಯಕ್ತಿಗಳು ಸಂಘ ಸಂಸ್ಥೆಗಳು 2022ರ ಜನವರಿ 27 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ತಾಲ್ಲೂಕು ತಹಶೀಲ್ದಾರ್‌ಗಳ ಕಚೇರಿ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿ, ಜಿಲ್ಲಾಡಳಿತ ಸಂಕೀರ್ಣ, ಕೊಠಡಿ ಸಂಖ್ಯೆ: 204, ಎರಡನೇ ಮಹಡಿ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೂ.ಸಂ.: 08029563343 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಶಿಕ್ಷಣದಲ್ಲಿ ಹೆಣ್ಣು ಮಕ್ಕಳು ಮುಂದು: ಸಿಎಂ ಸಿದ್ದರಾಮಯ್ಯ ಮೆಚ್ಚುಗೆ

ಶಿಕ್ಷಣದಲ್ಲಿ ಹೆಣ್ಣು ಮಕ್ಕಳು ಮುಂದು: ಸಿಎಂ ಸಿದ್ದರಾಮಯ್ಯ ಮೆಚ್ಚುಗೆ

ಸೈನ್ಯದಲ್ಲಿ , ಅಂತರಿಕ್ಷದಲ್ಲೂ ಹೆಣ್ಣು ಮಕ್ಕಳು ಕೆಲಸ ಮಾಡುತ್ತಿರುವುದು ಮಹಿಳಾ ಕುಲದ ಪ್ರಗತಿಯ ಪ್ರತೀಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="111004"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ರಸ್ತೆ ದಾಟುವ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವೃದ್ಧನೋರ್ವ ಸಾವನಪ್ಪಿರುವ ಘಟನೆ (Accident) ಡಿಕ್ರಾಸ್ ಬಳಿ ಸಂಭವಿಸಿದೆ.

[ccc_my_favorite_select_button post_id="110927"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!