ಬೆಂ.ಗ್ರಾ.ಜಿಲ್ಲೆ: ಪಾಲಿಥೀನ್ ಶೀಟ್ ಹಾಗೂ ಗಿಡಗಳ ಬದಲಾವಣೆಗೆ ಸಹಾಯಧನಕ್ಕಾಗಿ ರೈತರಿಂದ ಅರ್ಜಿ ಆಹ್ವಾನ

ಬೆಂ.ಗ್ರಾ.ಜಿಲ್ಲೆ: ತೋಟಗಾರಿಕೆ ಇಲಾಖೆಯು 2021-22ನೇ ಸಾಲಿಗೆ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯ “ಸಂರಕ್ಷಿತ ಬೇಸಾಯದಡಿಯಲ್ಲಿ ಪಾಲಿಥೀನ್ ಶೀಟ್ ಹಾಗೂ ಗಿಡಗಳ ಬದಲಾವಣೆಗೆ ಸಹಾಯಧನ” ನೀಡಲು ಅವಕಾಶವಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಹಸಿರು ಮನೆಯಲ್ಲಿ ಗುಲಾಬಿ, ಕಾರ್ನೇಷಿಯಾ, ಜರ್ಬೆರಾ, ಸೇವಂತಿಗೆ, ಆರ್ಕಿಡ್ಸ್, ಆಂಥೋರಿಯಂ ಮುಂತಾದ ಪುಷ್ಪಗಳನ್ನು ಹಾಗೂ ಟೊಮ್ಯಾಟೋ, ಕ್ಯಾಪ್ಸಿಕಂ, ಬದನೆ, ಸೌತೆಕಾಯಿ(Cucumber) ತರಕಾರಿಗಳನ್ನು ಬೆಳೆಸಿ ಸ್ಥಳೀಯ ಮಾರುಕಟ್ಟೆ, ದೇಶ ಹಾಗೂ ವಿದೇಶಿ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಹೆಚ್ಚು ರೈತರು ಆಸಕ್ತಿಯನ್ನು ತೋರಿಸಿರುತ್ತಾರೆ.

ಪ್ರಾರಂಭದಲ್ಲಿ ಇಂತಹ ಉನ್ನತ ತಂತ್ರಜ್ಞಾನದ ಪುಷ್ಪ ಹಾಗೂ ತರಕಾರಿ ಸಂರಕ್ಷಿತ ಬೇಸಾಯವು ಸಾಕಷ್ಟು ಆದಾಯವನ್ನು ಬೆಳೆಗಾರರಿಗೆ ತಂದರೂ, ನಂತರದ ದಿನಗಳಲ್ಲಿ ಹಲವಾರು ಕಾರಣಗಳಿಂದಾಗಿ ಈ ಉದ್ದಿಮೆಯ ಬೆಳವಣಿಗೆ ಹಿಮ್ಮುಖವಾಗುವುದರ ಜೊತೆಗೆ ಇವುಗಳನ್ನು ಅವಲಂಬಿಸಿದವರು ಆರ್ಥಿಕ ತೊಂದರೆಯಿಂದಾಗಿ ಅಂತಹ ಪುಷ್ಪ ಹಾಗೂ ತರಕಾರಿ ಬೆಳೆಗಾರರು ತೀವ್ರ ಸಂಕಷ್ಟಕ್ಕೆ ಸಿಲುಕಿರುತ್ತಾರೆ. ಈ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಅನೇಕ ಹೈಟೆಕ್ ಸಂರಕ್ಷಿತ ಬೇಸಾಯ ಘಟಕಗಳನ್ನು ಪುನಃಶ್ಚೇತನಗೊಳಿಸಲು ಪಾಲಿಥೀನ್ ಶೀಟ್ ಹರಿದು ಹೋಗಿರುವ ರೈತ ಫಲಾನುಭವಿಗಳು ಶೀಟ್ ಹರಿದುಹೋದ ಛಾಯಾಚಿತ್ರದೊಂದಿಗೆ ಅರ್ಜಿಯನ್ನು ಸಲ್ಲಿಸಿದ್ದಲ್ಲಿ, ಆಯಾ ತಾಲ್ಲೂಕಿನ ಅಧಿಕಾರಿಗಳು ಬಂದು ಪರಿಶೀಲಿಸಿ, ನಂತರ ಸಹಾಯಧನಕ್ಕೆ ಪರಿಗಣಿಸಲಾಗುವುದು. ಅರ್ಜಿ ಸಲ್ಲಿಸಲು 2022ರ ಜನವರಿ 10 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೇವನಹಳ್ಳಿ ತಾಲ್ಲೂಕಿನ‌ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕಿ(ಜಿಪಂ) ಪಿ.ಮಂಜುಳಾ(ಮೊ.ಸಂ.:9448825101),‌ ದೊಡ್ಡಬಳ್ಳಾಪುರ ತಾಲ್ಲೂಕಿನ‌ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕಿ(ಜಿಪಂ) ಎಂ.ಎಸ್.ದೀಪಾ(ಮೊ.ಸಂ.:9880210892),‌ ಹೊಸಕೋಟೆ ತಾಲ್ಲೂಕಿನ‌ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ(ಜಿಪಂ) ಪ್ರಶಾಂತ್.ಆರ್(ಮೊ.ಸಂ.:9538953949), ನೆಲಮಂಗಲ‌ ತಾಲ್ಲೂಕಿನ‌ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ(ಜಿಪಂ) ಸುಬ್ರಮಣ್ಯ.ಜೆ.ವಿ.(ಮೊ.ಸಂ.: 9901754339) ಇವರನ್ನು ಸಂಪರ್ಕಿಸಬಹುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತೋಟಗಾರಿಕೆ ಉಪ ನಿರ್ದೇಶಕರಾದ ಗುಣವಂತ.ಜೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ ಲೂಟಿ ಮಾಡುವ ಉದ್ದೇಶವನ್ನು ಹೊಂದಿದೆ. ಇದು ಹಣ ಕೊಳ್ಳೆ ಹೊಡೆಯುವ ಸ್ಕೀಮ್‌: ಆರ್‌.ಅಶೋಕ (R. Ashoka)

[ccc_my_favorite_select_button post_id="111019"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ನಿಂತಿದ್ದ ಲಾರಿಗೆ ಹಿಂದಿನ ಡಿಕ್ಕಿ ಹೊಡೆದ ಪರಿಣಾಮ ಬೊಲೆರೋ ಪಿಕಪ್ ವಾಹನ ಚಾಲಕ ಸಾವನಪ್ಪಿರುವ ಘಟನೆ (Accident)

[ccc_my_favorite_select_button post_id="111021"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!